ಆರೆಂಜ್ ಸ್ವಿಮ್​ಸೂಟ್​ನಲ್ಲಿ ಮಿಂಚಿದ ಅನುಷ್ಕಾ ಶರ್ಮಾ; ಇಲ್ಲಿವೆ ಫೋಟೋಗಳು

ಸದ್ಯ, ದಕ್ಷಿಣ ಆಫ್ರಿಕಾ ವಿರುದ್ಧ ಟೀಂ ಇಂಡಿಯಾ ಟಿ20 ಸರಣಿ ಆಡುತ್ತಿದೆ. ಭಾರತದಲ್ಲೇ ಈ ಪಂದ್ಯಗಳು ನಡೆಯುತ್ತಿವೆ. ಈ ಸರಣಿಯಿಂದ ವಿರಾಟ್​ಗೆ ವಿಶ್ರಾಂತಿ ನೀಡಲಾಗಿದೆ. ಈ ಸಂದರ್ಭದಲ್ಲಿ ಅವರು ಮಾಲ್ಡೀವ್ಸ್​ನಲ್ಲಿ ಸಮಯ ಕಳೆಯುತ್ತಿದ್ದಾರೆ.

TV9 Web
| Updated By: ರಾಜೇಶ್ ದುಗ್ಗುಮನೆ

Updated on: Jun 12, 2022 | 1:35 PM

ನಟಿ ಅನುಷ್ಕಾ ಶರ್ಮಾ ಅವರು ವೆಕೇಶನ್ ಮೂಡ್​ನಲ್ಲಿದ್ದಾರೆ. ಪತಿ ವಿರಾಟ್​ ಕೊಹ್ಲಿ ಅವರ ಜತೆ ಮಾಲ್ಡೀವ್ಸ್​ನಲ್ಲಿ ಸುತ್ತಾಟ ನಡೆಸುತ್ತಿದ್ದಾರೆ. ಈ ಬಗ್ಗೆ ಅನುಷ್ಕಾ ಶರ್ಮಾ ಅವರು ಈ ಮೊದಲೇ ಅಪ್​ಡೇಟ್​ ನೀಡಿದ್ದರು. ಈಗ ಅವರು ಸ್ವಿಮ್​ಸೂಟ್​ನಲ್ಲಿ ಮಿಂಚಿದ್ದಾರೆ.

1 / 5
ಸದ್ಯ, ದಕ್ಷಿಣ ಆಫ್ರಿಕಾ ವಿರುದ್ಧ ಟೀಂ ಇಂಡಿಯಾ ಟಿ20 ಸರಣಿ ಆಡುತ್ತಿದೆ. ಭಾರತದಲ್ಲೇ ಈ ಪಂದ್ಯಗಳು ನಡೆಯುತ್ತಿವೆ. ಈ ಸರಣಿಯಿಂದ ವಿರಾಟ್​ಗೆ ವಿಶ್ರಾಂತಿ ನೀಡಲಾಗಿದೆ. ಈ ಸಂದರ್ಭದಲ್ಲಿ ಅವರು ಮಾಲ್ಡೀವ್ಸ್​ನಲ್ಲಿ ಸಮಯ ಕಳೆಯುತ್ತಿದ್ದಾರೆ.

ಸದ್ಯ, ದಕ್ಷಿಣ ಆಫ್ರಿಕಾ ವಿರುದ್ಧ ಟೀಂ ಇಂಡಿಯಾ ಟಿ20 ಸರಣಿ ಆಡುತ್ತಿದೆ. ಭಾರತದಲ್ಲೇ ಈ ಪಂದ್ಯಗಳು ನಡೆಯುತ್ತಿವೆ. ಈ ಸರಣಿಯಿಂದ ವಿರಾಟ್​ಗೆ ವಿಶ್ರಾಂತಿ ನೀಡಲಾಗಿದೆ. ಈ ಸಂದರ್ಭದಲ್ಲಿ ಅವರು ಮಾಲ್ಡೀವ್ಸ್​ನಲ್ಲಿ ಸಮಯ ಕಳೆಯುತ್ತಿದ್ದಾರೆ.

2 / 5
ಅನುಷ್ಕಾ ಅವರು ಶೇರ್ ಮಾಡಿಕೊಂಡಿರುವ ಫೋಟೋಗೆ ನಾನಾ ರೀತಿಯ ಕಮೆಂಟ್​ಗಳು ಬರುತ್ತಿವೆ. ಫೋಟೋದ ಹಾಟ್​ನೆಸ್​ ಬಗ್ಗೆ ಅನೇಕರು ಕಮೆಂಟ್ ಮಾಡಿದ್ದಾರೆ.

3 / 5
ಕೆಲವರು ‘ಕ್ಯೂಟಿ’ ಎಂದು ಹೊಗಳಿದ್ದಾರೆ. ಇನ್ನೂ ಕೆಲವರು, ಡ್ಯಾಮ್ ಹಾಟ್ ಎಂದು ಕಮೆಂಟ್ ಹಾಕಿದ್ದಾರೆ. ಸೆಲೆಬ್ರಿಟಿಗಳು ಕೂಡ ಈ ಫೋಟೋಗೆ ಕಮೆಂಟ್ ಮಾಡುತ್ತಿದ್ದಾರೆ.

4 / 5
ವಿರಾಟ್ ಕೊಹ್ಲಿ ಜತೆ ಸಮಯ ಕಳೆಯುತ್ತಿರುವ ಫೋಟೋಗಳನ್ನು ಅನುಷ್ಕಾ ಶರ್ಮಾ ಅವರು ಈ ಮೊದಲು ಹಂಚಿಕೊಂಡಿದ್ದರು. ಈ ಫೋಟೋ ಫ್ಯಾನ್ಸ್ ವಲಯದಲ್ಲಿ ವೈರಲ್ ಆಗಿತ್ತು.   

5 / 5
Follow us
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ

ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?

ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್

ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್

ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ

ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್

ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ

ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್

ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್

ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ