AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Ashika Ranganath: ಕ್ಯೂಟ್ ಫೋಟೋಗಳ ಮೂಲಕ ಅಭಿಮಾನಿಗಳ ಮನಗೆದ್ದ ಆಶಿಕಾ ರಂಗನಾಥ್

Ashika Ranganath Photos: ‘ಅವತಾರ ಪುರುಷ’ ಚಿತ್ರದ ಯಶಸ್ಸಿನಲ್ಲಿರುವ ನಟಿ ಆಶಿಕಾ ರಂಗನಾಥ್ ಹೊಸ ಫೋಟೋಗಳನ್ನು ಹಂಚಿಕೊಂಡಿದ್ದಾರೆ. ನಟಿಯ ಕ್ಯೂಟ್ ಫೋಟೋಗಳು ವೈರಲ್ ಆಗಿವೆ.

TV9 Web
| Edited By: |

Updated on: May 10, 2022 | 9:00 PM

Share
ಸ್ಯಾಂಡಲ್​ವುಡ್ ನಟಿ ಆಶಿಕಾ ರಂಗನಾಥ್ ಸದ್ಯ ‘ಅವತಾರ ಪುರುಷ’ ಯಶಸ್ಸಿನಲ್ಲಿದ್ಧಾರೆ. ಶರಣ್ ಜತೆ ನಾಯಕಿಯಾಗಿ ಕಾಣಿಸಿಕೊಂಡಿರುವ ಆಶಿಕಾ ಕಾಣಿಸಿಕೊಂಡಿದ್ದು, ಸಿಂಪಲ್ ಸುನಿ ಚಿತ್ರಕ್ಕೆ ಆಕ್ಷನ್ ಕಟ್ ಹೇಳಿದ್ದಾರೆ.

1 / 7
ಸಾಮಾಜಿಕ ಜಾಲತಾಣಗಳಲ್ಲಿ ಸಕ್ರಿಯರಾಗಿದ್ದು ಅಭಿಮಾನಿಗಳೊಂದಿಗೆ ಸದಾ ಸಂಪರ್ಕದಲ್ಲಿರುತ್ತಾರೆ ಆಶಿಕಾ. ಇದೀಗ ನಟಿ ಹೊಸ ಫೋಟೋಗಳನ್ನು ಹಂಚಿಕೊಂಡಿದ್ದಾರೆ.

2 / 7
ಚುಟುಚುಟು ಬೆಡಗಿ ಹಂಚಿಕೊಂಡಿರುವ ಮುದ್ದಾದ ಫೋಟೋಗಳಿಗೆ ಫ್ಯಾನ್ಸ್ ಫಿದಾ ಆಗಿದ್ದು, ಮೆಚ್ಚುಗೆ ಸೂಚಿಸಿದ್ದಾರೆ.

3 / 7
ಸದ್ಯ ಆಶಿಕಾ ಹಂಚಿಕೊಂಡಿರುವ ಫೋಟೋಗಳು ವೈರಲ್ ಆಗಿವೆ.

4 / 7
ಚಿತ್ರಗಳ ವಿಚಾರಕ್ಕೆ ಬಂದರೆ ಆಶಿಕಾ ಸ್ಯಾಂಡಲ್​ವುಡ್​ನ ಬ್ಯುಸಿ ನಟಿಯರಲ್ಲಿ ಒಬ್ಬರು. ಅವರ ಬತ್ತಳಿಕೆಯಲ್ಲಿ ಅನೌನ್ಸ್ ಆದ ನಾಲ್ಕಕ್ಕೂ ಹೆಚ್ಚು ಚಿತ್ರಗಳಿವೆ.

5 / 7
ಈ ಪೈಕಿ ‘ಗರುಡ’ ಹಾಗೂ ‘ರೇಮೋ’ ಚಿತ್ರದ ಶೂಟಿಂಗ್​ಗಳು ಮುಕ್ತಾಯಗೊಂಡಿವೆ.

6 / 7
‘ಅವತಾರ ಪುರುಷ’ ಜನರ ಮನಗೆದ್ದಿದ್ದು, ಮುಂದಿನ ಭಾಗದ ಬಗ್ಗೆ ಕುತೂಹಲ ಮೂಡಿದೆ.

7 / 7
Follow Us
ಬಿಜೆಪಿ ಕಚೇರಿ ಮುತ್ತಿಗೆಗೆ ಯುವ ಕಾಂಗ್ರೆಸ್​​ ಕಾರ್ಯಕರ್ತರ ಯತ್ನ

‘ಕರಾವಳಿ’ ಪ್ರೀಮಿಯರ್ ಶೋ; ರಿಲೀಸ್​​ಗೂ ಮೊದಲೇ ಮೆಚ್ಚುಗೆ

ರೌಡಿಶೀಟರ್‌ಗಳಿಗೆ ಚಳಿ ಬಿಡಿಸಿದ ದಾವಣಗೆರೆ ಎಸ್‌ಪಿ ಡಾ. H T ಶೇಖರ್‌

ತುಮಕೂರಲ್ಲೇ ವಿಮಾನ ನಿಲ್ದಾಣ ನಿರ್ಮಾಣಕ್ಕೆ ಪರಮೇಶ್ವರ್​​ ಆಗ್ರಹ

'ನಾವು ಮಾಡಿದ್ದು ತಪ್ಪು' ಎಂದು ಕೈಮುಗಿದು ಬೇಡಿಕೊಂಡ ಆರೋಪಿಗಳು!

ತುಮಕೂರು-ಬೆಂಗಳೂರು ಹೆದ್ದಾರಿಯಲ್ಲಿ ಲಾರಿ ಪಲ್ಟಿ, ಟ್ರಾಫಿಕ್ ಜಾಮ್

ಸ್ವದೇಶಿ ನಿರ್ಮಿತ ಮಾಲ್ವಾಣ್ ಯುದ್ಧನೌಕೆ ಹೇಗಿದೆ? ವಿಶೇಷಗಳೇನು?

ಮಗ ಆಯುಷ್ ಸಿನಿಮಾ ಬಗ್ಗೆ ದೊಡ್ಡ ಅಪ್​​ಡೇಟ್ ಕೊಟ್ಟ ಪ್ರಿಯಾಂಕಾ ಉಪೇಂದ್ರ

ಜಂತರ್​ ಮಂತರ್​ನಲ್ಲಿ ಪೊಲೀಸರು ಹಾಗೂ ಪ್ರತಿಭಟನಾಕಾರರ ನಡುವೆ ಜಟಾಪಟಿ

ವೃಷಭ ರಾಶಿಯಲ್ಲಿ ಕುಜ ಸಂಚಾರ: ದ್ವಾದಶ ರಾಶಿಗಳ ದಿನ ಭವಿಷ್ಯ ಇಲ್ಲಿದೆ