Ashika Ranganatha: ಕ್ಯೂಟ್ ಫೋಟೋಶೂಟ್ನಲ್ಲಿ ಮಿಂಚಿದ ಆಶಿಕಾ ರಂಗನಾಥ್
ಕಳೆದ ತಿಂಗಳು ಅವರ ನಟನೆಯ ‘ಅವತಾರ ಪುರುಷ’ ಸಿನಿಮಾ ತೆರೆಗೆ ಬಂತು. ಈ ಚಿತ್ರ ಹೇಳಿಕೊಳ್ಳುವಂತಹ ಸದ್ದು ಮಾಡಿಲ್ಲ. ಹೀಗಾಗಿ, ಅವರು ಮುಂದಿನ ಸಿನಿಮಾ ಬಗ್ಗೆ ಹೆಚ್ಚು ಗಮನ ಹರಿಸುತ್ತಿದ್ದಾರೆ.
Updated on: Jun 07, 2022 | 7:00 AM
Share

ನಟಿ ಆಶಿಕಾ ರಂಗನಾಥ್ ಕನ್ನಡದ ಬೇಡಿಕೆಯ ನಟಿಯಾಗಿದ್ದಾರೆ. ಹಲವು ಸಿನಿಮಾಗಳಲ್ಲಿ ಬ್ಯುಸಿ ಇರುವ ಅವರು ತಮ್ಮ ಕ್ಯೂಟ್ ಲುಕ್ ಮೂಲಕ ಇಷ್ಟ ಆಗುತ್ತಾರೆ. ಹಲವು ಫೋಟೋಗಳನ್ನು ಅವರು ಹಂಚಿಕೊಳ್ಳುತ್ತಿರುತ್ತಾರೆ.

ಕಳೆದ ತಿಂಗಳು ಅವರ ನಟನೆಯ ‘ಅವತಾರ ಪುರುಷ’ ಸಿನಿಮಾ ತೆರೆಗೆ ಬಂತು. ಈ ಚಿತ್ರ ಹೇಳಿಕೊಳ್ಳುವಂತಹ ಸದ್ದು ಮಾಡಿಲ್ಲ. ಹೀಗಾಗಿ, ಅವರು ಮುಂದಿನ ಸಿನಿಮಾ ಬಗ್ಗೆ ಹೆಚ್ಚು ಗಮನ ಹರಿಸುತ್ತಿದ್ದಾರೆ.

ಆಶಿಕಾ ರಂಗನಾಥ್ ಸೋಶಿಯಲ್ ಮೀಡಿಯಾದಲ್ಲಿ ಆ್ಯಕ್ಟೀವ್ ಆಗಿದ್ದಾರೆ. ಅವರು ಅಭಿಮಾನಿಗಳ ಜತೆ ನಿರಂತರವಾಗಿ ಸಂಪರ್ಕದಲ್ಲಿ ಇರಲು ಇಷ್ಟಪಡುತ್ತಾರೆ.

ಆಶಿಕಾ ರಂಗನಾಥ್ ಅವರು ಸೋಶಿಯಲ್ ಮೀಡಿಯಾದಲ್ಲಿ ಹೊಸ ಫೋಟೋ ಹಂಚಿಕೊಂಡಿದ್ದಾರೆ. ಈ ಫೋಟೋಗಳನ್ನು ಫ್ಯಾನ್ಸ್ ಇಷ್ಟಪಟ್ಟಿದ್ದಾರೆ.

ಸದ್ಯ, ನಾಲ್ಕು ಸಿನಿಮಾ ಕೆಲಸಗಳಲ್ಲಿ ಆಶಿಕಾ ರಂಗನಾಥ್ ಬ್ಯುಸಿ ಆಗಿದ್ದಾರೆ. ಅವರಿಗೆ ಗೆಲ್ಲುವ ಅನಿವಾರ್ಯತೆ ಇದೆ.
Related Photo Gallery
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಇಂಡಿಗೋ ವಿಮಾನ ರದ್ದು: ಕೆಎಸ್ಆರ್ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ




