AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಥೈಲ್ಯಾಂಡ್​ನಲ್ಲಿ ಆಶಿಕಾ ರಂಗನಾಥ್ ಮೈಮಾಟ ನೋಡಿ ಹೆಚ್ಚಿತು ಫ್ಯಾನ್ಸ್​ ಟೆಂಪ್ರೇಚರ್

ಥೈಲ್ಯಾಂಡ್​ ಸಮುದ್ರದ ಮಧ್ಯೆ ಬೋಟ್​ನಲ್ಲಿ ಆಶಿಕಾ ಸಾಗಿದ್ದಾರೆ. ಈ ವೇಳೆ ಅವರು ತೆಗೆದುಕೊಂಡ ಫೋಟೋಗಳನ್ನು ಸೋಶಿಯಲ್ ಮೀಡಿಯಾದಲ್ಲಿ ಪೋಸ್ಟ್ ಮಾಡಿದ್ದಾರೆ.

TV9 Web
| Edited By: |

Updated on:Jun 14, 2022 | 11:28 AM

Share
ನಟಿ ಆಶಿಕಾ ರಂಗನಾಥ್ ಸ್ಯಾಂಡಲ್​​ವುಡ್​ನ ಕ್ಯೂಟ್​ ನಟಿಯರಲ್ಲಿ ಒಬ್ಬರು. ಅವರು ಆಗಾಗ ಟೆಂಪ್ರೇಚರ್ ಹೆಚ್ಚಿಸುವ ಅವತಾರದಲ್ಲಿ ಕಾಣಿಸಿಕೊಳ್ಳುತ್ತಾರೆ. ಸದ್ಯ, ಥೈಲ್ಯಾಂಡ್ ಟ್ರಿಪ್​ನಲ್ಲಿರುವ ಅವರು ಹೊಸ ಫೋಟೋಗಳನ್ನು ಹಂಚಿಕೊಂಡಿದ್ದಾರೆ.

1 / 5
ಥೈಲ್ಯಾಂಡ್​ ಸಮುದ್ರದ ಮಧ್ಯೆ ಬೋಟ್​ನಲ್ಲಿ ಆಶಿಕಾ ಸಾಗಿದ್ದಾರೆ. ಈ ವೇಳೆ ಅವರು ತೆಗೆದುಕೊಂಡ ಫೋಟೋಗಳನ್ನು ಸೋಶಿಯಲ್ ಮೀಡಿಯಾದಲ್ಲಿ ಪೋಸ್ಟ್ ಮಾಡಿದ್ದಾರೆ. ಫೋಟೋ ನೋಡಿ ಫ್ಯಾನ್ಸ್ ಸಖತ್ ಖುಷಿಪಟ್ಟಿದ್ದಾರೆ.

2 / 5
ಆಶಿಕಾಗೆ ಸ್ಯಾಂಡಲ್​ವುಡ್​ನಲ್ಲಿ ಸಖತ್ ಬೇಡಿಕೆ ಇದೆ. ಹಲವು ನಟರ ಜತೆ ಅವರು ತೆರೆ ಹಂಚಿಕೊಂಡಿದ್ದಾರೆ. ಸ್ಪೆಷಲ್ ಸಾಂಗ್ ಮಾಡುವ ಮೂಲಕವೂ ಆಶಿಕಾ ಗಮನ ಸೆಳೆಯುತ್ತಾರೆ.

3 / 5
ಇತ್ತೀಚೆಗೆ ಆಶಿಕಾ ಹುಲಿಯ ಸಮೀಪ ನಿಂತಿರುವ ಫೋಟೋ ಹಂಚಿಕೊಂಡು ಸಂಭ್ರಮಿಸಿದ್ದರು. ಈ ಫೋಟೋಗಳು ಫ್ಯಾನ್ಸ್ ವಲಯದಲ್ಲಿ ವೈರಲ್ ಆಗಿತ್ತು.

4 / 5
ಆಶಿಕಾ ರಂಗನಾಥ್

ಆಶಿಕಾ ರಂಗನಾಥ್

5 / 5

Published On - 10:57 am, Tue, 14 June 22

Follow Us
ಇಂದು ಆಷಾಢ ಮಾಸದ ಆಡಿ ಶುಕ್ರವಾರ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ

'ಪೆಲೆಟ್ ಗನ್ ದಾಳಿ ನಡೆದೇ ಇಲ್ಲ'; ರಾಹುಲ್ ಗಾಂಧಿಗೆ ಬಿಜೆಪಿ ಸಂಸದ ತಿರುಗೇಟು

ಕರ್ನಾಟಕ ಸಂಪುಟ ವಿಸ್ತರಣೆ ಬಗ್ಗೆ ಕೈ ಹೈಕಮಾಂಡ್ ನಾಯಕರು ಹೇಳಿದ್ದಿಷ್ಟು!

ರಾಹುಲ್ ಸಭೆ ಅಂತ್ಯ, ಬೆಂಗಳುರಿನತ್ತ ಡಿಕೆಶಿ: ಸಂಪುಟ ವಿಸ್ತರಣೆ ಕಥೆ ಏನಾಯ್ತು

ತಾಯಿ ನೆನಪಿಗಾಗಿ ಹೊಸ ವಾಚ್ ರೆಡಿ ಮಾಡಿಸಿದ ಪುತ್ರ ಕುಮಾರಸ್ವಾಮಿ

ಅತ್ತೆ ಚೆನ್ನಮ್ಮರ ಜೊತೆಗಿನ ನೆನೆಪು ಹಂಚಿಕೊಂಡ ಸೊಸೆ ಭವಾನಿ ರೇವಣ್ಣ

ಕಾವೇರಿ ಹೋರಾಟ: ಚಿತ್ರರಂಗದ ಒಗ್ಗಟ್ಟು ಪ್ರಶ್ನಿಸಿದ್ದಕ್ಕೆ ರಾಕ್​ಲೈನ್ ಗರಂ

ರೈತರ ಪರ ಚಿತ್ರರಂಗ ಇದ್ದೇ ಇರುತ್ತೆ: ಫಿಲಂ ಚೇಂಬರ್ ಅಧ್ಯಕ್ಷೆ ಜಯಮಾಲ

ರಾಜ್ಯದ ಮೇಲ್ಮನವಿ ತಿರಸ್ಕರಿಸಿದ CWMA, ಕರ್ನಾಟಕ ಬಂದ್ ಎಚ್ಚರಿಕೆ

ವಿಜಯ್ ಅವರೇ ಬಲವಂತವಾಗಿ ನೀರು ಪಡೆಯಬೇಡಿ: ಪ್ರಥಮ್