Meera Jasmine: ‘ಅರಸು’ ಚಿತ್ರದ ನಟಿ ಮೀರಾ ಜಾಸ್ಮಿನ್​ ಗ್ಲಾಮರಸ್​ ಫೋಟೋ ಕಂಡು ಅಭಿಮಾನಿಗಳಿಗೆ ಅಚ್ಚರಿ

Meera Jasmine Photos: ಇತ್ತೀಚಿನ ವರ್ಷಗಳಲ್ಲಿ ಮೀರಾ ಜಾಸ್ಮಿನ್​ ಅವರ ಸಿನಿಮಾಗಳ ಸಂಖ್ಯೆ ಕಡಿಮೆ ಆಗಿದೆ. ಅವರು ಹೆಚ್ಚು ಹೆಚ್ಚು ಚಿತ್ರಗಳಲ್ಲಿ ಕಾಣಿಸಿಕೊಳ್ಳಲಿ ಎಂದು ಫ್ಯಾನ್ಸ್​ ಹಂಬಲ ವ್ಯಕ್ತಪಡಿಸಿದ್ದಾರೆ.

TV9 Web
| Updated By: ಮದನ್​ ಕುಮಾರ್​

Updated on: Jul 18, 2022 | 7:15 AM

ಬಹುಭಾಷೆಯಲ್ಲಿ ನಟಿಸಿ ಫೇಮಸ್​ ಆದವರು ನಟಿ ಮೀರಾ ಜಾಸ್ಮಿನ್​. ಹಲವು ಚಿತ್ರಗಳಲ್ಲಿ ಅಭಿನಯಿಸಿದ ಅನುಭವ ಅವರಿಗೆ ಇದೆ. ಕನ್ನಡ, ಮಲಯಾಳಂ, ತಮಿಳು, ತೆಲುಗು ಪ್ರೇಕ್ಷಕರಿಗೆ ಅವರ ಹೆಸರು ಚಿರಪರಿಚಿತ.

Arasu movie actress Meera Jasmine shares glamorous photos

1 / 5
ಕನ್ನಡದ ‘ಅರಸು’ ಸಿನಿಮಾದಲ್ಲಿ ಪುನೀತ್​ ರಾಜ್​ಕುಮಾರ್​ ಜೊತೆ ಮೀರಾ ಜಾಸ್ಮಿನ್​ ನಟಿಸಿದ್ದರು. ಆ ಚಿತ್ರದಿಂದ ಅವರ ಖ್ಯಾತಿ ಹೆಚ್ಚಿತ್ತು. ಈಗ ಅವರು ಸೋಶಿಯಲ್​ ಮೀಡಿಯಾದಲ್ಲಿ ಹೆಚ್ಚು ಆ್ಯಕ್ಟೀವ್​ ಆಗಿದ್ದಾರೆ.

Arasu movie actress Meera Jasmine shares glamorous photos

2 / 5
ಇತ್ತೀಚಿನ ವರ್ಷಗಳಲ್ಲಿ ಮೀರಾ ಜಾಸ್ಮಿನ್​ ಅವರು ಹೆಚ್ಚು ಸಿನಿಮಾಗಳನ್ನು ಮಾಡುತ್ತಿಲ್ಲ. ಅವಕಾಶ ಕಡಿಮೆ ಆಯಿತೋ ಅಥವಾ ಅವರೇ ಚ್ಯೂಸಿ ಆಗಿದ್ದಾರೋ ಗೊತ್ತಿಲ್ಲ. ಒಟ್ಟಿನಲ್ಲಿ ಅವರನ್ನು ಅಭಿಮಾನಿಗಳು ಮಿಸ್​ ಮಾಡಿಕೊಳ್ಳುತ್ತಿ​ದ್ದಾರೆ.

3 / 5
ಬಗೆಬಗೆಯ ಫೋಟೋಗಳ ಮೂಲಕ ಮೀರಾ ಜಾಸ್ಮಿನ್​ ಅವರು ಗಮನ ಸೆಳೆಯುತ್ತಿದ್ದಾರೆ. ಈ ಫೋಟೋಗಳು ಸೋಶಿಯಲ್​ ಮೀಡಿಯಾದಲ್ಲಿ ವೈರಲ್​ ಆಗುತ್ತಿವೆ. ಜನರು ನಾನಾ ರೀತಿಯಲ್ಲಿ ಕಮೆಂಟ್​ ಮಾಡುತ್ತಿದ್ದಾರೆ.

4 / 5
ಮೀರಾ ಜಾಸ್ಮಿನ್​ ಅವರು ಗ್ಲಾಮರಸ್​ ಆಗಿ ಪೋಸ್​ ನೀಡಿದ್ದನ್ನು ಕಂಡು ಪ್ಯಾನ್ಸ್​ ಅಚ್ಚರಿ ವ್ಯಕ್ತಪಡಿಸಿದ್ದಾರೆ. ಮತ್ತೆ ಅವರು ಸಿನಿಮಾಗಳಲ್ಲಿ ಸಕ್ರಿಯವಾಗಲಿ, ಹೆಚ್ಚು ಹೆಚ್ಚು ಚಿತ್ರಗಳಲ್ಲಿ ನಟಿಸಲಿ ಎಂದು ಅಭಿಮಾನಿಗಳು ಹಂಬಲ ವ್ಯಕ್ತಪಡಿಸುತ್ತಿದ್ದಾರೆ.

5 / 5
Follow us
ಹೆಚ್ಎಂಪಿವಿ 2001ರಿಂದ ಭಾರತದಲ್ಲಿದೆ, ನಿಶ್ಶಕ್ತರು ಇದರ ಟಾರ್ಗೆಟ್: ದಿನೇಶ್

ಹೆಚ್ಎಂಪಿ ವೈರಸ್ ಯಾವ ವೇರಿಯಂಟ್ ಅಂತ ನಾನು ಹೇಳಲಾಗಲ್ಲ: ಅಶ್ವಥ್ ನಾರಾಯಣ

ಸಂತೋಷ್ ಲಾಡ್ ತಮ್ಮ ಪಟಾಲಂನೊಂದಿಗೆ ಅಸ್ಪತ್ರೆಗೆ ಬಂದಿದ್ದು ಸರಿಯಲ್ಲ

ಎನ್ಕೌಂಟರ್ ನಡೆದ ಬಳಿಕ ಸಾಕಷ್ಟು ಬದಲಾವಣೆ ಆಗಿದೆ: ನಕ್ಸಲ್ ಸುಂದರಿಯ ಸಂಬಂಧಿ

ನಿಯಂತ್ರಣ ಕಳೆದುಕೊಂಡು ರಸ್ತೆಯ ಬದಿಯಲ್ಲಿ ಕುಳಿತ ಐವರ ಮೇಲೆ ಹರಿದ ಕಾರು

ಆನೇಕಲ್: ಸಿಲಿಂಡರ್ ಸ್ಫೋಟ ತೀವ್ರತೆಗೆ ಮನೆ ಗೋಡೆ ಕಿಟಕಿ ಛಿದ್ರ, ಇಬ್ಬಗೆ ಗಾಯ

ನಾ ಡಿಸೋಜ ಅಂತಿಮ ದರ್ಶನ, ಅಂತ್ಯಕ್ರಿಯೆ ಬಗ್ಗೆ ಪುತ್ರ ನವೀನ್ ಮಾಹಿತಿ

ನಡುರಸ್ತೆಯಲ್ಲಿ ವಿದ್ಯಾರ್ಥಿನಿಯ ಕತ್ತು ಹಿಸುಕಿ ಕೊಲೆ ಮಾಡಲು ಯತ್ನಿಸಿದ ಯುವಕ

ಕುದುರೆಮುಖ ಅರಣ್ಯದಲ್ಲಿ ನಕ್ಸಲ್​ ನಾಯಕಿ ಸುಂದರಿ ವಾಸ

ಆಸ್ಟ್ರೇಲಿಯಾದಲ್ಲಿ RCB ದಾಂಡಿಗನ ಸಿಡಿಲಬ್ಬರ: ಸ್ಪೋಟಕ ಅರ್ಧಶತಕ