AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗ್ಲಾಮ್ ಲುಕ್ ಅಲ್ಲಿ ಯುವರಾಣಿಯಂತೆ ಕಂಗೊಳಿಸಿದ ನಟಿ ಆಶಿಕಾ ರಂಗನಾಥ್

Ashika Ranganath Photos: ಆಶಿಕಾ ರಂಗನಾಥ್ ಅವರು ಸಿನಿಮಾಮಾಡುವುದರ ಜೊತೆಗೆ ಫೋಟೋ ಶೂಟ್​​ಮಾಡಲು ಸಮಯ ಮೀಸಲಿಡುತ್ತಾರೆ. ಸೋಶಿಯಲ್ ಮೀಡಿಯಾ ಅಭಿಮಾನಿಗಳಿಗಾಗಿ ಅವರು ಫೋಟೋ ಹಂಚಿಕೊಳ್ಳುತ್ತಾ ಇರುತ್ತಾರೆ. ಈಗ ಅವರ ಹೊಸ ಫೋಟೋ ವೈರಲ್ ಆಗಿ ಗಮನ ಸೆಳೆದಿದೆ. ಇದರಲ್ಲಿ ಅವರು ಯುವರಾಣಿಯಂತೆ ಕಾಣಿಸಿದ್ದಾರೆ. 

ರಾಜೇಶ್ ದುಗ್ಗುಮನೆ
|

Updated on:Mar 06, 2026 | 12:01 PM

Share
ಆಶಿಕಾ ರಂಗನಾಥ್ ಅವರು ಥೇಟ್ ಯುವ ರಾಣಿಯಂತೆ ಕಂಗೊಳಿಸಿದ್​ದಾರೆ. ಅವರ ಹೊಸ ಫೋಟೋಗಳು ಗಮನ ಸೆಳೆದಿವೆ. ಅವರ ಕ್ಲಾಸಿಕ್ ಗ್ಲಾಮ್ ಲುಕ್ ಅನ್ನು ಅಭಿಮಾನಿಗಳು ಬಹುವಾಗಿ ಇಷ್ಟಪಟ್ಟಿದ್ದಾರೆ.

1 / 5
ಆಶಿಕಾ ರಂಗನಾಥ್ ಅವರು ಸಿನಿಮಾದಲ್ಲಿ ನಟಿಸುವುದರ ಜೊತೆಗೆ ಸಮಯ ಸಿಕ್ಕಾಗ ಫೋಟೋಶೂಟ್ ಕೂಡ ಮಾಡಿಸುತ್ತಾ ಇರುತ್ತಾರೆ. ಈಗ ಅವರ ಹೊಸ ಫೋಟೋದ ಥೀಮ್ ಗಮನ ಸೆಳೆದಿದೆ.

2 / 5
ಆಶಿಕಾ ಫೋಟೋಗಳು ರೆಟ್ರೋ ಥೀಮ್​​ನಲ್ಲಿ ಇವೆ. ಕೈಯಲ್ಲಿ ಹಿಡಿದ ಗುಲಾಬಿ ಹೂವು ಗಮನ ಸೆಳೆದಿದೆ. ಆಶಿಕಾ ಫೋಟೋ ಹಂಚಿಕೊಂಡ ಕೆಲವೇ ಸಮಯದಲ್ಲಿ ಲಕ್ಷಾಂತರ ವೀವ್ಸ್ ಪಡೆದುಕೊಂಡಿದೆ.

3 / 5
ಆಶಿಕಾ ಅವರು ಇತ್ತೀಚೆಗೆ ಬ್ಯಾಕ್ ಟು ಬ್ಯಾಕ್ ಮದುವೆಗೆ ಹಾಜರಿ ಹಾಕಿದ್ದರು. ರಶ್ಮಿಕಾ ಅವರ ಅರಿಶಿಣ ಶಾಸ್ತ್ರಕ್ಕೆ, ಆರತಕ್ಷತೆಗೆ ವಿಸಿಟ್ ಕೊಟ್ಟಿದ್ದರು. ದುಶ್ಯಂತ್ ವಿವಾಹಕ್ಕೆ ಅವರು ತೆರಳಿದ್ದರು.

4 / 5
ಆಶಿಕಾ ರಂಗನಾಥ್ ಅವರು ಹೊಸ ಹೊಸ ಸಿನಿಮಾಗಳನ್ನು ಒಪ್ಪಿ ನಟಿಸುತ್ತಿದ್ದಾರೆ. ಅವರಿಗೆ ಕನ್ನಡದ ಜೊತೆಗೆ ಪರಭಾಷೆಯಲ್ಲೂ ಬೇಡಿಕೆ ಇದೆ. ಅವರು ಅಲ್ಲಿಯೂ ಸಿನಿಮಾ ಮಾಡುತ್ತಿದ್ದಾರೆ.

5 / 5

Published On - 12:00 pm, Fri, 6 March 26

Follow Us
ಅಡ್ಡ ಮತದಾನದ ಭೀತಿ: ಕಾಂಗ್ರೆಸ್ ಶಾಸಕರಿಗೆ ಮತದಾನದ ತರಬೇತಿ

ಬಿಗ್​​ಬಾಸ್​ನಿಂದ ಜೀವನದಲ್ಲಾದ ಬದಲಾವಣೆ ಏನು: ಕರಿಬಸಪ್ಪ ಮಾತು

ಮೇಲ್ಮನೆ ಮೇಲಾಟ:ಕಾಂಗ್ರೆಸ್​​ ಕ್ಯಾಂಪ್​ ಸೇರಿಕೊಂಡ ಬಿಜೆಪಿ ಉಚ್ಛಾಟಿತ ಶಾಸಕ

ಸಚಿವ ಸ್ಥಾನ ಸಂಬಂಧ ಜಮೀರ್​​ ಅಹ್ಮದ್​​ ಸ್ಫೋಟಕ ಹೇಳಿಕೆ

ಐಸೊಬ್ಯುಟನಾಲ್; ಶೀಘ್ರದಲ್ಲೇ ಬರಲಿದೆ ಪರಿಸರ ಸ್ನೇಹಿ ಬಯೋ ಡೀಸೆಲ್!

ಅವರು ಹೋಮಕ್ಕೆ ಕೋಟಿ ಸುರಿದರೆ, ನಾನು ರಂಗಭೂಮಿಗೆ ವ್ಯಯಿಸುತ್ತೇನೆ; ಪ್ರಕಾಶ್

ಚಿನ್ನಯ್ಯ ತಮ್ಮ ಬಳಿ ಹೇಳಿದ್ದೇನು? ಬಹಿರಂಗಪಡಿಸಿದ ಪ್ರಕಾಶ್ ರೈ

ಎದೆ ಉರಿ ಕಾಣಿಸಿಕೊಂಡು ನಾಲ್ಕು ವರ್ಷದ ಬಾಲಕ ವೈಷ್ಣವ್ ಸಾವು

ಬೌರಿಂಗ್ ಆಸ್ಪತ್ರೆ ದುರಂತದ ಬಳಿಕವೂ ಎಚ್ಚೆತ್ತುಕೊಳ್ಳದ ಅಧಿಕಾರಿಗಳು!

ಗ್ರೈಂಡರ್​​​ನಿಂದ ವಿದ್ಯುತ್​ ಪ್ರವಹಿಸಿ 4 ವರ್ಷದ ಬಾಲಕಿ ಸಾವು