AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Apple Seeds: ಸೇಬು ಹಣ್ಣಿನೊಂದಿಗೆ ಬೀಜಗಳನ್ನು ತಿನ್ನುತ್ತಿದ್ದೀರಾ? ಹಾಗಾದ್ರೆ ಅಪಾಯ ತಪ್ಪಿದ್ದಲ್ಲ

ನಮ್ಮಲ್ಲಿ ಹೆಚ್ಚಿನವರು ಸೇಬು ಹಣ್ಣನ್ನು ಬೀಜ ತೆಗೆದು ತಿನ್ನುತ್ತಾರೆ. ಆದರೆ ಮತ್ತೆ ಕೆಲವರು ಬೀಜಗಳನ್ನೂ ತಿನ್ನುತ್ತಾರೆ. ಆದರೆ ಬೀಜ ತಿನ್ನುವುದರಿಂದ ಅನೇಕ ಆರೋಗ್ಯ ಸಮಸ್ಯೆಗಳಿಗೆ ಕಾರಣವಾಗಲಿದೆ ಎನ್ನುತ್ತಾರೆ ತಜ್ಞರು.

ಗಂಗಾಧರ​ ಬ. ಸಾಬೋಜಿ
|

Updated on: May 26, 2023 | 8:55 PM

Share
ಪ್ರತಿದಿನ ಒಂದು ಸೇಬು ತಿಂದರೆ ಅನೇಕ ರೋಗಗಳಿಂದ ಮುಕ್ತಿ ಪಡೆಯಬಹುದು ಎಂದು 
ವೈದ್ಯರು ಹೇಳುತ್ತಾರೆ. ಅವರೇ ಹೇಳುವಂತೆ ಈ ಹಣ್ಣು ಪೋಷಕಾಂಶಗಳಿಂದ ಕೂಡಿದ್ದು, 
ಇದರಲ್ಲಿರುವ ವಿಟಮಿನ್, ಫೈಬರ್ ಮತ್ತು ಆ್ಯಂಟಿಆಕ್ಸಿಡೆಂಟ್‌ಗಳು ನಮ್ಮ ದೇಹವನ್ನು 
ಅನೇಕ ರೋಗಗಳಿಂದ ಮುಕ್ತಿ ನೀಡುತ್ತದೆ.

ಪ್ರತಿದಿನ ಒಂದು ಸೇಬು ತಿಂದರೆ ಅನೇಕ ರೋಗಗಳಿಂದ ಮುಕ್ತಿ ಪಡೆಯಬಹುದು ಎಂದು ವೈದ್ಯರು ಹೇಳುತ್ತಾರೆ. ಅವರೇ ಹೇಳುವಂತೆ ಈ ಹಣ್ಣು ಪೋಷಕಾಂಶಗಳಿಂದ ಕೂಡಿದ್ದು, ಇದರಲ್ಲಿರುವ ವಿಟಮಿನ್, ಫೈಬರ್ ಮತ್ತು ಆ್ಯಂಟಿಆಕ್ಸಿಡೆಂಟ್‌ಗಳು ನಮ್ಮ ದೇಹವನ್ನು ಅನೇಕ ರೋಗಗಳಿಂದ ಮುಕ್ತಿ ನೀಡುತ್ತದೆ.

1 / 5
ನಮ್ಮಲ್ಲಿ ಹೆಚ್ಚಿನವರು ಸೇಬು ಹಣ್ಣನ್ನು ಬೀಜ ತೆಗೆದು ತಿನ್ನುತ್ತಾರೆ.
ಆದರೆ ಮತ್ತೆ ಕೆಲವರು ಬೀಜಗಳನ್ನೂ ತಿನ್ನುತ್ತಾರೆ. ಆದರೆ ಬೀಜ ತಿನ್ನುವುದರಿಂದ
ಅನೇಕ ಸಮಸ್ಯೆಗಳಿಗೆ ಕಾರಣವಾಗಲಿದೆ.

ನಮ್ಮಲ್ಲಿ ಹೆಚ್ಚಿನವರು ಸೇಬು ಹಣ್ಣನ್ನು ಬೀಜ ತೆಗೆದು ತಿನ್ನುತ್ತಾರೆ. ಆದರೆ ಮತ್ತೆ ಕೆಲವರು ಬೀಜಗಳನ್ನೂ ತಿನ್ನುತ್ತಾರೆ. ಆದರೆ ಬೀಜ ತಿನ್ನುವುದರಿಂದ ಅನೇಕ ಸಮಸ್ಯೆಗಳಿಗೆ ಕಾರಣವಾಗಲಿದೆ.

2 / 5
ಸೇಬು ಬೀಜಗಳು ಅಮಿಗ್ಡಾಲಿನ್ ಎಂಬ ವಿಷಕಾರಿ ಅಂಶವನ್ನು ಹೊಂದಿರುತ್ತದೆ. 
ಇದನ್ನು ತಿನ್ನುವಾಗ ಅಥವಾ ಅಗಿಯುವಾಗ, ಅಮಿಗ್ಡಾಲಿನ್ ಹೈಡ್ರೋಜನ್ ಸೈನೈಡ್
ಆಗಿ ಬದಲಾಗುತ್ತದೆ. ಇದು ದೇಹಕ್ಕೆ ತುಂಬಾ ಹಾನಿಕಾರಕವಾಗಿದೆ.

ಸೇಬು ಬೀಜಗಳು ಅಮಿಗ್ಡಾಲಿನ್ ಎಂಬ ವಿಷಕಾರಿ ಅಂಶವನ್ನು ಹೊಂದಿರುತ್ತದೆ. ಇದನ್ನು ತಿನ್ನುವಾಗ ಅಥವಾ ಅಗಿಯುವಾಗ, ಅಮಿಗ್ಡಾಲಿನ್ ಹೈಡ್ರೋಜನ್ ಸೈನೈಡ್ ಆಗಿ ಬದಲಾಗುತ್ತದೆ. ಇದು ದೇಹಕ್ಕೆ ತುಂಬಾ ಹಾನಿಕಾರಕವಾಗಿದೆ.

3 / 5
ಸೇಬು ಬೀಜ ದೇಹದ ಜೀವಕೋಶಗಳಿಗೆ ಆಮ್ಲಜನಕವನ್ನು ತಲುಪದಂತೆ ತಡೆಯುತ್ತದೆ.
ಸಣ್ಣ ಪ್ರಮಾಣದ ಸೈನೈಡ್ ದೇಹಕ್ಕೆ ಅಲ್ಪಾವಧಿ ಹಾನಿಯನ್ನು
ಉಂಟುಮಾಡಬಹುದು. ಇದು ತಲೆನೋವು, ಆಯಾಸ, ಆಲಸ್ಯ ಮತ್ತು 
ಇತರ ಸಮಸ್ಯೆಗಳನ್ನು ಉಂಟುಮಾಡುತ್ತದೆ.

ಸೇಬು ಬೀಜ ದೇಹದ ಜೀವಕೋಶಗಳಿಗೆ ಆಮ್ಲಜನಕವನ್ನು ತಲುಪದಂತೆ ತಡೆಯುತ್ತದೆ. ಸಣ್ಣ ಪ್ರಮಾಣದ ಸೈನೈಡ್ ದೇಹಕ್ಕೆ ಅಲ್ಪಾವಧಿ ಹಾನಿಯನ್ನು ಉಂಟುಮಾಡಬಹುದು. ಇದು ತಲೆನೋವು, ಆಯಾಸ, ಆಲಸ್ಯ ಮತ್ತು ಇತರ ಸಮಸ್ಯೆಗಳನ್ನು ಉಂಟುಮಾಡುತ್ತದೆ.

4 / 5
ಅಮಿಗ್ಡಾಲಿನ್ ಮಾರಣಾಂತಿಕವಲ್ಲದಿದ್ದರೂ, ಅದು ದೇಹಕ್ಕೆ ಹಾನಿಕಾರಕ 
ಎಂದು ಹೇಳಲಾಗುತ್ತಿದೆ. ಅದಕ್ಕಾಗಿಯೇ ಚಿಕ್ಕ ಮಕ್ಕಳಿಗೆ ಬೀಜಗಳನ್ನು ತೆಗೆದ ಸೇಬುಗಳನ್ನು
ತಿನ್ನಲು ತಜ್ಞರು ಶಿಫಾರಸು ಮಾಡುತ್ತಾರೆ.

ಅಮಿಗ್ಡಾಲಿನ್ ಮಾರಣಾಂತಿಕವಲ್ಲದಿದ್ದರೂ, ಅದು ದೇಹಕ್ಕೆ ಹಾನಿಕಾರಕ ಎಂದು ಹೇಳಲಾಗುತ್ತಿದೆ. ಅದಕ್ಕಾಗಿಯೇ ಚಿಕ್ಕ ಮಕ್ಕಳಿಗೆ ಬೀಜಗಳನ್ನು ತೆಗೆದ ಸೇಬುಗಳನ್ನು ತಿನ್ನಲು ತಜ್ಞರು ಶಿಫಾರಸು ಮಾಡುತ್ತಾರೆ.

5 / 5
ಚಾಮರಾಜನಗರದಲ್ಲಿ ಬೃಹದಾಕಾರದ ಹುಲಿ ಪ್ರತ್ಯಕ್ಷ!
ಚಾಮರಾಜನಗರದಲ್ಲಿ ಬೃಹದಾಕಾರದ ಹುಲಿ ಪ್ರತ್ಯಕ್ಷ!
ಸದನದಲ್ಲಿ ಸಿಎಂ ಸಿದ್ದರಾಮಯ್ಯ ಕಾಲೆಳೆದ ಸುರೇಶ್ ಕುಮಾರ್: ಸ್ವಾರಸ್ಯಕರ ಚರ್ಚೆ
ಸದನದಲ್ಲಿ ಸಿಎಂ ಸಿದ್ದರಾಮಯ್ಯ ಕಾಲೆಳೆದ ಸುರೇಶ್ ಕುಮಾರ್: ಸ್ವಾರಸ್ಯಕರ ಚರ್ಚೆ
ಮಾಗಡಿ ಯುವಕ- ಉಡುಪಿ ಯುವತಿ, ಆನ್​​ಲೈನ್​​ನಲ್ಲೇ ನಿಶ್ಚಿತಾರ್ಥ
ಮಾಗಡಿ ಯುವಕ- ಉಡುಪಿ ಯುವತಿ, ಆನ್​​ಲೈನ್​​ನಲ್ಲೇ ನಿಶ್ಚಿತಾರ್ಥ
ಲೇಡಿ ಗೆಟಪ್ ವಿಷಯಕ್ಕೆ ಶಿವಣ್ಣನ ಕಾಲೆಳೆದ ಉಪೇಂದ್ರ; ಎಷ್ಟು ಕ್ಯೂಟ್ ನೋಡಿ
ಲೇಡಿ ಗೆಟಪ್ ವಿಷಯಕ್ಕೆ ಶಿವಣ್ಣನ ಕಾಲೆಳೆದ ಉಪೇಂದ್ರ; ಎಷ್ಟು ಕ್ಯೂಟ್ ನೋಡಿ
ಬಿಗ್​​ಬಾಸ್ ಫಿನಾಲೆಗೆ ಕನ್ನಡತಿಯರ ಎಂಟ್ರಿ: ಗೆದ್ದವರಿಗೆ ಸಿಗುವ ಹಣವೆಷ್ಟು?
ಬಿಗ್​​ಬಾಸ್ ಫಿನಾಲೆಗೆ ಕನ್ನಡತಿಯರ ಎಂಟ್ರಿ: ಗೆದ್ದವರಿಗೆ ಸಿಗುವ ಹಣವೆಷ್ಟು?
ಮುಂದೆ ನಮ್ರತೆ ಕಲಿತುಕೊಳ್ಳೋಣ ಬಿಡಿ: ಮೋಹನ್ ದಾಸ್ ಪೈಗೆ ಡಿಕೆಶಿ ಟಾಂಗ್
ಮುಂದೆ ನಮ್ರತೆ ಕಲಿತುಕೊಳ್ಳೋಣ ಬಿಡಿ: ಮೋಹನ್ ದಾಸ್ ಪೈಗೆ ಡಿಕೆಶಿ ಟಾಂಗ್
8 ಮಂದಿ ಪೊಲೀಸ್ ಸಸ್ಪೆಂಡ್: ಅಧಿವೇಶನದಲ್ಲಿ ಸದ್ದು ಮಾಡಲಿದೆ ಖಾಕಿ ಕಳ್ಳಾಟ
8 ಮಂದಿ ಪೊಲೀಸ್ ಸಸ್ಪೆಂಡ್: ಅಧಿವೇಶನದಲ್ಲಿ ಸದ್ದು ಮಾಡಲಿದೆ ಖಾಕಿ ಕಳ್ಳಾಟ
ಬೆಳಗಾವಿಯ ಚಳಿಗಾಲದ ಅಧಿವೇಶನದ ನೇರಪ್ರಸಾರ
ಬೆಳಗಾವಿಯ ಚಳಿಗಾಲದ ಅಧಿವೇಶನದ ನೇರಪ್ರಸಾರ
Video: ಗಾಳಿಯ ರಭಸಕ್ಕೆ ಕುಸಿದು ಬಿತ್ತು ಬ್ರೆಜಿಲ್​ನ ಲಿಬರ್ಟಿ ಸ್ಟ್ಯಾಚ್ಯೂ
Video: ಗಾಳಿಯ ರಭಸಕ್ಕೆ ಕುಸಿದು ಬಿತ್ತು ಬ್ರೆಜಿಲ್​ನ ಲಿಬರ್ಟಿ ಸ್ಟ್ಯಾಚ್ಯೂ
ಚಿಕ್ಕಬಳ್ಳಾಪುರದಲ್ಲಿ ಸರಣಿ ಅಪಘಾತ: ತಪ್ಪಿದ ಭಾರಿ ಅನಾಹುತ
ಚಿಕ್ಕಬಳ್ಳಾಪುರದಲ್ಲಿ ಸರಣಿ ಅಪಘಾತ: ತಪ್ಪಿದ ಭಾರಿ ಅನಾಹುತ