AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹೊಸ ಹಾಡಿನಲ್ಲಿ ಸಖತ್​ ಗ್ಲಾಮರಸ್​ ಆಗಿ ಕಾಣಿಸಿಕೊಂಡ ಆಶಿಕಾ ರಂಗನಾಥ್

‘ಹೀರೋ ಹೊಂಡ’ ಹೆಸರಿನ ಸಾಂಗ್​ ‘ಅವತಾರ ಪುರುಷ’ ಸಿನಿಮಾದಲ್ಲಿದೆ. ಈ ಹಾಡಿಗಾಗಿ ಕಲರ್​​​ಫುಲ್ ಸೆಟ್​ ಹಾಕಲಾಗಿದ್ದು, ಶರಣ್​ ಹಾಗೂ ಆಶಿಕಾ ರಂಗನಾಥ್​ ಸಖತ್​ ಆಗಿ ಸ್ಟೆಪ್​ ಹಾಕಿದ್ದಾರೆ.

TV9 Web
| Edited By: |

Updated on: Apr 02, 2022 | 3:23 PM

Share
ಇಂದು (ಏಪ್ರಿಲ್ 2) ಯುಗಾದಿ ಹಬ್ಬ. ಈ ವಿಶೇಷ ದಿನದಂದು ‘ಅವತಾರ ಪುರುಷ’ ಸಿನಿಮಾದ ‘ಹೀರೋ ಹೊಂಡಾ..’ ವಿಡಿಯೋ ಸಾಂಗ್ ರಿಲೀಸ್ ಆಗಿದೆ. ಕಲರ್​ಫುಲ್​ ಸೆಟ್​ನಲ್ಲಿ, ಶರಣ್-ಆಶಿಕಾ​ ಮಸ್ತ್​ ಆಗಿ ಡ್ಯಾನ್ಸ್​ ಮಾಡಿದ್ದಾರೆ.

1 / 5
‘ರ‍್ಯಾಂಬೊ 2’ ಸಿನಿಮಾದಲ್ಲಿ ಶರಣ್​ ಹಾಗೂ ಆಶಿಕಾ ಒಟ್ಟಾಗಿ ನಟಿಸಿದ್ದರು. ಈ ಸಿನಿಮಾದಲ್ಲಿ ಇವರ ಕಾಂಬಿನೇಷನ್ ಪ್ರೇಕ್ಷಕರಿಗೆ ಇಷ್ಟವಾಗಿತ್ತು. ಅದೇ ರೀತಿ, ಈ ಸಿನಿಮಾದಲ್ಲಿದ್ದ ಉತ್ತರ ಕರ್ನಾಟಕದ ಸಾಂಗ್​ ‘ಚುಟು ಚುಟು..’ ದೊಡ್ಡ ಮಟ್ಟದಲ್ಲಿ ಯಶಸ್ಸು ಕಂಡಿತ್ತು.

2 / 5
ಈಗ ‘ಅವತಾರ ಪುರುಷ’ ಸಿನಿಮಾದಲ್ಲೂ ಉತ್ತರ ಕರ್ನಾಟಕ ಸಾಂಗ್​ ಬಳಕೆ ಮಾಡಿಕೊಳ್ಳಲಾಗಿದೆ.  ‘ಹೀರೋ ಹೊಂಡ’ ಹೆಸರಿನ ಸಾಂಗ್​ ‘ಅವತಾರ ಪುರುಷ’ ಸಿನಿಮಾದಲ್ಲಿದೆ. ಈ ಹಾಡಿಗಾಗಿ ಕಲರ್​​​ಫುಲ್ ಸೆಟ್​ ಹಾಕಲಾಗಿದ್ದು, ಶರಣ್​ ಹಾಗೂ ಆಶಿಕಾ ರಂಗನಾಥ್​ ಸಖತ್​ ಆಗಿ ಸ್ಟೆಪ್​ ಹಾಕಿದ್ದಾರೆ.

3 / 5
ಆಶಿಕಾ ರಂಗನಾಥ್​ ಅವರ ಗ್ಲಾಮರಸ್ ಲುಕ್ ಪ್ರೇಕ್ಷಕರಿಗೆ ಇಷ್ಟವಾಗಿದೆ. ‘ಚುಟು ಚುಟು..’ ಹಾಡಿಗೆ ಅರ್ಜುನ್ ಜನ್ಯ ಸಂಗೀತ ಸಂಯೋಜನೆ ಮಾಡಿದ್ದರು. ವಿಶೇಷ ಎಂದರೆ, ‘ಹೀರೋ ಹೊಂಡ..’ ಹಾಡಿಗೂ ಅವರದ್ದೇ ಸಂಗೀತ ಸಂಯೋಜನೆ ಇದೆ.

4 / 5
ಸದ್ಯ, ಈ ವಿಡಿಯೋಗೆ ಪ್ರೇಕ್ಷಕರಿಂದ ಮೆಚ್ಚುಗೆ ವ್ಯಕ್ತವಾಗುತ್ತಿದೆ.

5 / 5
Follow Us
ಅಗಲಿದ ಅಮ್ಮನಿಗೆ ವಿಕೆಟ್ ಅರ್ಪಿಸಿದ ಮುಖೇಶ್ ಚೌಧರಿ

ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್

ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ

ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು

ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ

ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ

ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ

ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ

ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​

ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ