- TV9 Kannada Photo gallery Anushka Sharma stuns with new photoshoot here is Chakda Express actress photos
Anushka Sharma: ಸಿಂಪಲ್ ಲುಕ್ನಲ್ಲೇ ಅಭಿಮಾನಿಗಳ ಮನಗೆದ್ದ ಅನುಷ್ಕಾ ಶರ್ಮಾ
Anushka Sharma Photoshoot: ಬಾಲಿವುಡ್ ಬೆಡಗಿ ಅನುಷ್ಕಾ ಶರ್ಮಾ ಭಾರತ ವನಿತಾ ಕ್ರಿಕೆಟ್ ತಂಡದ ಸ್ಟಾರ್ ಜೂಲನ್ ಗೋಸ್ವಾಮಿ ಜೀವನಾಧಾರಿತ ‘ಚಕ್ದಾ ಎಕ್ಸ್ಪ್ರೆಸ್’ ಚಿತ್ರದಲ್ಲಿ ನಟಿಸುತ್ತಿದ್ದಾರೆ. ಇತ್ತೀಚೆಗೆ ಹೊಸ ಫೋಟೋಗಳನ್ನು ಹಂಚಿಕೊಂಡಿರುವ ಅನುಷ್ಕಾ ಸಿಂಪಲ್ ಲುಕ್ನಲ್ಲೇ ಗಮನ ಸೆಳೆದಿದ್ದಾರೆ.
Updated on: Mar 14, 2022 | 6:45 PM
Share

ಬಾಲಿವುಡ್ ಬೆಡಗಿ ಅನುಷ್ಕಾ ಶರ್ಮಾಗೆ ಅಭಿಮಾನಿ ಬಳಗ ಹಿರಿದಾಗಿದೆ. 2018ರಲ್ಲಿ ತೆರೆಕಂಡ ‘ಜೀರೋ’ ಚಿತ್ರದ ನಂತರ ನಟಿ ಸಿನಿಮಾ ಕೆಲಸಗಳಿಗೆ ಬ್ರೇಕ್ ತೆಗೆದುಕೊಂಡಿದ್ದರು. ಇದೀಗ ಅವರು ಕಮ್ಬ್ಯಾಕ್ಗೆ ಸಿದ್ಧರಾಗಿದ್ದಾರೆ.

ಭಾರತೀಯ ವನಿತಾ ಕ್ರಿಕೆಟ್ ತಂಡದ ತಾರೆ ಜೂಲನ್ ಗೋಸ್ವಾಮಿ ಜೀವನಾಧಾರಿತ ‘ಚಕ್ದಾ ಎಕ್ಸ್ಪ್ರೆಸ್’ನಲ್ಲಿ ಜೂಲನ್ ಪಾತ್ರದಲ್ಲಿ ಅನುಷ್ಕಾ ಬಣ್ಣಹಚ್ಚುತ್ತಿದ್ದಾರೆ.

ಸಾಮಾಜಿಕ ಜಾಲತಾಣಗಳಲ್ಲಿ ಸಕ್ರಿಯರಾಗಿರುವ ಅನುಷ್ಕಾ, ‘ಚಕ್ದಾ ಎಕ್ಸ್ಪ್ರೆಸ್’ಗೆ ತಯಾರಿ ನಡೆಸುತ್ತಿರುವ ದೃಶ್ಯಗಳನ್ನೂ ಹಂಚಿಕೊಳ್ಳುತ್ತಿರುತ್ತಾರೆ.

ಇದೀಗ ನಟಿ ಹೊಸ ಫೋಟೋಶೂಟ್ ಹಂಚಿಕೊಂಡಿದ್ದು, ಅಭಿಮಾನಿಗಳ ಮನಗೆದ್ದಿದೆ.

ಸಿಂಪಲ್ ಲುಕ್ನಲ್ಲೇ ಅನುಷ್ಕಾ ಎಲ್ಲರ ಗಮನ ಸೆಳೆದಿದ್ದು, ಫೋಟೋಗಳು ವೈರಲ್ ಆಗಿವೆ.
shivaprasad.hs
Related Photo Gallery
ಕಬಿನಿ ಡ್ಯಾಂ ನೀರಿನಮಟ್ಟ ಭಾರೀ ಕುಸಿತ: ಭೀಕರ ಬರಗಾಲದ ಮುನ್ಸೂಚನೆಯಾ?
ತುಂಗಭದ್ರಾ ಒಡಲು ಖಾಲಿ ಖಾಲಿ! ಜಲಾಶಯಲ್ಲಿ ಕೇವಲ 9 TMC ನೀರು ಸಂಗ್ರಹ
ಗಂಡು ಮಕ್ಕಳಿಗೆ ಕಿವಿ ಚುಚ್ಚಿಸುವುದು ಯಾಕೆ ಗೊತ್ತಾ?
ಇಂದು ಈ ರಾಶಿಯವರ ಆರ್ಥಿಕ ವಿಷಯದಲ್ಲಿ ಸ್ವಲ್ಪ ತೊಂದರೆ ಕಾಡಬಹುದು
ಎತ್ತಿನ ಬದಲು ಹೆಂಡತಿಯನ್ನೇ ನೊಗಕ್ಕೆ ಕಟ್ಟಿ ಹೊಲ ಉಳುಮೆ ಮಾಡಿದ ರೈತ!
ಧರ್ಮಸ್ಥಳಕ್ಕೆ ಕಳಂಕ ತರಲು ಗ್ಯಾಂಗ್ ಹುನ್ನಾರ:ಚಿನ್ನಯ್ಯನಿಂದ ಸ್ಫೋಟಕ ಮಾಹಿತಿ
‘ನಾಗುಗೆ ವಧು ಬೇಕಾಗಿದೆ’ ಟೈಟಲ್ ವಿಶೇಷತೆ ಬಗ್ಗೆ ವಿವರಿಸಿದ ನಿರ್ದೇಶಕ ಚೇತನ್
ಗೊರಗುಂಟೆಪಾಳ್ಯ ಭೀಕರ ರಸ್ತೆ ಅಪಘಾತ: ಸ್ಫೋಟಕ ಮಾಹಿತಿ ನೀಡಿದ ಡಿಸಿಪಿ
ಗೃಹಲಕ್ಷ್ಮೀ ಯೋಜನೆ ಪರಿಷ್ಕರಣೆ: 3.89 ಲಕ್ಷ ಜನ ಸ್ಕೀಂನಿಂದ ಔಟ್!
ವಿಡಿಯೋ: ಸಿನಿಮಾಗಳಲ್ಲಿ ಆಕ್ಷನ್ ದೃಶ್ಯ ಎಷ್ಟು ಕಷ್ಟವಾಗಿರುತ್ತೆ ನೋಡಿ



