ಮಗಳ ಜತೆ ಟ್ರೆಕಿಂಗ್ ಹೊರಟ ಸ್ಟಾರ್ ದಂಪತಿ; ಯಾರೆಂದು ಗುರುತಿಸಿ
ಭಾರತ ಹಾಗೂ ಆಸ್ಟ್ರೇಲಿಯಾ ಟೆಸ್ಟ್ ಪಂದ್ಯ ಫೆಬ್ರವರಿ 9ರಿಂದ ನಡೆಯಲಿದೆ. ಅದಕ್ಕೂ ಮೊದಲು ಕೊಹ್ಲಿ ಕುಟುಂಬದ ಜತೆ ಸುತ್ತಾಟ ನಡೆಸುತ್ತಿದ್ದಾರೆ.
Updated on:Feb 01, 2023 | 11:43 AM
Share

ಸಿನಿಮಾ ಕೆಲಸಗಳಿಂದ ಬ್ರೇಕ್ ಪಡೆದು ಅನೇಕರು ದೇಶ-ವಿದೇಶ ಸುತ್ತೋಕೆ ತೆರಳುತ್ತಾರೆ. ಅದೇ ರೀತಿ ನಟಿ ಅನುಷ್ಕಾ ಶರ್ಮಾ ಹಾಗೂ ಕ್ರಿಕೆಟರ್ ವಿರಾಟ್ ಕೊಹ್ಲಿ ಟ್ರೆಕಿಂಗ್ ತೆರಳಿದ್ದಾರೆ.

ಭಾರತ ಹಾಗೂ ಆಸ್ಟ್ರೇಲಿಯಾ ಟೆಸ್ಟ್ ಪಂದ್ಯ ಫೆಬ್ರವರಿ 9ರಿಂದ ನಡೆಯಲಿದೆ. ಅದಕ್ಕೂ ಮೊದಲು ಕೊಹ್ಲಿ ಕುಟುಂಬದ ಜತೆ ಸುತ್ತಾಟ ನಡೆಸುತ್ತಿದ್ದಾರೆ.

ವಿರಾಟ್ ಕೊಹ್ಲಿ, ಅನುಷ್ಕಾ ಶರ್ಮಾ ಹಾಗೂ ವಮಿಕಾ ಗುಡ್ಡ-ಬೆಟ್ಟ ತಿರುಗಾಡುತ್ತಿರುವ ಫೋಟೋಗಳು ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿವೆ.

ಈ ಫೋಟೋಗೆ ಫ್ಯಾನ್ಸ್ ಬಗೆಬಗೆಯಲ್ಲಿ ಕಮೆಂಟ್ ಮಾಡುತ್ತಿದ್ದಾರೆ. ವಮಿಕಾಳ ಮುಖ ತೋರಿಸಿ ಎಂದು ಅನೇಕರು ಕೋರಿದ್ದಾರೆ.

2018ರಲ್ಲಿ ತೆರೆಗೆ ಬಂದ ‘ಜೀರೋ’ ಚಿತ್ರದ ಬಳಿಕ ಅನುಷ್ಕಾ ನಟನೆಯ ಯಾವುದೇ ಸಿನಿಮಾ ತೆರೆಗೆ ಬಂದಿಲ್ಲ. ಸದ್ಯ, ‘ಚಕ್ದಾ ಎಕ್ಸ್ಪ್ರೆಸ್’ ಚಿತ್ರದಲ್ಲಿ ಅವರು ನಟಿಸುತ್ತಿದ್ದಾರೆ.
Published On - 11:40 am, Wed, 1 February 23
Related Photo Gallery
ಜರ್ಮನ್ ಚಾನ್ಸೆಲರ್ ಜತೆ ಸಬರಮತಿ ಆಶ್ರಮದಲ್ಲಿ ಗಾಳಿಪಟ ಹಾರಿಸಿದ ಮೋದಿ
ಲಕ್ಕುಂಡಿ: ಈ ಹಿಂದೆ ನಿಧಿಗೆ ಆಸೆ ಪಟ್ಟವರು ರಕ್ತಕಾರಿ ಸತ್ತಿದ್ದಾರೆಂದ ಕಣವಿ!
ಶಕ್ತಿ ಯೋಜನೆ ಎಫೆಕ್ಟ್ಗೆ ಮಹಿಳೆಯರು ಸುಸ್ತೋ ಸುಸ್ತು
ಅಮೆರಿಕದಲ್ಲಿ ಇರಾನ್ ವಿರೋಧಿ ಪ್ರತಿಭಟನಾ ರ‍್ಯಾಲಿ ವೇಳೆ ನುಗ್ಗಿದ ಟ್ರಕ್
ಸೋಲಬಹುದು, ಸತ್ತಿಲ್ಲ; ಎವಿಕ್ಷನ್ ಸ್ಪೀಚ್ ಕೊಟ್ಟ ಗಿಲ್ಲಿ ನಟ
VIDEO: ಇದು WPL ಇತಿಹಾಸದ ಅತ್ಯಂತ ದುಬಾರಿ ಓವರ್..!
ಬಿಗ್ ಬಾಸ್ಗೆ ಮಲ್ಲಮ್ಮ; ಅಟ್ಯಾಚ್ಮೆಂಟ್ ಈಗ ಉಳಿದಿಲ್ಲ ಎಂದ ಧ್ರುವಂತ್
VIDEO: 6 ಎಸೆತಗಳಲ್ಲಿ 7 ರನ್: ಡೆಲ್ಲಿ ಕ್ಯಾಪಿಟಲ್ಸ್ಗೆ ಇದೆಂಥ ಸೋಲು..!
ನಂದಿ ಹಿಲ್ಸ್ ರಸ್ತೆ ಬಳಿ ಚಿರತೆ ಪ್ರತ್ಯಕ್ಷ: ಪ್ರವಾಸಿಗರೇ ಎಚ್ಚರ
ಜಮ್ಮು-ಕಾಶ್ಮೀರದ ಗಡಿಯಲ್ಲಿ 5 ಪಾಕಿಸ್ತಾನಿ ಡ್ರೋನ್ಗಳು ಪತ್ತೆ, ಹೈ ಅಲರ್ಟ್




