
ನಟಿ ಆಶಿಕಾ ರಂಗನಾಥ್ ಅವರು ಸ್ಯಾಂಡಲ್ವುಡ್ನಲ್ಲಿ ಸಖತ್ ಫೇಮಸ್ ಆಗಿದ್ದಾರೆ. ಅವರಿಗೆ ಸಾಕಷ್ಟು ಆಫರ್ಗಳು ಬರುತ್ತಿವೆ. ಈಗ ಅವರು ಹೊಸ ಫೋಟೋದಲ್ಲಿ ಮಿಂಚಿದ್ದಾರೆ.

ಆಶಿಕಾ ರಂಗನಾಥ್ ಅವರು ಕಪ್ಪು ಉಡುಗೆಯಲ್ಲಿ ಮಿಂಚಿದ್ದಾರೆ. ಅವರ ಬೋಲ್ಡ್ ಲುಕ್ ಫ್ಯಾನ್ಸ್ಗೆ ಸಖತ್ ಇಷ್ಟ ಆಗಿದೆ. ಈ ಫೋಟೋಗಳು ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿವೆ.

ಆಶಿಕಾ ರಂಗನಾಥ್ ಅವರಿಗೆ ಇನ್ಸ್ಟಾಗ್ರಾಮ್ನಲ್ಲಿ 16 ಲಕ್ಷ ಹಿಂಬಾಲಕರು ಇದ್ದಾರೆ. ಅವರ ಅಭಿಮಾನಿ ಬಳಗ ದಿನ ಕಳೆದಂತೆ ಹಿರಿದಾಗುತ್ತಿದೆ.

‘ರೇಮೋ’ ಚಿತ್ರದಲ್ಲಿ ಆಶಿಕಾ ನಟಿಸಿದ್ದಾರೆ. ‘ಗತ ವೈಭವ’ ಚಿತ್ರದಲ್ಲಿ ಆಶಿಕಾ ನಟಿಸುತ್ತಿದ್ದಾರೆ. ಆಶಿಕಾ ಅವರು ಅಳೆದು ತೂಗಿ ಸಿನಿಮಾ ಒಪ್ಪಿಕೊಳ್ಳುತ್ತಿದ್ದಾರೆ.

ಆಶಿಕಾ ರಂಗನಾಥ್