Aryavardhan Guruji: ಬದಲಾಯ್ತು ಗುರೂಜಿ ಗೆಟಪ್; ಬಿಗ್ ಬಾಸ್ ಮನೆಯಲ್ಲಿ ಈ ಪರಿ ಚೇಂಜ್ ಆದ ಆರ್ಯವರ್ಧನ್
Bigg Boss Kannada OTT: ‘ಬಿಗ್ ಬಾಸ್ ಕನ್ನಡ ಒಟಿಟಿ’ ಶೋನಲ್ಲಿ 16 ಸ್ಪರ್ಧಿಗಳಿಗೆ ಅವಕಾಶ ಸಿಕ್ಕಿದೆ. ಪ್ರತಿಯೊಬ್ಬರೂ ಬೇರೆ ಬೇರೆ ಕ್ಷೇತ್ರದಿಂದ ಬಂದಿದ್ದಾರೆ. ಎಲ್ಲ ವಯೋಮಾನದ ಸ್ಪರ್ಧಿಗಳು ದೊಡ್ಮನೆಯಲ್ಲಿದ್ದಾರೆ.
Updated on: Aug 09, 2022 | 11:07 AM
Share

Aryavardhan Guruji new getup in Bigg Boss Kannada OTT

Aryavardhan Guruji new getup in Bigg Boss Kannada OTT

ತಲೆ ಬೋಳಿಸಿಕೊಂಡು, ಗಡ್ಡ-ಮೀಸೆ ಕ್ಲೀನ್ ಶೇವ್ ಮಾಡಿಕೊಂಡು ಸಂಪೂರ್ಣ ಬದಲಾದ ಲುಕ್ನಲ್ಲಿ ಆರ್ಯವರ್ಧನ್ ಗುರೂಜಿ ಕಾಣಿಸಿಕೊಂಡಿದ್ದಾರೆ. ಎಲ್ಲ ಸ್ಪರ್ಧಿಗಳ ಜೊತೆ ಅವರು ಮಿಂಗಲ್ ಆಗುತ್ತಿದ್ದಾರೆ.

ಇಷ್ಟು ದಿನ ಜನರ ಕಣ್ಣಿಗೆ ಕಾಣಿಸಿದ್ದ ಗುರೂಜಿಯೇ ಬೇರೆ, ಈಗ ಬಿಗ್ ಬಾಸ್ ಮನೆಯಲ್ಲಿ ಅವರ ಅವತಾರವೇ ಬೇರೆ. ಅವರ ಹೊಸ ಗೆಟಪ್ ಹೀಗಿದೆ.

‘ಬಿಗ್ ಬಾಸ್ ಕನ್ನಡ ಒಟಿಟಿ’ ಶೋ 6 ವಾರಗಳ ಕಾಲ ನಡೆಯಲಿದೆ. ಅದಾದ ಬಳಿಕ ಟಿವಿಯಲ್ಲಿ ‘ಬಿಗ್ ಬಾಸ್ ಕನ್ನಡ ಸೀಸನ್ 9’ ಶುರುವಾಗಲಿದೆ. ಅದರಲ್ಲಿ ಯಾರಿಗೆಲ್ಲ ಅವಕಾಶ ಸಿಗಬಹುದು ಎಂಬ ಕೌತುಕ ಇದೆ.
Related Photo Gallery
ಯಾರಡಾ ಬೀಚ್ನಲ್ಲಿ ದಡಕ್ಕೆ ಹೋದವರಿಗೆ ಕಾದಿತ್ತು ಶಾಕ್!
ಕೃಷ್ಣಭೈರೇಗೌಡ ವಿರುದ್ಧ ಭೂಕಬಳಿಕೆ ಆರೋಪ: ಆ ಭೂಮಿ ಎಲ್ಲಿ? ಹೇಗಿದೆ ನೋಡಿ
ದೆಹಲಿಗೆ ಹೊರಟ ಪ್ರಧಾನಿ ಮೋದಿಗೆ ಓಮನ್ನಲ್ಲಿ ಆತ್ಮೀಯ ವಿದಾಯ
ಓಮನ್ನಲ್ಲೂ ನಮೋ ಕ್ರೇಜ್; ಕಿಕ್ಕಿರಿದ ಭಾರತೀಯರಿಂದ ಮೋದಿ ಮೋದಿ ಘೋಷಣೆ
ಬಿಗ್ಬಾಸ್ ಬಳಿಕ ಜೀವನ ಹೇಗಿದೆ? ಮಾಜಿ ಸ್ಪರ್ಧಿ ಸ್ನೇಹಿತ್ ಹೇಳಿದ್ದು ಹೀಗೆ
ಭಾರತದ ಪ್ರಧಾನಿ ಮೋದಿಗೆ ಓಮನ್ನ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಪ್ರದಾನ
ಸೀಕ್ರೆಟ್ ರೂಮ್ನಲ್ಲಿ ಮಿತಿ ಮೀರಿತು ರಕ್ಷಿತಾ ಶೆಟ್ಟಿ ಕೋಪ
ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು
ಪ್ರೀತಿ ಬಲೆಗೆ ಬಿದ್ದ ವಿದ್ಯಾರ್ಥಿನಿ ಲೈಫೇ ಬರ್ಬಾದ್: ಯುವತಿ ಮೇಲೆ ವಿಕೃತಿ
ಮುಡಾ ಹಗರಣ: ಲೋಕಾಯುಕ್ತ ವಿರುದ್ಧವೇ ಸ್ನೇಹಮಯಿ ಕೃಷ್ಣ ಬಿಗ್ಬಾಂಬ್




