AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Puneeth Rajkumar: ಅಶ್ವಿನಿ ಕೈ ಸೇರಿತು ಪುನೀತ್​ ಸುಂದರ ಕಲಾಕೃತಿ​; ಅಭಿಮಾನಿ ನೀಡಿದ ಗಿಫ್ಟ್​ ಹೇಗಿದೆ ನೋಡಿ..

Puneeth Rajkumar Painting: ಅಶ್ವಿನಿ ಪುನೀತ್​ ರಾಜ್​ಕುಮಾರ್​ ಅವರಿಗೆ ಉಡುಗೊರೆಯಾಗಿ ಕಲಾಕೃತಿಯನ್ನು ನೀಡಲಾಗಿದೆ. ಈ ಚಿತ್ರವೀಗ ಅಪ್ಪು ನಿವಾಸದಲ್ಲಿ ಜಾಗ ಪಡೆದುಕೊಂಡಿದೆ.

TV9 Web
| Edited By: |

Updated on:Oct 29, 2022 | 2:49 PM

Share
‘ಪವರ್ ಸ್ಟಾರ್​’ ಪುನೀತ್​ ರಾಜ್​ಕುಮಾರ್​ ಅವರು ಎಲ್ಲರಿಗೂ ಅಚ್ಚುಮೆಚ್ಚು ಆಗಿದ್ದರು. ಫ್ಯಾಮಿಲಿ ಪ್ರೇಕ್ಷಕರು ಅವರನ್ನು ಹೆಚ್ಚಾಗಿ ಇಷ್ಟಪಡುತ್ತಿದ್ದರು.

Appu Death Anniversary: Artist gifts Ashwini Puneeth Rajkumar a beautiful painting

1 / 5
ಇಂದು ಪುನೀತ್​ ರಾಜ್​ಕುಮಾರ್​ ಇಲ್ಲ ಎಂಬ ನೋವು ಎಲ್ಲರನ್ನೂ ಕಾಡುತ್ತಿದೆ. ವಿವಿಧ ರೀತಿಯಲ್ಲಿ ಅವರಿಗೆ ನಮನ ಸಲ್ಲಿಸುವ ಕಾರ್ಯ ಆಗುತ್ತಿದೆ.

Appu Death Anniversary: Artist gifts Ashwini Puneeth Rajkumar a beautiful painting

2 / 5
ಪುನೀತ್​ ರಾಜ್​ಕುಮಾರ್​ ಅವರು ನಿಧನರಾಗಿ ಒಂದು ವರ್ಷ ಕಳೆದಿದೆ. ಮೊದಲ ವರ್ಷದ ಪುಣ್ಯ ಸ್ಮರಣೆಯ ಸಂದರ್ಭದಲ್ಲಿ ಕಲಾವಿದೆಯೊಬ್ಬರು ಅಪ್ಪು ಅವರ ಸುಂದರ ಕಲಾಕೃತಿ ರಚಿಸಿದ್ದಾರೆ.

3 / 5
ಈ ಕಲಾಕೃತಿಯನ್ನು ರೂಪಾಲಿ ಎಂಬ ಆರ್ಟಿಸ್ಟ್​ ರಚಿಸಿದ್ದಾರೆ. ಇದನ್ನು ಅಶ್ವಿನಿ ಪುನೀತ್​ ರಾಜ್​ಕುಮಾರ್​ ಅವರಿಗೆ ಉಡುಗೊರೆಯಾಗಿ ನೀಡಲಾಗಿದೆ. ಅಪ್ಪು ನಿವಾಸದಲ್ಲಿ ಈ ಚಿತ್ರವೀಗ ಜಾಗ ಪಡೆದುಕೊಂಡಿದೆ.

4 / 5
ಅಭಿಮಾನಿ ನೀಡಿರುವ ಉಡುಗೊರೆಯನ್ನು ಅಶ್ವಿನಿ ಅವರು ಪ್ರೀತಿಯಿಂದ ಸ್ವೀಕರಿಸಿದ್ದಾರೆ. ಚಿತ್ರ ರಚಿಸಿದ ಕಲಾವಿದೆಯ ಜೊತೆಗೆ ಫೋಟೋಗೆ ಪೋಸ್​ ನೀಡಿದ್ದಾರೆ. ಪಾರಿವಾಳ ಅಪ್ಪು ಹೆಗಲ ಮೇಲೆ ಕೂತಿರುವ ಈ ಚಿತ್ರ ಎಲ್ಲರಿಗೂ ಇಷ್ಟ ಆಗುತ್ತಿದೆ.

5 / 5

Published On - 2:49 pm, Sat, 29 October 22

ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!

ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು

ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್

ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?

ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?

ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು

‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ

ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ

ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ

ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ