ಮಗಳ ಜತೆ ಟ್ರೆಕಿಂಗ್ ಹೊರಟ ಸ್ಟಾರ್ ದಂಪತಿ; ಯಾರೆಂದು ಗುರುತಿಸಿ
ಭಾರತ ಹಾಗೂ ಆಸ್ಟ್ರೇಲಿಯಾ ಟೆಸ್ಟ್ ಪಂದ್ಯ ಫೆಬ್ರವರಿ 9ರಿಂದ ನಡೆಯಲಿದೆ. ಅದಕ್ಕೂ ಮೊದಲು ಕೊಹ್ಲಿ ಕುಟುಂಬದ ಜತೆ ಸುತ್ತಾಟ ನಡೆಸುತ್ತಿದ್ದಾರೆ.
Updated on:Feb 01, 2023 | 11:43 AM
Share

ಸಿನಿಮಾ ಕೆಲಸಗಳಿಂದ ಬ್ರೇಕ್ ಪಡೆದು ಅನೇಕರು ದೇಶ-ವಿದೇಶ ಸುತ್ತೋಕೆ ತೆರಳುತ್ತಾರೆ. ಅದೇ ರೀತಿ ನಟಿ ಅನುಷ್ಕಾ ಶರ್ಮಾ ಹಾಗೂ ಕ್ರಿಕೆಟರ್ ವಿರಾಟ್ ಕೊಹ್ಲಿ ಟ್ರೆಕಿಂಗ್ ತೆರಳಿದ್ದಾರೆ.

ಭಾರತ ಹಾಗೂ ಆಸ್ಟ್ರೇಲಿಯಾ ಟೆಸ್ಟ್ ಪಂದ್ಯ ಫೆಬ್ರವರಿ 9ರಿಂದ ನಡೆಯಲಿದೆ. ಅದಕ್ಕೂ ಮೊದಲು ಕೊಹ್ಲಿ ಕುಟುಂಬದ ಜತೆ ಸುತ್ತಾಟ ನಡೆಸುತ್ತಿದ್ದಾರೆ.

ವಿರಾಟ್ ಕೊಹ್ಲಿ, ಅನುಷ್ಕಾ ಶರ್ಮಾ ಹಾಗೂ ವಮಿಕಾ ಗುಡ್ಡ-ಬೆಟ್ಟ ತಿರುಗಾಡುತ್ತಿರುವ ಫೋಟೋಗಳು ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿವೆ.

ಈ ಫೋಟೋಗೆ ಫ್ಯಾನ್ಸ್ ಬಗೆಬಗೆಯಲ್ಲಿ ಕಮೆಂಟ್ ಮಾಡುತ್ತಿದ್ದಾರೆ. ವಮಿಕಾಳ ಮುಖ ತೋರಿಸಿ ಎಂದು ಅನೇಕರು ಕೋರಿದ್ದಾರೆ.

2018ರಲ್ಲಿ ತೆರೆಗೆ ಬಂದ ‘ಜೀರೋ’ ಚಿತ್ರದ ಬಳಿಕ ಅನುಷ್ಕಾ ನಟನೆಯ ಯಾವುದೇ ಸಿನಿಮಾ ತೆರೆಗೆ ಬಂದಿಲ್ಲ. ಸದ್ಯ, ‘ಚಕ್ದಾ ಎಕ್ಸ್ಪ್ರೆಸ್’ ಚಿತ್ರದಲ್ಲಿ ಅವರು ನಟಿಸುತ್ತಿದ್ದಾರೆ.
Published On - 11:40 am, Wed, 1 February 23
Related Photo Gallery
ಬೆಂಗಳೂರು: ಪ್ರತಿಷ್ಠಿತ ಕಂಪನಿಯ ಮಹಿಳಾ ಶೌಚಾಲಯದಲ್ಲಿ ಭ್ರೂಣ ಪತ್ತೆ
ಹೀಟ್ ಸ್ಟ್ರೋಕ್ ಅಪಾಯ: ಈ 3 ಲಕ್ಷಣಗಳನ್ನು ಎಂದಿಗೂ ನಿರ್ಲಕ್ಷ್ಯ ಮಾಡಬೇಡಿ
ನಿಮ್ಮ ಆರೋಗ್ಯ ಚೆನ್ನಾಗಿರಬೇಕು ಅಂದ್ರೆ ಈ ಹೆಲ್ದಿ ಆಹಾರಗಳನ್ನೇ ಸೇವಿಸಿ
ಹಲವು ಗೊಂದಲಗಳ ಮಧ್ಯೆ SSLC ಪರೀಕ್ಷೆ ಫಲಿತಾಂಶ ಪ್ರಕಟಕ್ಕೆ ಮುಹೂರ್ತ ಫಿಕ್ಸ್
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?
RCB ವಿರುದ್ಧ ಹೀರೋ SRH ವಿರುದ್ಧ ಝೀರೋ!
ಮೋದಿ ಬಗ್ಗೆ ಮಾತಾಡಿದ್ದ ಖರ್ಗೆಗೆ ಟಾಂಗ್ ಕೊಟ್ಟ ಉಪರಾಷ್ಟ್ರಪತಿ
ಹೆಂಡ್ತಿ ರೆಡ್ ಹ್ಯಾಂಡ್ ಸಿಕ್ಕಿಬಿದ್ದಾಗ ಬುದ್ದಿ ಹೇಳಿದ್ದೆ: ಪತಿ ಕಣ್ಣೀರು!




