AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Aryavardhan Guruji: ಬದಲಾಯ್ತು ಗುರೂಜಿ ಗೆಟಪ್​; ಬಿಗ್​ ಬಾಸ್​ ಮನೆಯಲ್ಲಿ ಈ ಪರಿ ಚೇಂಜ್​ ಆದ ಆರ್ಯವರ್ಧನ್​

Bigg Boss Kannada OTT: ‘ಬಿಗ್​ ಬಾಸ್​ ಕನ್ನಡ ಒಟಿಟಿ’ ಶೋನಲ್ಲಿ 16 ಸ್ಪರ್ಧಿಗಳಿಗೆ ಅವಕಾಶ ಸಿಕ್ಕಿದೆ. ಪ್ರತಿಯೊಬ್ಬರೂ ಬೇರೆ ಬೇರೆ ಕ್ಷೇತ್ರದಿಂದ ಬಂದಿದ್ದಾರೆ. ಎಲ್ಲ ವಯೋಮಾನದ ಸ್ಪರ್ಧಿಗಳು ದೊಡ್ಮನೆಯಲ್ಲಿದ್ದಾರೆ.

TV9 Web
| Edited By: |

Updated on: Aug 09, 2022 | 11:07 AM

Share
ಸಂಖ್ಯಾಶಾಸ್ತ್ರದ ಮೂಲಕ ಫೇಮಸ್​ ಆಗಿದ್ದ ಆರ್ಯವರ್ಧನ್​ ಗುರೂಜಿ ಈಗ ಬಿಗ್​ ಬಾಸ್​ ಮನೆಯಲ್ಲಿ ಗಮನ ಸೆಳೆಯುತ್ತಿದ್ದಾರೆ. ಅವರ ಹೊಸ ಅವತಾರ ನೋಡಿ ಪ್ರೇಕ್ಷಕರು ಅಚ್ಚರಿಪಟ್ಟಿದ್ದಾರೆ.

Aryavardhan Guruji new getup in Bigg Boss Kannada OTT

1 / 5
ಬಿಗ್​ ಬಾಸ್ ಮನೆಯಲ್ಲಿ ಪ್ರತಿ ಸೀಸನ್​ನಲ್ಲೂ ಕೆಲವು ಸ್ಪರ್ಧಿಗಳ ಇಮೇಜ್​ ಬದಲಾಗುತ್ತದೆ. ಈ ಬಾರಿ ಆರಂಭದಲ್ಲೇ ಆರ್ಯವರ್ಧನ್​ ಗುರೂಜಿ ಗೆಟಪ್​ ಚೇಂಜ್​ ಆಗಿದೆ.

Aryavardhan Guruji new getup in Bigg Boss Kannada OTT

2 / 5
ತಲೆ ಬೋಳಿಸಿಕೊಂಡು, ಗಡ್ಡ-ಮೀಸೆ ಕ್ಲೀನ್​ ಶೇವ್​ ಮಾಡಿಕೊಂಡು ಸಂಪೂರ್ಣ ಬದಲಾದ ಲುಕ್​ನಲ್ಲಿ ಆರ್ಯವರ್ಧನ್​ ಗುರೂಜಿ ಕಾಣಿಸಿಕೊಂಡಿದ್ದಾರೆ. ಎಲ್ಲ ಸ್ಪರ್ಧಿಗಳ ಜೊತೆ ಅವರು ಮಿಂಗಲ್​ ಆಗುತ್ತಿದ್ದಾರೆ.

3 / 5
ಇಷ್ಟು ದಿನ ಜನರ ಕಣ್ಣಿಗೆ ಕಾಣಿಸಿದ್ದ ಗುರೂಜಿಯೇ ಬೇರೆ, ಈಗ ಬಿಗ್​ ಬಾಸ್​ ಮನೆಯಲ್ಲಿ ಅವರ ಅವತಾರವೇ ಬೇರೆ. ಅವರ ಹೊಸ ಗೆಟಪ್​ ಹೀಗಿದೆ.

4 / 5
‘ಬಿಗ್​ ಬಾಸ್​ ಕನ್ನಡ ಒಟಿಟಿ’ ಶೋ 6 ವಾರಗಳ ಕಾಲ ನಡೆಯಲಿದೆ. ಅದಾದ ಬಳಿಕ ಟಿವಿಯಲ್ಲಿ ‘ಬಿಗ್​ ಬಾಸ್​ ಕನ್ನಡ ಸೀಸನ್​ 9’ ಶುರುವಾಗಲಿದೆ. ಅದರಲ್ಲಿ ಯಾರಿಗೆಲ್ಲ ಅವಕಾಶ ಸಿಗಬಹುದು ಎಂಬ ಕೌತುಕ ಇದೆ.

5 / 5
Follow Us
ನಾಲಿಗೆ ಹರಿಬಿಟ್ಟ ಪ್ರತಾಪ್ ಸಿಂಹ: ಸಿಎಂ ವಿರುದ್ಧ ವಿವಾದಾತ್ಮಕ ಹೇಳಿಕೆ

11 ಎಸೆತಗಳಲ್ಲಿ ಸಿಎಸ್​ಕೆಗೆ ಭಯ ಹುಟ್ಟಿಸಿದ ಪ್ರಿಯಾಂಶ್

ಗ್ಯಾಸ್​ ಇಲ್ಲಿದೇ ಬೆಂಗಳೂರಿನ ಗಲ್ಲಿ ಗಲ್ಲಿಯಲ್ಲೂ ನಿಂತ ಆಟೋಗಳು!

ಅಧಿಕಾರಿ ಮೇಲೆ ಪಾಲಿಕೆ ಸದಸ್ಯ ಹಲ್ಲೆ: ಪ್ರಕರಣದಲ್ಲಿ​ ಶಾಸಕ ರೆಡ್ಡಿ ಎಂಟ್ರಿ

ಹಿಂದೆ ಸಂಬಂಧಿಯನ್ನ ಕೊಂದ್ರು, ಈಗ ಅಳಿಯನ ಹತ್ಯೆ:ಮಾಜಿ ಸಚಿವ ಬೆಳಮಗಿ ಕಣ್ಣೀರು

ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್

6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ

ರಂಗೇರಿದ ಚುನಾವಣಾ ಅಖಾಡ; ಪುದುಚೇರಿಯಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ

ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌

ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ