AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಸೈಮಾ’ ಪ್ರಶಸ್ತಿ ಗೆದ್ದ ನಂತರ ಆಶಿಕಾ ರಂಗನಾಥ್​ ಸಂಭ್ರಮಿಸಿದ್ದು ಹೇಗೆ ನೋಡಿ

ಆಶಿಕಾ ರಂಗನಾಥ್ ಅವರಿಗೆ ಇತ್ತೀಚೆಗೆ ‘ಸೈಮಾ’ ಪ್ರಶಸ್ತಿ ಸಿಕ್ಕಿದೆ. ‘ಮದಗಜ’ ಸಿನಿಮಾದಲ್ಲಿನ ನಟನೆಗೆ ಅತ್ಯುತ್ತಮ ನಟಿ ಪ್ರಶಸ್ತಿ ದೊರೆತಿದೆ.

TV9 Web
| Edited By: |

Updated on: Sep 12, 2022 | 4:51 PM

Share
ಆಶಿಕಾ ರಂಗನಾಥ್ ಅವರು ಚಿತ್ರರಂಗದಲ್ಲಿ ಸಾಕಷ್ಟು ಹೆಸರು ಮಾಡಿದ್ದಾರೆ. ಸ್ಟಾರ್ ನಟರ ಸಿನಿಮಾಗಳಿಗೆ ಅವರು ನಾಯಕಿ ಆಗುತ್ತಿದ್ದಾರೆ. ಅವರ ಜನಪ್ರಿಯತೆ ದಿನ ಕಳೆದಂತೆ ಹೆಚ್ಚುತ್ತಿದೆ.

1 / 6
ಆಶಿಕಾ ರಂಗನಾಥ್ ಅವರಿಗೆ ಇತ್ತೀಚೆಗೆ ‘ಸೈಮಾ’ ಪ್ರಶಸ್ತಿ ಸಿಕ್ಕಿದೆ. ‘ಮದಗಜ’ ಸಿನಿಮಾದಲ್ಲಿನ ನಟನೆಗೆ ಅತ್ಯುತ್ತಮ ನಟಿ ಪ್ರಶಸ್ತಿ ದೊರೆತಿದೆ.

ಆಶಿಕಾ ರಂಗನಾಥ್ ಅವರಿಗೆ ಇತ್ತೀಚೆಗೆ ‘ಸೈಮಾ’ ಪ್ರಶಸ್ತಿ ಸಿಕ್ಕಿದೆ. ‘ಮದಗಜ’ ಸಿನಿಮಾದಲ್ಲಿನ ನಟನೆಗೆ ಅತ್ಯುತ್ತಮ ನಟಿ ಪ್ರಶಸ್ತಿ ದೊರೆತಿದೆ.

2 / 6

3 / 6
ದಕ್ಷಿಣ ಭಾರತದ ಮಟ್ಟಿಗೆ ಸೈಮಾ ತುಂಬಾನೇ ಪ್ರತಿಷ್ಠಿತ ಪ್ರಶಸ್ತಿ. ಈ ಪ್ರಶಸ್ತಿ ಸಿಕ್ಕಿರುವುದಕ್ಕೆ ಅವರು ಸಖತ್ ಖುಷಿಪಟ್ಟಿದ್ದಾರೆ. ಅವಾರ್ಡ್​ ಹಿಡಿದುಕೊಂಡು ಆಶಿಕಾ ಸಂಭ್ರಮಿಸಿದ್ದಾರೆ. ಈ ಫೋಟೋಗಳನ್ನು ಆಶಿಕಾ ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ.

4 / 6
ಆಶಿಕಾ ರಂಗನಾಥ್ ಅವರು ಸೋಶಿಯಲ್ ಮೀಡಿಯಾದಲ್ಲಿ ಸಖತ್ ಆ್ಯಕ್ಟೀವ್ ಆಗಿದ್ದಾರೆ. ಹಲವು ಫೋಟೋಗಳನ್ನು ಅವರು ಫ್ಯಾನ್ಸ್​ಗೋಸ್ಕರ ಹಂಚಿಕೊಳ್ಳುತ್ತಾರೆ.

5 / 6
ಆಶಿಕಾ ರಂಗನಾಥ್

ಆಶಿಕಾ ರಂಗನಾಥ್

6 / 6
Web contact
Web contact

TV9 Kannada

Read More
Follow Us
‘ಡ್ರ್ಯಾಗನ್’ ಟೀಸರ್: ಚಿತ್ರಮಂದಿರದಲ್ಲಿ ಸಂಭ್ರಮಿಸಿದ ಪ್ರಶಾಂತ್ ನೀಲ್ ಪತ್ನಿ

‘ಧುರಂಧರ್’ ಸಿನಿಮಾಕ್ಕೆ ಎದುರಾಗಿರುವ ಕಾನೂನು ಸಂಕಷ್ಟ ಏನು: ವಿಡಿಯೋ

ಮೆಡಿಕಲ್ ಸೀಟ್ ಪರೀಕ್ಷೆ ನಡೆಸಲು ರಾಜ್ಯ ಸರ್ಕಾರಗಳಿಗೆ ಕೊಡಿ: ಸಿಎಂ ಆಗ್ರಹ

ಕಾಂಗ್ರೆಸ್ ಯುವ ಕಾರ್ಯಕರ್ತರು ಪೊಲೀಸ್ ವಶಕ್ಕೆ, ನಾಯಕರು ಹೋಟೆಲ್​​ಗೆ​

ಕಾಂಗ್ರೆಸ್ ನಾಯಕರಿಂದ ಐ ಆ್ಯಮ್ ಕೊಕ್ರೋಚ್ ಟೀ ಶರ್ಟ್ ಬಿಡುಗಡೆ

ಹೊಸ ಶಾಪಿಂಗ್ ಸಂಕೀರ್ಣಕ್ಕಾಗಿ ನೂರಾರು ಮರಗಳ ಮಾರಣಹೋಮ

ನೀಟ್ ಹಗರಣದ ವಿರುದ್ಧ ಬೀದಿಗಿಳಿದ ಸಾವಿರಾರು ಹಸ್ತ ಪಡೆ

ಭಕ್ತರು ಮತ್ತು ಭಗವಂತನ ನಡುವೆ ವ್ಯವಹಾರದ ಸ್ಥಳ ದೇವಾಲಯ: ಡಿಕೆಶಿ

ರಾತ್ರಿ ಹೊತ್ತು ಮನೆಯಲ್ಲಿರಲಾಗದೆ ಗೋಳು ತೋಡಿಕೊಂಡ ನಿವಾಸಿಗಳು

ನಟಿ ಶ್ರುತಿ ಪ್ರಕಾಶ್‌ಗೆ ಡೈಮಂಡ್ ಉಂಗುರ ತೊಡಿಸಿ ಪ್ರಪೋಸ್ ಮಾಡಿದ ಕರಣ್