Cannes Film Festival: ಕೆಂಪು ಹಾಸಿನ ಮೇಲೆ ಹೆಜ್ಜೆ ಹಾಕಿ ಗಮನ ಸೆಳೆದ ಅನುಷ್ಕಾ ಶರ್ಮಾ; ಇಲ್ಲಿದೆ ಗ್ಯಾಲರಿ
ಈ ಬಾರಿ ಅನುಷ್ಕಾ ಶರ್ಮಾ ಅವರಿಗೆ ಕಾನ್ ಚಿತ್ರೋತ್ಸವಕ್ಕೆ ಆಹ್ವಾನ ಬಂದಿತ್ತು. ಅದನ್ನು ಸ್ವೀಕರಿಸಿ ಅವರು ಕಾನ್ ಸಿನಿಮೋತ್ಸವದಲ್ಲಿ ಭಾಗಿ ಆಗಿದ್ದಾರೆ.
Updated on: May 27, 2023 | 8:58 AM
Share

ನಟಿ ಅನುಷ್ಕಾ ಶರ್ಮಾ ಅವರು ಕಾನ್ ಚಿತ್ರೋತ್ಸವದ ಕೆಂಪು ಹಾಸಿನ ಮೇಲೆ ಹೆಜ್ಜೆ ಹಾಕಿದ್ದಾರೆ. ಈ ಫೋಟೋಗಳನ್ನು ಅವರು ಇನ್ಸ್ಟಾಗ್ರಾಮ್ನಲ್ಲಿ ಹಂಚಿಕೊಂಡಿದ್ದಾರೆ.

ಈ ಬಾರಿ ಅನುಷ್ಕಾ ಶರ್ಮಾ ಅವರಿಗೂ ಆಹ್ವಾನ ಬಂದಿತ್ತು. ಅದನ್ನು ಸ್ವೀಕರಿಸಿ ಅವರು ಕಾನ್ ಸಿನಿಮೋತ್ಸವದಲ್ಲಿ ಭಾಗಿ ಆಗಿದ್ದಾರೆ.

ಅದಿತಿ ರಾವ್ ಹೈದರಿ, ಮೃಣಾಲ್ ಠಾಕೂರ್, ಸನ್ನಿ ಲಿಯೋನ್, ಐಶ್ವರ್ಯಾ ರೈ, ಊರ್ವಶಿ ರೌಟೇಲಾ ಮೊದಲಾದವರು ಈ ಸಿನಿಮೋತ್ಸವದಲ್ಲಿ ಭಾಗಿ ಆಗಿದ್ದಾರೆ. ಈಗ ಅನುಷ್ಕಾ ಶರ್ಮಾ ಸರದಿ.

ಅನುಷ್ಕಾ ಶರ್ಮಾ ಹಂಚಿಕೊಂಡಿರುವ ಫೋಟೋಗೆ ಅವರ ಪತಿ, ಕ್ರಿಕೆಟರ್ ವಿರಾಟ್ ಕೊಹ್ಲಿ ಸೇರಿ ಅನೇಕರು ಮೆಚ್ಚುಗೆ ಸೂಚಿಸಿದ್ದಾರೆ.

ಅನುಷ್ಕಾ ಶರ್ಮಾ ಅವರ ಡ್ರೆಸ್ ಎಲ್ಲರ ಗಮನಸೆಳೆದಿದೆ. ಈ ಫೋಟೋಗೆ ಫ್ಯಾನ್ಸ್ ಬಗೆಬಗೆಯಲ್ಲಿ ಕಮೆಂಟ್ ಮಾಡುತ್ತಿದ್ದಾರೆ.
Related Photo Gallery
ಅಜಿತ್ ಪವಾರ್ ಅಂತ್ಯಕ್ರಿಯೆಗೆ ಸೇರಿದ್ದ ಜನಸಾಗರ ನೋಡಿ!
ಈ ವರ್ಷ ನಟಿ ರಚಿತಾ ರಾಮ್ ಮದುವೆ: ವಿಷಯ ಖಚಿತಪಡಿಸಿದ ಡಿಂಪಲ್ ಕ್ವೀನ್
ಸಚಿವ ಸ್ಥಾನಕ್ಕೆ ರಾಜೀನಾಮೆ ಸುದ್ದಿ: ಈ ಬಗ್ಗೆ ಕೆಜೆ ಜಾರ್ಜ್ ಹೇಳಿದ್ದೇನು?
ಅಜಿತ್ ಪವಾರ್ ಅಂತ್ಯಕ್ರಿಯೆ; ಮಕ್ಕಳಿಂದ ಅಪ್ಪನ ಚಿತೆಗೆ ಅಗ್ನಿಸ್ಪರ್ಶ
ಲಕ್ಕುಂಡಿಯಲ್ಲಿ 3 ತಲೆಯ ನಾಗರಕಲ್ಲು ಪ್ರಾಚ್ಯಾವಶೇಷ ಪತ್ತೆ!
ಜಿದ್ದಿಗೆ ಬಿದ್ದ ಸಿದ್ದರಾಮಯ್ಯ-ಡಿಕೆಶಿ:ಅಪೆಕ್ಸ್ ಬ್ಯಾಂಕ್ ಚುನಾವಣೆ ರದ್ದು!
4 ಲಕ್ಷ ರೂ. ತಲುಪಿದ 1 ಕೆಜಿ ಬೆಳ್ಳಿ ಬೆಲೆ! ಈಗ ಹೂಡಿಕೆ ಮಾಡಿದ್ರೆ ಹೇಗೆ?
ಏನ್ ನಡೀತಿದೆ ಅಲ್ಲಿ? ನಾಯಿಗೂ ಜಗಳ ನೋಡುವ ಕುತೂಹಲ
ಕುಮಟಾ ಬಳಿ KSRTC ಬಸ್, ಬೊಲೆರೋ ಮುಖಾಮುಖಿ ಡಿಕ್ಕಿ: 8 ಮಂದಿಗೆ ಗಾಯ
ಕುಡಿದು ಅಪಘಾತ ಮಾಡಿದ ಮಯೂರ್ ಪಟೇಲ್ಗೆ ಹೆಚ್ಚಿತು ಸಂಕಷ್ಟ




