AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಸ್ತೆಯಲ್ಲಿ ಹರಿದ ಡೀಸೆಲ್, ಆಯಿಲ್ ಸ್ವಚ್ಛಗೊಳಿಸಿದ ಕಬ್ಬನ್ ಪಾರ್ಕ್ ಸಂಚಾರಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ

ಚಾಲುಕ್ಯ ಸರ್ಕಲ್ ನಲ್ಲಿ ಸುಮಾರು 100 ಮೀಟರ್ ವರೆಗೆ ಡೀಸೆಲ್ ಹಾಗೂ ಆಯಿಲ್ ಹರಿದಿತ್ತು. ಈ ವೇಳೆ ಪೊಲೀಸರು ರಸ್ತೆಯಲ್ಲಿ ಹರಿದಿದ್ದ ಆಯಿಲ್ ಹಾಗೂ ಡೀಸೆಲ್ ಸ್ವಚ್ಛಗೊಳಿಸುವಂತೆ ಬಿಬಿಎಂಪಿಗೆ ಮನವಿ ಮಾಡಲಾಗಿತ್ತು. ಬಿಬಿಎಂಪಿ ಅಧಿಕಾರಿಗಳಿಂದ ಯಾವುದೇ ಸ್ಪಂದನೆ ಸಿಗದಿದ್ದ ಹಿನ್ನಲೆ ರಸ್ತೆಯಲ್ಲಿ ಹರಿದಿದ್ದ ಆಯಿಲ್ ಹಾಗೂ ಡೀಸೆಲ್ ಮೇಲೆ ಮಣ್ಣು ಹಾಕಿ ಸಂಚಾರಿ ಪೊಲೀಸರೇ ರಸ್ತೆ ಸ್ವಚ್ಛಗೊಳಿಸಿದ್ದಾರೆ.

ಪ್ರಜ್ವಲ್​ ಕುಮಾರ್ ಎನ್​ ವೈ
| Edited By: |

Updated on: Feb 07, 2024 | 8:12 AM

Share
ನಿಯಂತ್ರಣ ತಪ್ಪಿ ಡಿವೈಡರ್ ಮೇಲೆ ಟಿಪ್ಪರ್ ಹತ್ತಿದೆ. ಈ ಪರಿಣಾಮ ಚಾಲುಕ್ಯ ಸರ್ಕಲ್​ನಲ್ಲಿ ಸುಮಾರು 100 ಮೀಟರ್ ವರೆಗೆ ಡೀಸೆಲ್ ಹಾಗೂ ಆಯಿಲ್ ಹರಿದಿತ್ತು. ಇದರಿಂದ ಸವಾರರಿಗೆ ಸಮಸ್ಯೆ ಆಗಬಾರದು ಎಂದು ಪೊಲೀಸರೇ ರಸ್ತೆ ಸ್ವಚ್ಛಗೊಳಿಸಿದ ಘಟನೆ ನಡೆದಿದೆ.

1 / 6
ಚಾಲುಕ್ಯ ಸರ್ಕಲ್ ನಲ್ಲಿ ಸುಮಾರು 100 ಮೀಟರ್ ವರೆಗೆ ಡೀಸೆಲ್ ಹಾಗೂ ಆಯಿಲ್ ಹರಿದಿತ್ತು. ಈ ವೇಳೆ ಪೊಲೀಸರು ರಸ್ತೆಯಲ್ಲಿ ಹರಿದಿದ್ದ ಆಯಿಲ್ ಹಾಗೂ ಡೀಸೆಲ್ ಸ್ವಚ್ಛಗೊಳಿಸುವಂತೆ ಬಿಬಿಎಂಪಿಗೆ ಮನವಿ ಮಾಡಲಾಗಿತ್ತು.

2 / 6
ಬಿಬಿಎಂಪಿ ಅಧಿಕಾರಿಗಳಿಂದ ಯಾವುದೇ ಸ್ಪಂದನೆ ಸಿಗದಿದ್ದ ಹಿನ್ನಲೆ ರಸ್ತೆಯಲ್ಲಿ ಹರಿದಿದ್ದ ಆಯಿಲ್ ಹಾಗೂ ಡೀಸೆಲ್ ಮೇಲೆ ಮಣ್ಣು ಹಾಕಿ ಸಂಚಾರಿ ಪೊಲೀಸರೇ ರಸ್ತೆ ಸ್ವಚ್ಛಗೊಳಿಸಿದ್ದಾರೆ.

3 / 6
ಸಂಚಾರಿ ಪೊಲೀಸರ ಕಾರ್ಯಕ್ಕೆ ಹಿರಿಯ ಅಧಿಕಾರಿಗಳು ಹಾಗೂ ವಾಹನ ಸವಾರರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಕಬ್ಬನ್ ಪಾರ್ಕ್ ಪೊಲೀಸರು ವಾಹನ ಸವಾರರಿಗೆ ಸಮಸ್ಯೆ ಆಗಬಾರದು ಎಂದು ಬಿಬಿಎಂಪಿ ಮಾಡಬೇಕಿದ್ದ ಕೆಲಸವನ್ನು ತಾವೇ ಮಾಡಿದ್ದಾರೆ.

4 / 6
ಕಬ್ಬನ್ ಪಾರ್ಕ್ ಸಂಚಾರಿ ಠಾಣೆಯ ಇನ್ಸ್'ಪೆಕ್ಟರ್ ನಟರಾಜ್, ಸಬ್ ಇನ್ಸ್'ಪೆಕ್ಟರ್ ಬಸವರಾಜ್ ಹಾಗೂ ಸಿಬ್ಬಂದಿ ರಸ್ತೆ ಸ್ವಚ್ಚಗೊಳಿಸಿ ಸಂಚಾರಕ್ಕೆ ಅನುವು ಮಾಡಿಕೊಟ್ಟಿದ್ದಾರೆ.

5 / 6
ಇನ್ನು ರಸ್ತೆ ಮೇಲೆ ಡೀಸೆಲ್ ಹಾಗೂ ಆಯಿಲ್ ಬಿದ್ದ ಪರಿಣಾಮ ಚಾಲುಕ್ಯ ಸರ್ಕಲ್​ನಲ್ಲಿ ಸಂಚರಿಸುವಾಗ ಐದಾರು ಬೈಕ್ ಸವಾರರು ಸ್ಕಿಡ್ ಆಗಿ ಬಿದ್ದಿದ್ದರು. ಹೀಗಾಗಿ ಸಂಚಾರಿ ಪೊಲೀಸರು ತಾವೇ ಖುದ್ದಾಗಿ ರಸ್ತೆ ಮೇಲೆ ಎಂ ಸ್ಯಾಂಡ್ ಹಾಕಿ ಸಂಚಾರಕ್ಕೆ ಅನುವು ಮಾಡಿಕೊಟ್ಟಿದ್ದಾರೆ.

6 / 6
ಚೂಪಾದ ಮುಳ್ಳುಗಳ ರಾಶಿ ಮೇಲೆ ನೃತ್ಯ; ತಮಿಳುನಾಡಿನಲ್ಲೊಂದು ವಿಶಿಷ್ಟ ಪದ್ಧತಿ

ಇದ್ದಕ್ಕಿದ್ದಂತೆ ಜನರು, ಹಸುಗಳ ಮೇಲೆ ಕಾಡು ಕರಡಿ ದಾಳಿ; ವಿಡಿಯೋ ವೈರಲ್

ಮೈಸೂರು ರಿಂಗ್ ರಸ್ತೆಯ ಪರಿಸ್ಥಿತಿ ಹೇಗಿದೆ? ವಿಡಿಯೋ ಮೂಲಕ ತಿಳಿಸಿದ ಅನಿರುದ್

ನರಕ ಸದೃಶ್ಯವಾಗಿತ್ತು ಖಳನಟ ವಜ್ರಮುನಿ ಕೊನೆಯ ದಿನಗಳು

ಉತ್ತರಾಖಂಡದ ಜೋಶಿಮಠದಲ್ಲಿರುವ ಸೇನಾ ಶಿಬಿರದಲ್ಲಿ ಬೆಂಕಿ ಅವಘಡ

ಪತಿ ಮತ್ತು ಮಾವನಿಂದ ಚಿತ್ರಹಿಂಸೆ
ಪತಿ ಮತ್ತು ಮಾವನಿಂದ ಚಿತ್ರಹಿಂಸೆ
ಬಳ್ಳಾರಿ ಗಲಭೆ: ಶಾಸಕ ಜನಾರ್ದನರೆಡ್ಡಿ ನಿವಾಸದಲ್ಲಿ ಮತ್ತೊಂದು ಬುಲೆಟ್ ಪತ್ತೆ

ಗಿಲ್ಲಿ-ಅಶ್ವಿನಿ ನಡುವೆ ಮತ್ತೆ ಜಗಳ, ಯೋಗ್ಯತೆ ಬಗ್ಗೆ ಮಾತು: ವಿಡಿಯೋ

ರಿವರ್ಸ್ ವೇಳೆ ನಿಯಂತ್ರಣ ತಪ್ಪಿದ ಕಾರು: ವಿಡಿಯೋ ನೋಡಿದ್ರೆ ಹೌಹಾರ್ತೀರಿ

ಬಳ್ಳಾರಿ ಘರ್ಷಣೆಯಲ್ಲಿ ಕೈ ಕಾರ್ಯಕರ್ತ ಬಲಿ: ಗಲಾಟೆ ಶುರುವಾಗಿದ್ದು ಹೇಗೆ?