- TV9 Kannada Photo gallery Arjun Reddy actress Shalini Pandey stuns fans with new black outfit photos
Shalini Pandey: ಸ್ಟೈಲಿಶ್ ಲುಕ್ನಿಂದ ಗಮನ ಸೆಳೆದ ‘ಅರ್ಜುನ್ ರೆಡ್ಡಿ’ ಬೆಡಗಿ ಶಾಲಿನಿ ಪಾಂಡೆ
Shalini Pandey | Arjun Reddy: ‘ಅರ್ಜುನ್ ರೆಡ್ಡಿ’ ಖ್ಯಾತಿಯ ಶಾಲಿನಿ ಪಾಂಡೆ ಹೊಸ ಫೋಟೋಗಳ ಮೂಲಕ ಸುದ್ದಿಯಾಗಿದ್ದಾರೆ. ನಟಿಯ ಕ್ಯೂಟ್ ಫೋಟೋಗಳು ಇಲ್ಲಿವೆ.
Updated on:May 04, 2022 | 9:44 PM
Share



ತೆಲುಗು ಚಿತ್ರದ ಮೂಲಕ ಪದಾರ್ಪಣೆ ಮಾಡಿದ್ದರೂ ನಟಿ ತಮಿಳು ಸೇರಿದಂತೆ ಹಲವು ಭಾಷೆಗಳಲ್ಲಿ ನಟಿಸಿದ್ದಾರೆ. ಆದರೆ ‘ಅರ್ಜುನ್ ರೆಡ್ಡಿ’ ನೀಡಿದಷ್ಟು ದೊಡ್ಡ ಖ್ಯಾತಿಯನ್ನು ಮತ್ತೊಂದು ಚಿತ್ರ ನೀಡಲು ಸಾಧ್ಯವಾಗಿಲ್ಲ.

ಶಾಲಿನಿ ಪಾಂಡೆ ಸಾಮಾಜಿಕ ಜಾಲತಾಣಗಳಲ್ಲಿ ಸಖತ್ ಆಕ್ಟಿವ್.

ಹೊಸ ಫೋಟೋಶೂಟ್ ಮಾಡಿಸಿಕೊಳ್ಳುವ ನಟಿ, ಅವುಗಳನ್ನು ಹಂಚಿಕೊಂಡು ಅಭಿಮಾನಿಗಳ ಮನಗೆಲ್ಲುತ್ತಾರೆ.

ಇತ್ತೀಚೆಗೆ ಶಾಲಿನಿ ಪಾಂಡೆ ಹಂಚಿಕೊಂಡಿರುವ ಫೋಟೋಗಳು ವೈರಲ್ ಆಗಿವೆ.

ಕಪ್ಪು ಬಣ್ಣದ ದಿರಿಸಿನಲ್ಲಿ ಫ್ಯಾಶನ್ ಪ್ರಿಯರ ಮನಗೆದ್ದಿದ್ದಾರೆ ನಟಿ.

ಕಾಮೆಂಟ್ಗಳ ಮೂಲಕ ಫ್ಯಾನ್ಸ್ ಶಾಲಿನಿ ಪಾಂಡೆ ಫೋಟೊಗಳಿಗೆ ಮೆಚ್ಚುಗೆ ಸೂಚಿಸಿದ್ದಾರೆ.
Published On - 8:16 pm, Wed, 4 May 22

Web contact
TV9 Kannada
Read More
Related Photo Gallery
ಡಿಕೆಶಿ ಸಿಎಂ, ಪರಮೇಶ್ವರ್-ಡಿಸಿಎಂ: ಇಲ್ಲಿದೆ ಸಚಿವರ ಅಧಿಕೃತ ಲಿಸ್ಟ್
ಡಿಕೆಶಿ ಪ್ರಮಾಣವಚನ ಕಾರ್ಯಕ್ರಮದ ಬಗ್ಗೆ ನೊಣವಿನಕೆರೆ ಶ್ರೀಗಳು ಹೇಳಿದ್ದಿಷ್ಟು
‘ಬ್ಲಾಸ್ಟ್’ ಸಿನಿಮಾಗೆ ಬ್ಲಾಸ್ಟ್ ಮ್ಯೂಸಿಕ್ ಕೊಟ್ಟ ರವಿ ಬಸ್ರೂರು
ಬೆಂಗಳೂರಿನಾದ್ಯಂತ ಡಿಕೆ ಶಿವಕುಮಾರ್ ಫ್ಲೆಕ್ಸ್, ಕಟೌಟ್ಗಳ ಅಬ್ಬರ!
ಕ್ಯಾಪ್ಸಿ ಆರ್ಭಟಕ್ಕೆ ತತ್ತರಿಸಿದ ಟೀಮ್ ಇಂಡಿಯಾ
ಮನೆ ಗೋಡೆಗಳಲ್ಲಿ ಅರಳಿ ಗಿಡ ಚಿಗುರಿದರೆ ಅಪಾಯ ಖಂಡಿತ!
ಇಂದು ಈ ರಾಶಿಯವರಿಗೆ ಸಿಗಲಿವೆ ಹೊಸ ಅವಕಾಶಗಳು!
ತೆಲಂಗಾಣದಲ್ಲೂ ಜನಸೇನಾ ಸ್ಪರ್ಧಿಸಲಿದೆ; ಪವನ್ ಕಲ್ಯಾಣ್ ಸವಾಲು
ಮಮತಾ ಬ್ಯಾನರ್ಜಿಗೆ ಟಿಎಂಸಿ ನಾಯಕರಿಂದಲೇ ಮುಖಭಂಗ
ಸೊಳ್ಳೆಗಳ ಸಂತತಿ ಮುಗಿಸಲು ಗೂಗಲ್ ಮಾಸ್ಟರ್ ಪ್ಲಾನ್!



