AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

iPhone 13: ಐಫೋನ್ 13 ಖರೀದಿಗೆ ಕ್ಯೂ ನಿಂತ ಜನರು: ಯಾಕೆ?, ಏನಿದೆ ಅಂತಹ ಆಫರ್?

Amazon amid the Great Freedom Festival sale: ಅಮೆಜಾನ್ ಗ್ರೇಟ್ ಫ್ರೀಡಂ ಪೆಸ್ಟಿವಲ್ ನಲ್ಲಿ ಕಳೆದ ವರ್ಷ ಭಾರತೀಯ ಮಾರುಕಟ್ಟೆಯಲ್ಲಿ ಬಿಡುಗಡೆ ಆದ ಐಫೋನ್ 13 ಸ್ಮಾರ್ಟ್ ಫೋನ್ ಮೇಲೆ ಆಕರ್ಷಕ ಡಿಸ್ಕೌಂಟ್ ನೀಡಲಾಗಿದೆ. ಕ್ಯಾಮೆರಾ ಪ್ರಿಯರನ್ನು ದಂಗಾಗಿಸಿದ ಈ ಫೋನ್ ಅತ್ಯಂತ ಕಡಿಮೆ ಬೆಲೆಗೆ ಮಾರಾಟ ಆಗುತ್ತಿದೆ.

TV9 Web
| Edited By: |

Updated on:Aug 08, 2022 | 2:50 PM

Share
ಪ್ರಸಿದ್ಧ ಇ ಕಾಮರ್ಸ್ ತಾಣವಾದ ಅಮೆಜಾನ್ ನಲ್ಲಿ ಗ್ರೇಟ್ ಫ್ರೀಡಂ ಪೆಸ್ಟಿವಲ್ ಸೇಲ್ ನಡೆಯುತ್ತಿದೆ. ಇದರಲ್ಲಿ ಅನೇಕ ಪ್ರಾಡಕ್ಟ್ ಗಳ ಮೇಲೆ ಆಕರ್ಷಕ ಡಿಸ್ಕೌಂಟ್ ನೀಡಲಾಗಿದೆ. ಸ್ಮಾರ್ಟ್ ಫೋನ್ ಗಳ ಮೇಲಂತು ಬಂಪರ್ ಆಫರ್ ಘೋಷಿಸಿದೆ. ಈ ಸೇಲ್ ಆಗಸ್ಟ್ 10ರ ವರೆಗೆ ಆಯೋಜಿಸಲಾಗಿದೆ.

1 / 6
ಇದೀಗ ಅಮೆಜಾನ್ ಗ್ರೇಟ್ ಫ್ರೀಡಂ ಪೆಸ್ಟಿವಲ್ ನಲ್ಲಿ ಕಳೆದ ವರ್ಷ ಭಾರತೀಯ ಮಾರುಕಟ್ಟೆಯಲ್ಲಿ ಬಿಡುಗಡೆ ಆದ ಐಫೋನ್ 13 ಸ್ಮಾರ್ಟ್ ಫೋನ್ ಮೇಲೆ ಆಕರ್ಷಕ ಡಿಸ್ಕೌಂಟ್ ನೀಡಲಾಗಿದೆ. ಕ್ಯಾಮೆರಾ ಪ್ರಿಯರನ್ನು ದಂಗಾಗಿಸಿದ ಈ ಫೋನ್ ಅತ್ಯಂತ ಕಡಿಮೆ ಬೆಲೆಗೆ ಮಾರಾಟ ಆಗುತ್ತಿದೆ.

2 / 6
ಐಫೋನ್ 13ನ 12GB RAM ಆಯ್ಕೆಯ ಫೋನ್ ಈಗ ಕೇವಲ 68,900 ರೂ. ಗೆ ಖರೀದಿಸಬಹುದು. ಇದರ ಮೂಲ ಬೆಲೆ 79,900 ರೂ. ಆಗಿದೆ. ಆಫರ್ ನಲ್ಲಿ ನೀವು 10,000 ರೂ. ಗಳ ಆಕರ್ಷಕ ಡಿಸ್ಕೌಂಟ್ ಪಡೆಯಬಹುದು. ಇದರ ಜೊತೆಗೆ 12,750 ರೂ. ಎಕ್ಸ್ ಚೇಂಜ್ ಆಫರ್ ಕೂಡ ನೀಡಲಾಗಿದೆ.

3 / 6
ಈ ಫೋನ್‌ 6.1 ಇಂಚಿನ ಡಿಸ್‌ ಪ್ಲೇ ಹೊಂದಿದ್ದು, ಅತ್ಯುತ್ತುಮ ಪಿಕ್ಸಲ್ ರೆಸಲ್ಯೂಶನ್ ಪಡೆದಿದೆ. ಈ ಡಿಸ್‌ ಪ್ಲೇ 60Hz ರಿಫ್ರೆಶ್ ರೇಟ್‌ ಹೊಂದಿದ್ದು, 1200 ನಿಟ್ಸ್‌ ಬ್ರೈಟ್‌ನೆಸ್ ​ನಿಂದ ಕೂಡಿದೆ. ಹಾಗೆಯೇ A15 ಬಯೋನಿಕ್ ಸೋಕ್ ಕ್ವಾಡ್‌ ಕೋರ್ ಪ್ರೊಸೆಸರ್‌ ಅನ್ನು ಹೊಂದಿದೆ. 5G ಅನ್ನು ಬೆಂಬಲಿಸುತ್ತದೆ.

4 / 6
ಕ್ಯಾಮೆರಾಕ್ಕೆ ಫೇಮಸ್ ಆಗಿರುವ ಐಫೋನ್ 13 ಡ್ಯುಯಲ್ ರಿಯರ್ ಕ್ಯಾಮೆರಾ ಹೊಂದಿದೆ. ಅವುಗಳು ಕ್ರಮವಾಗಿ 12 ಮೆಗಾ ಪಿಕ್ಸೆಲ್ ಅಲ್ಟ್ರಾ ಕ್ಯಾಮೆರಾ ಸೆನ್ಸಾರ್, ಇನ್ನೊಂದು ಕ್ಯಾಮೆರಾವು 12 ಮೆಗಾ ಪಿಕ್ಸಲ್ ವೈಲ್ಡ್‌ ಆಂಗಲ್ ಲೆನ್ಸ್‌ ಪಡೆದಿದೆ.

5 / 6
ಐಫೋನ್ 13 ಐಆರ್ ಆಧಾರಿತ ಫೇಸ್ ಐಡಿಯನ್ನು ಹೊಂದಿದೆ ಮತ್ತು ಮಿಂಚಿನ ಕೇಬಲ್ ಮೂಲಕ ಚಾರ್ಜ್ ಮಾಡುವ ದೊಡ್ಡ ಬ್ಯಾಟರಿಯೊಂದಿಗೆ ಬರುತ್ತದೆ. ಯಾವುದೇ ಸಂದರ್ಭದಲ್ಲಿಯೂ ಅತ್ಯುತ್ತಮ ಫೋಟೋ ಸೆರೆಹಿಡಿಯಲು ನೆರವಾಗಲಿದೆ. ಇವುಗಳ ಜೊತೆಗೆ ಸಿನಿಮ್ಯಾಟಿಕ್ ಮೋಡ್ ಆಯ್ಕೆ ಪಡೆದಿರುವುದು ವಿಶೇಷ.

6 / 6

Published On - 2:50 pm, Mon, 8 August 22

Follow Us
ಅಗಲಿದ ಅಮ್ಮನಿಗೆ ವಿಕೆಟ್ ಅರ್ಪಿಸಿದ ಮುಖೇಶ್ ಚೌಧರಿ

ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್

ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ

ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು

ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ

ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ

ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ

ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ

ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​

ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ