ದಿವ್ಯಾ-ಅರವಿಂದ್ ಜತೆ ವೈಷ್ಣವಿ ಗೌಡ, ರಘು ಮೋಜು-ಮಸ್ತಿ ; ಫೋಟೋ ವೈರಲ್
Divya Uruduga: ದಿವ್ಯಾ ಉರುಡುಗ, ಅರವಿಂದ್ ಕೆಪಿ, ರಘು ಗೌಡ ಹಾಗೂ ವೈಷ್ಣವಿ ಗೌಡ ಒಟ್ಟಾಗಿ ಸಮಯ ಕಳೆದಿದ್ದಾರೆ. ಈ ಫೋಟೋಗಳನ್ನು ದಿವ್ಯಾ ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ.
Updated on:Jan 13, 2023 | 10:52 AM

ನಟಿ ದಿವ್ಯಾ ಉರುಡುಗ ಅವರು ‘ಬಿಗ್ ಬಾಸ್ ಕನ್ನಡ ಸೀಸನ್ 9’ರಲ್ಲಿ 99 ದಿನ ಇದ್ದು ಬಂದಿದ್ದಾರೆ. ಈಗ ಅವರು ಫ್ರೆಂಡ್ಸ್ ಜತೆ ಮೋಜು ಮಸ್ತಿ ಮಾಡಿದ್ದಾರೆ.

ದಿವ್ಯಾ ಉರುಡುಗ, ಅರವಿಂದ್ ಕೆಪಿ, ರಘು ಗೌಡ ಹಾಗೂ ವೈಷ್ಣವಿ ಗೌಡ ಒಟ್ಟಾಗಿ ಸಮಯ ಕಳೆದಿದ್ದಾರೆ. ಈ ಫೋಟೋಗಳನ್ನು ದಿವ್ಯಾ ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ.

ಈ ನಾಲ್ಕು ಮಂದಿ ‘ಬಿಗ್ ಬಾಸ್ ಕನ್ನಡ ಸೀಸನ್ 8’ರಲ್ಲಿ ಒಟ್ಟಾಗಿ ಸ್ಪರ್ಧಿಸಿದ್ದರು. ದಿವ್ಯಾ ಹಾಗೂ ಅರವಿಂದ್ ಮಧ್ಯೆ ಪ್ರೀತಿ ಮೂಡಿದೆ. ರಘು ಹಾಗೂ ವೈಷ್ಣವಿ ಮಧ್ಯೆ ಉತ್ತಮ ಫ್ರೆಂಡ್ಶಿಪ್ ಇದೆ.

ಬಿಡುವು ಮಾಡಿಕೊಂಡು ಈ ನಾಲ್ಕು ಮಂದಿ ಒಂದೆಡೆ ಸೇರಿದ್ದಾರೆ. ಸಾಕಷ್ಟು ಹರಟೆ ಹೊಡೆದಿದ್ದಾರೆ.

ಅರವಿಂದ್ ಕೆಪಿ ಹಾಗೂ ದಿವ್ಯಾ ಉರುಡುಗ ಒಟ್ಟಾಗಿ ಸಿನಿಮಾ ಮಾಡುತ್ತಿದ್ದಾರೆ. ಇದಕ್ಕೆ ‘ಅರ್ದಂ ಬರ್ಧ ಪ್ರೇಮ ಕಥೆ’ ಎಂದು ಹೆಸರು ಇಡಲಾಗಿದೆ.
Published On - 7:43 am, Fri, 13 January 23
Related Photo Gallery

ಚಿಕ್ಕಬಳ್ಳಾಪುರ: ಟೊಮ್ಯಾಟೊ ಬೆಲೆ ಕುಸಿತ, ಬೆಳೆ ನಾಶಪಡಿಸುತ್ತಿರುವ ರೈತರು

ಆರ್ಸಿಬಿ ವಿರುದ್ಧದ ಪಂದ್ಯಕ್ಕೂ ಮುನ್ನ ಡೆಲ್ಲಿಗೆ ಶುಭ ಸುದ್ದಿ

ಹಳೆಯ ದಾಖಲೆ ಧೂಳೀಪಟ: ಹೊಸ ಇತಿಹಾಸ ನಿರ್ಮಿಸಿದ ಪಂಜಾಬ್ ಬಾಯ್ಸ್

IPL 2025 RCB vs DC: ಗೆದ್ದವರೇ ನಂಬರ್ 1

ಸಿಂಧೂ ನದಿಯ ಹುಟ್ಟು ಎಲ್ಲಿ? ಇದರ ಉದ್ದ ಎಷ್ಟು ಗೊತ್ತೇ?

IPL 2025: 3 ತಂಡಗಳಿಗೆ ಎರಡೆಜ್ಜೆ ದೂರ: ಹೀಗಿದೆ ಪ್ಲೇಆಫ್ ಲೆಕ್ಕಾಚಾರ

ಈ ವಾರ ಒಟಿಟಿಗೆ ಬರುತ್ತಿವೆ ಸೂಪರ್ ಹಿಟ್ ಸಿನಿಮಾಗಳು, ಪಟ್ಟಿ ಇಲ್ಲಿದೆ..

IPL 2025: ಅಣ್ಣಾ ಬಿಟ್ ಬಿಡಣ್ಣ... RCB ತಂಡದಲ್ಲಿ ಎಲ್ಲವೂ ಸರಿಯಿಲ್ವಾ?

IPL 2025: CSK ತಂಡಕ್ಕೆ ಪ್ಲೇಆಫ್ಗೇರಲು ಇನ್ನೂ ಇದೆ ಚಾನ್ಸ್

14 ವರ್ಷಗಳ ನಂತರ ಅಪರೂಪದ ಗೆಲುವು ದಾಖಲಿಸಿದ ಆರ್ಸಿಬಿ
ಪಹಲ್ಗಾಮ್ ಘಟನೆ ಬಗ್ಗೆ ರಾಗಿಣಿ ದ್ವಿವೇದಿ ಆಕ್ರೋಶ: ವಿಡಿಯೋ ನೋಡಿ

ಬುಮ್ರಾ ಬೌಲಿಂಗ್ನಲ್ಲಿ ಸಿಕ್ಸರ್ ಬಾರಿಸಿದ ರವಿ ಬಿಷ್ಣೋಯ್; ವಿಡಿಯೋ

ಆಪರೇಷನ್ ಆಗಿದೆ, ಆರೋಗ್ಯ ಸರಿಯಿಲ್ಲ: ವಿನೋದ್ ರಾಜ್

ಭಾರತ-ಪಾಕ್ ಗಡಿಯಿಂದ Tv9 ಗ್ರೌಂಡ್ ರಿಪೋರ್ಟ್: ಸನ್ನದ್ಧವಾಗಿರುವ BSF ಯೋಧ

ಐಪಿಎಲ್ನಲ್ಲಿ ವಿಶೇಷ ಮೈಲಿಗಲ್ಲು ಸ್ಥಾಪಿಸಿದ ಸೂರ್ಯ

ಡಾ.ರಾಜ್ ಕುಟುಂಬದ ಜೊತೆ ನಾವು ಸದಾ ಇರುತ್ತೇವೆ: ಡಿಕೆ ಶಿವಕುಮಾರ್

ನಮ್ಮ ರಕ್ತ ಕುದಿಯುತ್ತಿದೆ: ಪಹಲ್ಗಾಮ್ ದಾಳಿಗೆ ಶ್ರೀಮುರಳಿ ಪ್ರತಿಕ್ರಿಯೆ

ಕರ್ನಾಟಕದಲ್ಲಿ ನೆಲೆಸಿರುವ ಪಾಕ್ ಪ್ರಜೆಗಳನ್ನು ಹೊರಗೆ ಹಾಕಲು ದಿಟ್ಟ ಹೆಜ್ಜೆ

ಕೆನಡಾದ ರಸ್ತೆಯಲ್ಲಿ ಜನರ ಮೇಲೆ ನುಗ್ಗಿದ ಕಾರು, ಹಲವು ಮಂದಿ ಸಾವು

ಪಾಕಿಸ್ತಾನದ ಮೇಲೆ ಯುದ್ಧ: ವರಸೆ ಬದಲಿಸಿದ ಸಿದ್ದರಾಮಯ್ಯ
