ಸಾನ್ಯಾ ಐಯ್ಯರ್ ಕ್ಯಾಪ್ಟನ್ಸಿಯನ್ನು ಕಟುವಾಗಿ ಟೀಕೆ ಮಾಡಿದ ಅರುಣ್ ಸಾಗರ್
ಸಾನ್ಯಾ ಐಯ್ಯರ್ ಈ ವಾರದ ಕ್ಯಾಪ್ಟನ್ ಆಗಿದ್ದಾರೆ. ಈ ವೇಳೆ ಅವರು ಕೆಲ ತಪ್ಪುಗಳನ್ನು ಮಾಡಿದ್ದಾರೆ. ಇದು ಅರುಣ್ ಸಾಗರ್ಗೆ ಇಷ್ಟವಾಗಿಲ್ಲ.
Updated on: Oct 28, 2022 | 6:30 AM
Share

ಅರುಣ್ ಸಾಗರ್ ಅವರು ತಮ್ಮ ನೇರ ನಡೆ ನುಡಿಯಿಂದ ಬಿಗ್ ಬಾಸ್ ಮನೆಯಲ್ಲಿ ಗುರುತಿಸಿಕೊಂಡಿದ್ದಾರೆ. ಈಗ ಅವರು ಸಾನ್ಯಾ ಐಯ್ಯರ್ ಅವರ ಕ್ಯಾಪ್ಟನ್ಸಿಯನ್ನು ವಿರೋಧಿಸಿದ್ದಾರೆ.

ಸಾನ್ಯಾ ಐಯ್ಯರ್ ಈ ವಾರದ ಕ್ಯಾಪ್ಟನ್ ಆಗಿದ್ದಾರೆ. ಈ ವೇಳೆ ಅವರು ಕೆಲ ತಪ್ಪುಗಳನ್ನು ಮಾಡಿದ್ದಾರೆ. ಇದು ಅರುಣ್ ಸಾಗರ್ಗೆ ಇಷ್ಟವಾಗಿಲ್ಲ.

ವಿನೋದ್ ಗೊಬ್ಬರಗಾಲ ಹಾಗೂ ಆರ್ಯವರ್ಧನ್ ಗುರೂಜಿ ಅವರು ಕ್ಯಾಪ್ಟನ್ ಆದಾಗ ಹಲವು ವಿಚಾರಕ್ಕೆ ಇವರ ನಾಯಕತ್ವದ ಬಗ್ಗೆ ಸಾನ್ಯಾ ಟೀಕೆ ಮಾಡಿದ್ದರು.

ಈಗ ತಮ್ಮ ಕ್ಯಾಪ್ಟನ್ಸಿ ಬಗ್ಗೆ ಕೆಲವರು ಕೊಂಕು ಮಾತನಾಡಿದಾಗ ಅದನ್ನು ಎದುರಿಸುವ ಹಾಗೂ ಸ್ವೀಕರಿಸುವ ಮನಸ್ಥಿತಿ ಸಾನ್ಯಾಗೆ ಇಲ್ಲ ಎಂದು ಅರುಣ್ ಸಾಗರ್ ಟೀಕೆ ಮಾಡಿದ್ದಾರೆ.

ಸಾನ್ಯಾ ಐಯ್ಯರ್ ಅವರು ಒಟಿಟಿಯಿಂದ ಟಿವಿ ಬಿಗ್ ಬಾಸ್ಗೆ ಕಾಲಿಟ್ಟಿದ್ದಾರೆ. ಇಲ್ಲಿ ಎಲ್ಲರ ಗಮನ ಸೆಳೆಯುವ ಪ್ರಯತ್ನ ಮಾಡುತ್ತಿದ್ದಾರೆ.
Related Photo Gallery
ಸುಳ್ಳು ಹೇಳಿದ್ರೆ ಒದ್ದು ಒಳಗೆ ಹಾಕ್ತೀನಿ: ಸಚಿವ ಎಂಬಿ ಪಾಟೀಲ್
ದೈತ್ಯ ಹೆಬ್ಬಾವು ರಕ್ಷಣೆ, ನಿಟ್ಟುಸಿರು ಬಿಟ್ಟ ರೈತರು
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್ಪೋರ್ಟ್ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ




