Cannes Film Festival: ಕೆಂಪು ಹಾಸಿನ ಮೇಲೆ ಹೆಜ್ಜೆ ಹಾಕಿ ಗಮನ ಸೆಳೆದ ಅನುಷ್ಕಾ ಶರ್ಮಾ; ಇಲ್ಲಿದೆ ಗ್ಯಾಲರಿ
ಈ ಬಾರಿ ಅನುಷ್ಕಾ ಶರ್ಮಾ ಅವರಿಗೆ ಕಾನ್ ಚಿತ್ರೋತ್ಸವಕ್ಕೆ ಆಹ್ವಾನ ಬಂದಿತ್ತು. ಅದನ್ನು ಸ್ವೀಕರಿಸಿ ಅವರು ಕಾನ್ ಸಿನಿಮೋತ್ಸವದಲ್ಲಿ ಭಾಗಿ ಆಗಿದ್ದಾರೆ.
Updated on: May 27, 2023 | 8:58 AM
Share

ನಟಿ ಅನುಷ್ಕಾ ಶರ್ಮಾ ಅವರು ಕಾನ್ ಚಿತ್ರೋತ್ಸವದ ಕೆಂಪು ಹಾಸಿನ ಮೇಲೆ ಹೆಜ್ಜೆ ಹಾಕಿದ್ದಾರೆ. ಈ ಫೋಟೋಗಳನ್ನು ಅವರು ಇನ್ಸ್ಟಾಗ್ರಾಮ್ನಲ್ಲಿ ಹಂಚಿಕೊಂಡಿದ್ದಾರೆ.

ಈ ಬಾರಿ ಅನುಷ್ಕಾ ಶರ್ಮಾ ಅವರಿಗೂ ಆಹ್ವಾನ ಬಂದಿತ್ತು. ಅದನ್ನು ಸ್ವೀಕರಿಸಿ ಅವರು ಕಾನ್ ಸಿನಿಮೋತ್ಸವದಲ್ಲಿ ಭಾಗಿ ಆಗಿದ್ದಾರೆ.

ಅದಿತಿ ರಾವ್ ಹೈದರಿ, ಮೃಣಾಲ್ ಠಾಕೂರ್, ಸನ್ನಿ ಲಿಯೋನ್, ಐಶ್ವರ್ಯಾ ರೈ, ಊರ್ವಶಿ ರೌಟೇಲಾ ಮೊದಲಾದವರು ಈ ಸಿನಿಮೋತ್ಸವದಲ್ಲಿ ಭಾಗಿ ಆಗಿದ್ದಾರೆ. ಈಗ ಅನುಷ್ಕಾ ಶರ್ಮಾ ಸರದಿ.

ಅನುಷ್ಕಾ ಶರ್ಮಾ ಹಂಚಿಕೊಂಡಿರುವ ಫೋಟೋಗೆ ಅವರ ಪತಿ, ಕ್ರಿಕೆಟರ್ ವಿರಾಟ್ ಕೊಹ್ಲಿ ಸೇರಿ ಅನೇಕರು ಮೆಚ್ಚುಗೆ ಸೂಚಿಸಿದ್ದಾರೆ.

ಅನುಷ್ಕಾ ಶರ್ಮಾ ಅವರ ಡ್ರೆಸ್ ಎಲ್ಲರ ಗಮನಸೆಳೆದಿದೆ. ಈ ಫೋಟೋಗೆ ಫ್ಯಾನ್ಸ್ ಬಗೆಬಗೆಯಲ್ಲಿ ಕಮೆಂಟ್ ಮಾಡುತ್ತಿದ್ದಾರೆ.
Related Photo Gallery
ರಾಷ್ಟ್ರಪತಿ ಭವನದಲ್ಲಿ ರೋಹಿತ್ ಶರ್ಮಾಗೆ ಪದ್ಮಶ್ರೀ ಪ್ರಶಸ್ತಿ ಪ್ರದಾನ
‘ಪದ್ಮಭೂಷಣ’ ಸ್ವೀಕರಿಸಿ ಪ್ರಧಾನಿ ಮೋದಿ ಭೇಟಿ ಮಾಡಿದ ಮಲಯಾಳಂ ನಟ ಮಮ್ಮುಟ್ಟಿ
ಭೂಮಿ ದುಂಡಗಿದೆ; ವಿಧಾನಸಭೆಯಲ್ಲಿ TMC ವಿರುದ್ಧ ಗುಡುಗಿದ ಸುವೇಂದು ಅಧಿಕಾರಿ
ಕಾಂಗ್ರೆಸ್ ಸರ್ಕಾರದ ಕಳ್ಳಾಟ ತೆರೆದಿಟ್ಟ ಸಿಎಜಿ ವರದಿ: ಪ್ರಲ್ಹಾದ ಜೋಶಿ ಕಿಡಿ
‘ವೆಲ್ಕಮ್ ಟು ದಿ ಜಂಗಲ್’: ದೇಶಾದ್ಯಂತ ಪ್ರದರ್ಶಕರ ಮುಂದೆ ದೊಡ್ಡ ಬೇಡಿಕೆ
ರಾಷ್ಟ್ರಪತಿ ಭವನದಲ್ಲಿ ರೋಹಿತ್ ಶರ್ಮಾಗೆ ಪದ್ಮಶ್ರೀ ಪ್ರಶಸ್ತಿ ಪ್ರದಾನ
‘ಪದ್ಮಭೂಷಣ’ ಸ್ವೀಕರಿಸಿ ಪ್ರಧಾನಿ ಮೋದಿ ಭೇಟಿ ಮಾಡಿದ ಮಲಯಾಳಂ ನಟ ಮಮ್ಮುಟ್ಟಿ
ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ
ತಾಂತ್ರಿಕ ದೋಷದಿಂದ ನೇರಳೆ ಮಾರ್ಗ ಮೆಟ್ರೋ ಸಂಚಾರ ಬಂದ್- ಪ್ರಯಾಣಿಕರ ಪರದಾಟ
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಧುರಂಧರ್ ನಟ ಆರ್. ಮಾಧವನ್: ವಿಡಿಯೋ ನೋಡಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
ವಿನೋದ್ ಪ್ರಭಾಕರ್ಗೆ ಆಗಿದ್ದೇನು: ಮಾಹಿತಿ ನೀಡಿದ ಸಹ ನಟ ವಿಜಯ್ ಗೌಡ
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ




