AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಕೆಜಿಎಫ್​​’ನಲ್ಲಿ ರಾಕಿ ಭಾಯ್ ತಾಯಿ ಪಾತ್ರ ಮಾಡಿದ್ದ ಅರ್ಚನಾ ಜೋಯಿಸ್ ವಯಸ್ಸೆಷ್ಟು ಗೊತ್ತಾ?

Archana Jois Birthday: ಇಂದು (ಡಿಸೆಂಬರ್ 24) ಅರ್ಚನಾ ಜೋಯಿಸ್ ಅವರ ಬರ್ತ್​​​ಡೇ. ಅವರಿಗೆ ಎಲ್ಲ ಕಡೆಗಳಿಂದ ಬರ್ತ್​ಡೇ ವಿಶ್ ಬರುತ್ತಿದೆ.

TV9 Web
| Edited By: |

Updated on:Dec 24, 2022 | 3:10 PM

Share
‘ಕೆಜಿಎಫ್​’ ಸಿನಿಮಾ ಮಾಡಿದ ದಾಖಲೆಗಳು ಹಲವು. ಈ ಸಿನಿಮಾದಲ್ಲಿ ನಟಿಸಿದ ಅನೇಕರಿಗೆ ಜನಪ್ರಿಯತೆ ಸಿಕ್ಕಿದೆ. ಆ ಪೈಕಿ ಅರ್ಚನಾ ಜೋಯಿಸ್ ಕೂಡ ಒಬ್ಬರು.

1 / 5
ಇಂದು (ಡಿಸೆಂಬರ್ 24) ಅರ್ಚನಾ ಜೋಯಿಸ್ ಅವರ ಬರ್ತ್​​​ಡೇ. ಅವರಿಗೆ ಎಲ್ಲ ಕಡೆಗಳಿಂದ ಬರ್ತ್​ಡೇ ವಿಶ್ ಬರುತ್ತಿದೆ.

2 / 5
ಸೀರಿಯಲ್​ಗಳಲ್ಲಿ ನಟಿಸುವ ಮೂಲಕ ಅರ್ಚನಾ ಜೋಯಿಸ್ ಖ್ಯಾತಿ ಗಳಿಸಿದರು. 2018ರಲ್ಲಿ ತೆರೆಗೆ ಬಂದ ‘ಕೆಜಿಎಫ್​’ ಅವರ ಮೊದಲ ಚಿತ್ರ. ರಾಕಿ ಭಾಯ್ ತಾಯಿ ಶಾಂತಮ್ಮ ಆಗಿ ಕಾಣಿಸಿಕೊಂಡಿದ್ದರು ಅವರು.

3 / 5
ಅರ್ಚನಾ ಅವರಿಗೆ ಈಗಿನ್ನೂ 28 ವರ್ಷ ವಯಸ್ಸು. ಅವರು ಜನಿಸಿದ್ದು 1994ರ ಡಿಸೆಂಬರ್ 24ರಂದು. ‘ಕೆಜಿಎಫ್​​’ನಲ್ಲಿ ಅವರು ಈ ಪಾತ್ರದ ಮೂಲಕ ಗಮನ ಸೆಳೆದಿದ್ದರು.

4 / 5
ಅರ್ಚನಾ ಅವರು ಶ್ರೇಯಸ್​ ಉಡುಪ ಅವರನ್ನು ಮದುವೆ ಆಗಿದ್ದಾರೆ. ಸೋಶಿಯಲ್ ಮೀಡಿಯಾದಲ್ಲಿ ಈ ಫೋಟೋಗಳನ್ನು ಅವರು ಆಗಾಗ ಹಂಚಿಕೊಳ್ಳುತ್ತಾರೆ.

5 / 5

Published On - 12:52 pm, Sat, 24 December 22

Follow Us
ಅಗಲಿದ ಅಮ್ಮನಿಗೆ ವಿಕೆಟ್ ಅರ್ಪಿಸಿದ ಮುಖೇಶ್ ಚೌಧರಿ

ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್

ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ

ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು

ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ

ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ

ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ

ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ

ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​

ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ