AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹೇಗಿದೆ ನೋಡಿ ಅನುಷ್ಕಾ ಶರ್ಮಾ ದೀಪಾವಳಿ ಲುಕ್​; ವೈರಲ್ ಆಯ್ತು ಫೋಟೋ

ಅನುಷ್ಕಾ ಶರ್ಮಾ ಅವರು ಒಂದು ದೊಡ್ಡ ಬ್ರೇಕ್​ನ ಬಳಿಕ ಸಿನಿಮಾ ಕೆಲಸಕ್ಕೆ ಮರಳಿದ್ದಾರೆ. 2018ರಲ್ಲಿ ಕ್ರಿಕೆಟರ್ ವಿರಾಟ್ ಕೊಹ್ಲಿ ಹಾಗೂ ಅನುಷ್ಕಾ ಶರ್ಮಾ ಅವರು ಮದುವೆ ಆದರು. ವಿವಾಹದ ಬಳಿಕ ಸಿನಿಮಾ ಕೆಲಸಗಳಿಂದ ಬ್ರೇಕ್ ಪಡೆದರು ಅನುಷ್ಕಾ.

TV9 Web
| Edited By: |

Updated on:Apr 04, 2023 | 3:40 PM

Share
ಅನುಷ್ಕಾ ಶರ್ಮಾ ಅವರು ಒಂದು ದೊಡ್ಡ ಬ್ರೇಕ್​ನ ಬಳಿಕ ಸಿನಿಮಾ ಕೆಲಸಕ್ಕೆ ಮರಳಿದ್ದಾರೆ. 2018ರಲ್ಲಿ ಕ್ರಿಕೆಟರ್ ವಿರಾಟ್ ಕೊಹ್ಲಿ ಹಾಗೂ ಅನುಷ್ಕಾ ಶರ್ಮಾ ಅವರು ಮದುವೆ ಆದರು. ವಿವಾಹದ ಬಳಿಕ ಸಿನಿಮಾ ಕೆಲಸಗಳಿಂದ ಬ್ರೇಕ್ ಪಡೆದರು ಅನುಷ್ಕಾ.

ಅನುಷ್ಕಾ ಶರ್ಮಾ ಅವರು ಒಂದು ದೊಡ್ಡ ಬ್ರೇಕ್​ನ ಬಳಿಕ ಸಿನಿಮಾ ಕೆಲಸಕ್ಕೆ ಮರಳಿದ್ದಾರೆ. 2018ರಲ್ಲಿ ಕ್ರಿಕೆಟರ್ ವಿರಾಟ್ ಕೊಹ್ಲಿ ಹಾಗೂ ಅನುಷ್ಕಾ ಶರ್ಮಾ ಅವರು ಮದುವೆ ಆದರು. ವಿವಾಹದ ಬಳಿಕ ಸಿನಿಮಾ ಕೆಲಸಗಳಿಂದ ಬ್ರೇಕ್ ಪಡೆದರು ಅನುಷ್ಕಾ.

1 / 5
ಈಗ ಅನುಷ್ಕಾ ಶರ್ಮಾ ಅವರು ಮತ್ತೆ ಸಿನಿಮಾ ಕೆಲಸಗಳಲ್ಲಿ ಬ್ಯುಸಿ ಆಗಿದ್ದಾರೆ. ಇದರ ಮಧ್ಯೆ ದೀಪಾವಳಿ ಆಚರಿಸಿದ್ದಾರೆ. ಈ ಫೋಟೋಗಳು ವೈರಲ್ ಆಗಿವೆ.

2 / 5
ದೀಪಾವಳಿ ಹಿಂದೂಗಳ ಪಾಲಿಗೆ ವಿಶೇಷ ಹಬ್ಬ. ಎಲ್ಲರೂ ಈ ಹಬ್ಬವನ್ನು ವಿಶೇಷವಾಗಿ ಆಚರಿಸುತ್ತಾರೆ. ಅದೇ ರೀತಿ ಅನುಷ್ಕಾ ಕೂಡ ಹಬ್ಬ ಆಚರಿಸಿದ್ದಾರೆ.

3 / 5
ಇತ್ತೀಚೆಗೆ ವಿರಾಟ್ ಕೊಹ್ಲಿ ಅವರು ಅಬ್ಬರದ ಆಟ ಪ್ರದರ್ಶನ ಮಾಡಿದ್ದರು. ಟಿ20 ವಿಶ್ವಕಪ್​ನಲ್ಲಿ ಪಕ್ ವಿರುದ್ಧ್ ಅಜೇಯವಾಗಿ 82 ರನ್ ಹೊಡೆದಿದ್ದರು. ಈ ವೇಳೆ ಅನುಷ್ಕಾ ಪತಿಯ ಬಗ್ಗೆ ಮೆಚ್ಚುಗೆಯ ಮಾತನ್ನು ಆಡಿದ್ದರು.

4 / 5
ಅನುಷ್ಕಾ ಶರ್ಮಾ ಅವರು ಸದ್ಯ ಕೋಲ್ಕತ್ತದಲ್ಲಿದ್ದಾರೆ. ಶೂಟಿಂಗ್​ನಲ್ಲಿ ಬ್ಯುಸಿ ಇದ್ದಾರೆ. ಅಲ್ಲಿಂದ ಅವರು ವಿರಾಟ್ ಕೊಹ್ಲಿ ಆಟವನ್ನು ಎಂಜಾಯ್ ಮಾಡುತ್ತಿದ್ದಾರೆ.

5 / 5

Published On - 6:30 am, Wed, 26 October 22

Follow Us
ಶ್ರೀಕೃಷ್ಣನಿಗೆ 16 ಸಾವಿರ ಪತ್ನಿಯರಿದ್ದಿದ್ದು ನಿಜವೇ? ಅಸಲಿಯತ್ತು ಇಲ್ಲಿದೆ

ಮಾರ್ಚ್ 7 ಶನಿವಾರ, ಇಂದಿನ ದ್ವಾದಶ ರಾಶಿಗಳ ದಿನ ಭವಿಷ್ಯ ಇಲ್ಲಿದೆ

ಬಾರ್ ಮುಂದೆ ಪ್ರತಿಭಟನೆ ವೇಳೆ ಕಲ್ಲು ತೂರಾಟ: ಪೊಲೀಸರಿಗೆ ಗಾಯ

ರಸ್ತೆಯಲ್ಲಿ ಮಲಗಿದ್ದ ಹಸುವನ್ನು ತಳ್ಳಿಕೊಂಡು ಹೋದ ಕಾರು

GST ಹೊಡೆತ ಬಿದ್ದರೂ ಕರ್ನಾಟಕ 2ನೇ ಸ್ಥಾನ: ರಾಜ್ಯದ ಬೆಳವಣಿಗೆ ಉತ್ತಮ; ಸಿಎಂ

ಮನೆಯ ಮುಂದಿದ್ದ ಮುದ್ದಾದ ನಾಯಿಮರಿಗಳನ್ನು ಎತ್ತಿ ಗೋಡೆಗೆ ಬಡಿದ ಯುವತಿ!

ಕುವೈತ್​​ನ ಯುಎಸ್​ ನೆಲೆಗಳ ಮೇಲೆ ಇರಾನ್​ನಿಂದ ಅರಾಶ್-2 ಡ್ರೋನ್ ದಾಳಿ

‘ದಿ ಕೇರಳ ಸ್ಟೋರಿ 2’ ಉಚಿತ ಪ್ರದರ್ಶನಕ್ಕೆ ಬಂದವರಿಗೆ ಬೆದರಿಕೆ ಕರೆ: ವಿಡಿಯೋ

ಮಾಲ್​​ನ ರೇಲಿಂಗ್ ಬಳಿ ತಮಾಷೆ ಮಾಡಲು ಹೋಗಿ ಕೆಳಗೆ ಬಿದ್ದ ಯುವಕರು

ಬಜೆಟ್ ಮಂಡನೆ ಬಳಿಕ ಸಿಎಂ ಸುದ್ದಿಗೋಷ್ಠಿಯ ನೇರ ಪ್ರಸಾರ