ಆರ್ಸಿಬಿ ಮ್ಯಾಚ್ ನಡೆಯುವಾಗ ಅನುಷ್ಕಾ ಶರ್ಮಾ ಏನು ಮಾಡುತ್ತಿದ್ದರು? ಇಲ್ಲಿವೆ ಫೋಟೋಗಳು
ಆರ್ಸಿಬಿ ಪಂದ್ಯ ನಡೆಯುವಾಗ ಒಮ್ಮೊಮ್ಮೆ ಅನುಷ್ಕಾ ಶರ್ಮಾ ಹಾಜರಿ ಹಾಕಿದ್ದು ಇದೆ. ಆದರೆ, ಮೇ 25ರಂದು ನಡೆದ ಪಂದ್ಯಕ್ಕೆ ಅನುಷ್ಕಾ ಶರ್ಮಾ ಬಂದಿರಲಿಲ್ಲ. ಇದಕ್ಕೆ ಕಾರಣ ಕರಣ್ ಜೋಹರ್ ಬರ್ತ್ಡೇ ಪಾರ್ಟಿ.
Updated on: May 26, 2022 | 3:34 PM
Share

ಐಪಿಎಲ್ನಲ್ಲಿ ಆರ್ಸಿಬಿ ಹಾಗೂ ಎಲ್ಎಸ್ಜಿ ನಡುವಿನ ಪಂದ್ಯದಲ್ಲಿ ಆರ್ಸಿಬಿ ಗೆದ್ದು ಬೀಗಿದೆ. ಈ ಮೂಲಕ ಎರಡನೇ ಕ್ವಾಲಿಫೈಯರ್ಗೆ ಬೆಂಗಳೂರು ತಂಡ ಕಾಲಿಟ್ಟಿದೆ. ಆರ್ಸಿಬಿ ಪಾಳಯಕ್ಕೆ ಈ ಗೆಲುವು ಖುಷಿ ನೀಡಿದೆ.

ಆರ್ಸಿಬಿ ಪಂದ್ಯ ನಡೆಯುವಾಗ ಒಮ್ಮೊಮ್ಮೆ ಅನುಷ್ಕಾ ಶರ್ಮಾ ಹಾಜರಿ ಹಾಕಿದ್ದು ಇದೆ. ಆದರೆ, ಮೇ 25ರಂದು ನಡೆದ ಪಂದ್ಯಕ್ಕೆ ಅನುಷ್ಕಾ ಶರ್ಮಾ ಬಂದಿರಲಿಲ್ಲ. ಇದಕ್ಕೆ ಕಾರಣ ಕರಣ್ ಜೋಹರ್ ಬರ್ತ್ಡೇ ಪಾರ್ಟಿ.

ಕರಣ್ ಜೋಹರ್ ಅವರು ಮೇ 25ಕ್ಕೆ 50ನೇ ವಸಂತಕ್ಕೆ ಕಾಲಿಟ್ಟಿದ್ದಾರೆ. ಹೀಗಾಗಿ ಮುಂಬೈನಲ್ಲಿ ಅದ್ದೂರಿ ಬರ್ತ್ಡೇ ಪಾರ್ಟಿ ಆಯೋಜನೆ ಮಾಡಲಾಗಿತ್ತು.

ಅನುಷ್ಕಾ ಶರ್ಮಾ ಅವರು ಈ ಬರ್ತ್ಡೇ ಪಾರ್ಟಿಯಲ್ಲಿ ಪಾಲ್ಗೊಂಡಿದ್ದಾರೆ. ಈ ವೇಳೆ ಅವರು ಸಖತ್ ಹಾಟ್ ಆಗಿ ಕಾಣಿಸಿಕೊಂಡಿದ್ದಾರೆ. ಈ ಫೋಟೋಗಳು ವೈರಲ್ ಆಗಿವೆ.

ಅನುಷ್ಕಾ ಶರ್ಮಾ ಅವರು ಈ ಫೋಟೋಗಳನ್ನು ಸೋಶಿಯಲ್ ಮೀಡಿಯಾದಲ್ಲಿ ಶೇರ್ ಮಾಡಿಕೊಂಡಿದ್ದಾರೆ. ಈ ಫೋಟೋಗೆ ಫ್ಯಾನ್ಸ್ ಲೈಕ್ಸ್ ಒತ್ತಿದ್ದಾರೆ.
Related Photo Gallery
ರಕ್ಷಿತಾ ಶೆಟ್ಟಿ ಕಣ್ಣಲ್ಲಿ ನನ್ನ ಗೆಲುವಿನ ಖುಷಿ ಕಾಣಿಸಿತು: ಗಿಲ್ಲಿ ನಟ
ಬಾಬರ್ ಆಝಂ ತಂಡದಿಂದ ಹೊರಬಿದ್ದ ಬೆನ್ನಲ್ಲೇ ಫೈನಲ್ಗೇರಿದ ಸಿಡ್ನಿ ಸಿಕ್ಸರ್ಸ್
ರಾಹುಲ್ ನೀಡಿದ್ದ ಭರವಸೆ ಬಗ್ಗೆ ಬೈಕ್ ಟ್ಯಾಕ್ಸಿ ರೈಡರ್ಗಳು ಏನಂದ್ರು?
ಮತ್ತೊಂದು ಕೆಟ್ಟ ದಾಖಲೆಯೊಂದಿಗೆ ವಿಶ್ವ ಮಟ್ಟದಲ್ಲಿ ಸುದ್ದಿಯಾದ ಬೆಂಗಳೂರು
ಸಾಲು ಸಾಲು ರಜೆ ಹಿನ್ನೆಲೆ ಊರಿನತ್ತ ಹೊರಟ ಜನರಿಗೆ ಶಾಕ್: ದುಪ್ಪಟ್ಟು ದರ
ಗಿಲ್ಲಿಗೆ ಮನೆಯಲ್ಲೇ 10 ಲಕ್ಷ ರೂಪಾಯಿ ಕೊಟ್ಟ ಕಿಚ್ಚ ಸುದೀಪ್
8 ಅಡಿ ಅಗೆದ ನಂತರ ಏನು ಸಿಗುತ್ತೆ ಅನ್ನೋ ಕುತೂಹಲ!
ಉತ್ಖನನ ನೋಡಲು ಲಕ್ಕುಂಡಿಗೆ ಬಂದ ಫ್ರಾನ್ಸ್ ಪ್ರವಾಸಿಗರು!
ಶಾಲಾ ಬಸ್ ಚಾಲಕರ ತಪಾಸಣೆ: ಮದ್ಯಪಾನ ಮಾಡಿ ಸಿಕ್ಕಿಬಿದ್ದ 26 ಚಾಲಕರು
ಭೈರತಿ ಸುರೇಶ್ ನೀವು 7 ತಿಂಗಳಿಗೆ ಹುಟ್ಟಿದವರಂತೆ ಆಡ್ಬೇಡಿ




