ದಿವ್ಯಾ-ಅರವಿಂದ್ ಜತೆ ವೈಷ್ಣವಿ ಗೌಡ, ರಘು ಮೋಜು-ಮಸ್ತಿ ; ಫೋಟೋ ವೈರಲ್
Divya Uruduga: ದಿವ್ಯಾ ಉರುಡುಗ, ಅರವಿಂದ್ ಕೆಪಿ, ರಘು ಗೌಡ ಹಾಗೂ ವೈಷ್ಣವಿ ಗೌಡ ಒಟ್ಟಾಗಿ ಸಮಯ ಕಳೆದಿದ್ದಾರೆ. ಈ ಫೋಟೋಗಳನ್ನು ದಿವ್ಯಾ ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ.
Updated on:Jan 13, 2023 | 10:52 AM
Share

ನಟಿ ದಿವ್ಯಾ ಉರುಡುಗ ಅವರು ‘ಬಿಗ್ ಬಾಸ್ ಕನ್ನಡ ಸೀಸನ್ 9’ರಲ್ಲಿ 99 ದಿನ ಇದ್ದು ಬಂದಿದ್ದಾರೆ. ಈಗ ಅವರು ಫ್ರೆಂಡ್ಸ್ ಜತೆ ಮೋಜು ಮಸ್ತಿ ಮಾಡಿದ್ದಾರೆ.

ದಿವ್ಯಾ ಉರುಡುಗ, ಅರವಿಂದ್ ಕೆಪಿ, ರಘು ಗೌಡ ಹಾಗೂ ವೈಷ್ಣವಿ ಗೌಡ ಒಟ್ಟಾಗಿ ಸಮಯ ಕಳೆದಿದ್ದಾರೆ. ಈ ಫೋಟೋಗಳನ್ನು ದಿವ್ಯಾ ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ.

ಈ ನಾಲ್ಕು ಮಂದಿ ‘ಬಿಗ್ ಬಾಸ್ ಕನ್ನಡ ಸೀಸನ್ 8’ರಲ್ಲಿ ಒಟ್ಟಾಗಿ ಸ್ಪರ್ಧಿಸಿದ್ದರು. ದಿವ್ಯಾ ಹಾಗೂ ಅರವಿಂದ್ ಮಧ್ಯೆ ಪ್ರೀತಿ ಮೂಡಿದೆ. ರಘು ಹಾಗೂ ವೈಷ್ಣವಿ ಮಧ್ಯೆ ಉತ್ತಮ ಫ್ರೆಂಡ್ಶಿಪ್ ಇದೆ.

ಬಿಡುವು ಮಾಡಿಕೊಂಡು ಈ ನಾಲ್ಕು ಮಂದಿ ಒಂದೆಡೆ ಸೇರಿದ್ದಾರೆ. ಸಾಕಷ್ಟು ಹರಟೆ ಹೊಡೆದಿದ್ದಾರೆ.

ಅರವಿಂದ್ ಕೆಪಿ ಹಾಗೂ ದಿವ್ಯಾ ಉರುಡುಗ ಒಟ್ಟಾಗಿ ಸಿನಿಮಾ ಮಾಡುತ್ತಿದ್ದಾರೆ. ಇದಕ್ಕೆ ‘ಅರ್ದಂ ಬರ್ಧ ಪ್ರೇಮ ಕಥೆ’ ಎಂದು ಹೆಸರು ಇಡಲಾಗಿದೆ.
Published On - 7:43 am, Fri, 13 January 23

Web contact
TV9 Kannada
Read More
Related Photo Gallery
ಕ್ಯಾಪ್ಸಿ ಆರ್ಭಟಕ್ಕೆ ತತ್ತರಿಸಿದ ಟೀಮ್ ಇಂಡಿಯಾ
ಮನೆ ಗೋಡೆಗಳಲ್ಲಿ ಅರಳಿ ಗಿಡ ಚಿಗುರಿದರೆ ಅಪಾಯ ಖಂಡಿತ!
ಇಂದು ಈ ರಾಶಿಯವರಿಗೆ ಸಿಗಲಿವೆ ಹೊಸ ಅವಕಾಶಗಳು!
ತೆಲಂಗಾಣದಲ್ಲೂ ಜನಸೇನಾ ಸ್ಪರ್ಧಿಸಲಿದೆ; ಪವನ್ ಕಲ್ಯಾಣ್ ಸವಾಲು
ಮಮತಾ ಬ್ಯಾನರ್ಜಿಗೆ ಟಿಎಂಸಿ ನಾಯಕರಿಂದಲೇ ಮುಖಭಂಗ
ಸೊಳ್ಳೆಗಳ ಸಂತತಿ ಮುಗಿಸಲು ಗೂಗಲ್ ಮಾಸ್ಟರ್ ಪ್ಲಾನ್!
ದಿಢೀರ್ ಜಮೀರ್ ಅಹ್ಮದ್ ಭೇಟಿಯಾದ ಡಿ.ಕೆ. ಸುರೇಶ್
ಸಿದ್ದರಾಮಯ್ಯ ಹಾಗೂ ವಿದೇಶಾಂಗ ಸಚಿವ ಎಸ್ ಜೈಶಂಕರ್ ಆಕಸ್ಮಿಕ ಭೇಟಿ!
ಸುದೀಪ್ ರೀತಿಯೇ ಸಂಜಿತ್ ಇದ್ದಾರೆ; ಕಾರಣ ಕೊಟ್ಟ ಪ್ರಿಯಾ
ಕಬಿನಿ ಹಿನ್ನೀರಿನಲ್ಲಿ ಆಹಾರ ಸಿಗದೆ ಆನೆಗಳ ಪರದಾಟ: ಮಳೆ ಕೊರತೆಯಿಂದ ಸಮಸ್ಯೆ



