ಹೇಗಿತ್ತು ನೋಡಿ ಆರಾಧ್ಯಾ ಬರ್ತ್​ಡೇ ಸೆಲೆಬ್ರೇಷನ್; ಬಚ್ಚನ್ ಕುಟುಂಬದವರಿಗಿಲ್ಲ ಆಹ್ವಾನ

Updated on: Nov 21, 2024 | 8:45 AM

ಐಶ್ವರ್ಯಾ ರೈ ಅವರು ಮಗಳಿಗೆ ವಿಶ್ ಮಾಡಿ ಹಂಚಿಕೊಂಡಿರುವ ಫೋಟೋಗಳು ವೈರಲ್ ಆಗಿವೆ. ಈ ಫೋಟೋಗೆ ಫ್ಯಾನ್ಸ್ ನಾನಾ ರೀತಿಯಲ್ಲಿ ಪ್ರತಿಕ್ರಿಯೆ ನೀಡಿದ್ದಾರೆ. ಆರಾಧ್ಯಾ ಅವರು ಸಿಂಪಲ್ ಡ್ರೆಸ್​ನಲ್ಲಿ ಗಮನ ಸೆಳೆದಿದ್ದಾರೆ.

1 / 5
ಐಶ್ವರ್ಯಾ ರೈ ಅವರ ಮಗಳು ಆರಾಧ್ಯಾ ಬಚ್ಚನ್ ಅವರು ಇತ್ತೀಚೆಗೆ ಬರ್ತ್​ಡೇ ಆಚರಿಸಿಕೊಂಡಿದ್ದಾರೆ. ಅವರಿಗೆ ಈಗ 13 ವರ್ಷ. ಹುಟ್ಟುಹಬ್ಬವನ್ನು ಐಶ್ವರ್ಯಾ ಅವರು ಅದ್ದೂರಿಯಾಗಿ ಆಚರಿಸಿಕೊಂಡರು. ಈ ಫೋಟೋ ವೈರಲ್ ಆಗಿದೆ.

ಐಶ್ವರ್ಯಾ ರೈ ಅವರ ಮಗಳು ಆರಾಧ್ಯಾ ಬಚ್ಚನ್ ಅವರು ಇತ್ತೀಚೆಗೆ ಬರ್ತ್​ಡೇ ಆಚರಿಸಿಕೊಂಡಿದ್ದಾರೆ. ಅವರಿಗೆ ಈಗ 13 ವರ್ಷ. ಹುಟ್ಟುಹಬ್ಬವನ್ನು ಐಶ್ವರ್ಯಾ ಅವರು ಅದ್ದೂರಿಯಾಗಿ ಆಚರಿಸಿಕೊಂಡರು. ಈ ಫೋಟೋ ವೈರಲ್ ಆಗಿದೆ.

2 / 5

ಐಶ್ವರ್ಯಾ ರೈ ಅವರು ಮಗಳಿಗೆ ವಿಶ್ ಮಾಡಿ ಹಂಚಿಕೊಂಡಿರುವ ಫೋಟೋಗಳು ವೈರಲ್ ಆಗಿವೆ. ಈ ಫೋಟೋಗೆ ಫ್ಯಾನ್ಸ್ ನಾನಾ ರೀತಿಯಲ್ಲಿ ಪ್ರತಿಕ್ರಿಯೆ ನೀಡಿದ್ದಾರೆ. ಆರಾಧ್ಯಾ ಅವರು ಸಿಂಪಲ್ ಡ್ರೆಸ್​ನಲ್ಲಿ ಗಮನ ಸೆಳೆದಿದ್ದಾರೆ.

3 / 5

ಐಶ್ವರ್ಯಾ ರೈ ತಂದೆ ಕೃಷ್ಣರಾಜ್ ರೈ ಅವರ ಫೋಟೋ ಎದುರು ಆರಾಧ್ಯಾ ನಮಸ್ಕರಿಸುತ್ತಿದ್ದಾರೆ. ಐಶ್ವರ್ಯಾ ರೈ ಕೂಡ ತಂದೆಯ ಆಶೀರ್ವಾದ ಪಡೆದಿದ್ದಾರೆ.

4 / 5

ಈ ಬರ್ತ್​ಡೇ ಪಾರ್ಟಿಲಿ ಕೆಲವೇ ಕೆಲವರು ಭಾಗಿ ಆಗಿದ್ದರು. ಐಶ್ವರ್ಯಾ, ಆರಾಧ್ಯಾ ಹಾಗೂ ಐಶ್ವರ್ಯಾ ತಾಯಿ ಇರುವ ಫೋಟೋ ಇದೆಉ. ಎಲ್ಲಿಯೂ ಬಚ್ಚನ್ ಕುಟುಂಬದವರು ಇಲ್ಲ.

5 / 5

ಅಭಿಷೇಕ್ ಬಚ್ಚನ್ ಆಗಲೀ ಅಮಿತಾಭ್ ಆಗಲಿ ಫೋಟೋದಲ್ಲಿ ಇಲ್ಲ. ಮಗಳಿಗೆ ಅಭಿಷೇಕ್ ಕಡೆಯಿಂದ ಯಾವುದೇ ವಿಶ್ ಬಂದಿಲ್ಲ. ಸದ್ಯ ಇದು ಸಾಕಷ್ಟು ಚರ್ಚೆ ಹುಟ್ಟುಹಾಕಿದೆ. ಇವರು ಬೇರೆ ಆಗಿರೋದು ಖಚಿತ ಎನ್ನಲಾಗುತ್ತಿದೆ.

ರಾಜೇಶ್ ದುಗ್ಗುಮನೆ

ರಾಜೇಶ್ ದುಗ್ಗುಮನೆಯವರು ಮೂಲತಃ ಉತ್ತರ ಕನ್ನಡದ ಶಿರಸಿಯವರು. ಇವರು ಪತ್ರಿಕಾ ರಂಗಕ್ಕೆ ಕಾಲಿಟ್ಟು 10 ವರ್ಷಗಳಾಗಿವೆ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದಾರೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ಇವರ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದಾರೆ.

Read More
Loading...
Unable to load recommendations.
Follow Us