- Kannada News Photo gallery Anushka Shetty birthday: Fans should not miss these 5 films of Bahubali heroine
Anushka Shetty Birthday: ಅನುಷ್ಕಾ ಶೆಟ್ಟಿ ಹುಟ್ಟುಹಬ್ಬ: ಅಭಿಮಾನಿಗಳು ಈ 5 ಸಿನಿಮಾಗಳನ್ನು ಮಿಸ್ ಮಾಡುವಂತಿಲ್ಲ
Anushka Shetty Movies: ನಟಿ ಅನುಷ್ಕಾ ಶೆಟ್ಟಿ ಅವರು ಇಂದು (ನ.7) 41ನೇ ವರ್ಷದ ಹುಟ್ಟುಹಬ್ಬ ಆಚರಿಸಿಕೊಳ್ಳುತ್ತಿದ್ದಾರೆ. ಅವರ ವೃತ್ತಿಜೀವನದ 5 ಪ್ರಮುಖ ಸಿನಿಮಾಗಳ ಬಗ್ಗೆ ಇಲ್ಲಿದೆ ಮಾಹಿತಿ.
Updated on:Nov 07, 2022 | 9:55 AM
Share

Anushka Shetty birthday: Fans should not miss these 5 films of Bahubali heroine

Anushka Shetty birthday: Fans should not miss these 5 films of Bahubali heroine

ಜೀರೋ ಸೈಜ್: ಅನುಷ್ಕಾ ಶೆಟ್ಟಿ ಅವರು ಗ್ಲಾಮರ್ ಹಂಗು ತೊರೆದು ಮಾಡಿದ ಸಿನಿಮಾ ‘ಜೀರೋ ಸೈಜ್’. ಈ ಚಿತ್ರ ಗಲ್ಲಾಪೆಟ್ಟಿಗೆಯಲ್ಲಿ ನಿರೀಕ್ಷಿತ ಮಟ್ಟದ ಕಲೆಕ್ಷನ್ ಮಾಡಲಿಲ್ಲವಾದರೂ ನಟನೆ ದೃಷ್ಟಿಯಿಂದ ಇದು ಅವರ ಬೆಸ್ಟ್ ಸಿನಿಮಾಗಳಲ್ಲೊಂದು.

ರುದ್ರಮದೇವಿ: 2015ರಲ್ಲಿ ತೆರೆಕಂಡ ‘ರುದ್ರಮದೇವಿ’ ಸಿನಿಮಾದಲ್ಲಿನ ಅನುಷ್ಕಾ ಶೆಟ್ಟಿ ಅವರು ನಟನೆ ಎಲ್ಲರಿಗೂ ಇಷ್ಟ ಆಯಿತು. ಐತಿಹಾಸಿಕ ಕಥಾಹಂದರ ಈ ಸಿನಿಮಾದಲ್ಲಿ ಇದೆ.

ಅರುಂಧತಿ: ಅನುಷ್ಕಾ ಶೆಟ್ಟಿ ಅಭಿಮಾನಿಗಳು ‘ಅರುಂಧತಿ’ ಸಿನಿಮಾವನ್ನು ಎಂದಿಗೂ ಮರೆಯುವುದಿಲ್ಲ. ಸೂಪರ್ ನ್ಯಾಚುರಲ್ ಕಥಾಹಂದರ ಇರುವ ಈ ಚಿತ್ರದಲ್ಲಿ ಅನುಷ್ಕಾ ಶೆಟ್ಟಿ ಎರಡು ಶೇಡ್ನ ಪಾತ್ರ ಮಾಡಿದ್ದಾರೆ.
Published On - 9:55 am, Mon, 7 November 22
Related Photo Gallery
ರಜತ್ ಪಾಪದ ಕೊಡ ತುಂಬಿದೆ, ಮನೆಯಿಂದ ಹೊರಗೆ ಕಳಿಸ್ತೀನಿ: ಗಿಲ್ಲಿ ಚಾಲೆಂಜ್
Video: ತರಗತಿಯಲ್ಲಿ ಕುಳಿತಿದ್ದಾಗಲೇ ಹೃದಯಾಘಾತದಿಂದ ವಿದ್ಯಾರ್ಥಿನಿ ಸಾವು
ರಸ್ತೆಯಲ್ಲಿರೋದು ಒಂದೇ ಒಂದು ಕಾರು, ಟ್ರಾಫಿಕ್ ಇಲ್ಲ, ಸ್ಟಿಲ್ ವೈಟಿಂಗ್
ಅಂತಿಮ ಪರೀಕ್ಷೆ ವೇಳೆ ಬ್ರೌನ್ ವಿವಿಯಲ್ಲಿ ಗುಂಡಿನ ದಾಳಿ, ಇಬ್ಬರು ಸಾವು
2026ಕ್ಕೆ ಈ ರಾಶಿಗಳಿಗೆ ಅದೃಷ್ಟವೋ ಅದೃಷ್ಟ!
ಇಂದು ಈ ರಾಶಿಯವರ ಸಂಕಲ್ಪಗಳ ಈಡೇರಲಿದೆ
"ನನ್ನ ಗಂಡ ಗಂಡಸೇ ಅಲ್ಲ" ಎಂದ ಮೋನಿಕಾ
ಪೆರೇಡ್ ವೇಳೆ ಅಧಿಕಾರಿಗಳ ಜೊತೆ ಭಾರತೀಯ ಸೇನಾ ಮುಖ್ಯಸ್ಥ ಉಪೇಂದ್ರ ದ್ವಿವೇದಿ
ಪೊಲೀಸಪ್ಪನ ಜತೆ ಪರಾರಿಯಾಗಿದ್ದ ಗೃಹಿಣಿ ಪ್ರತ್ಯಕ್ಷ
ತರಕಾರಿ ಕೊಳ್ಳಲು ಸಿಗ್ನಲ್ನಲ್ಲೇ ರೈಲು ನಿಲ್ಲಿಸಿದ ಹೋದ ಲೋಕೋ ಪೈಲಟ್!




