- Kannada News Photo gallery Ashika Ranganath stuns fans with latest photoshoot see Avatara Purusha actress pics here
Ashika Ranganath: ಕ್ಯೂಟ್ ಫೋಟೋಗಳ ಮೂಲಕ ಅಭಿಮಾನಿಗಳ ಮನಗೆದ್ದ ಆಶಿಕಾ ರಂಗನಾಥ್
Ashika Ranganath Photos: ‘ಅವತಾರ ಪುರುಷ’ ಚಿತ್ರದ ಯಶಸ್ಸಿನಲ್ಲಿರುವ ನಟಿ ಆಶಿಕಾ ರಂಗನಾಥ್ ಹೊಸ ಫೋಟೋಗಳನ್ನು ಹಂಚಿಕೊಂಡಿದ್ದಾರೆ. ನಟಿಯ ಕ್ಯೂಟ್ ಫೋಟೋಗಳು ವೈರಲ್ ಆಗಿವೆ.
Updated on: May 10, 2022 | 9:00 PM
Share

ಸ್ಯಾಂಡಲ್ವುಡ್ ನಟಿ ಆಶಿಕಾ ರಂಗನಾಥ್ ಸದ್ಯ ‘ಅವತಾರ ಪುರುಷ’ ಯಶಸ್ಸಿನಲ್ಲಿದ್ಧಾರೆ. ಶರಣ್ ಜತೆ ನಾಯಕಿಯಾಗಿ ಕಾಣಿಸಿಕೊಂಡಿರುವ ಆಶಿಕಾ ಕಾಣಿಸಿಕೊಂಡಿದ್ದು, ಸಿಂಪಲ್ ಸುನಿ ಚಿತ್ರಕ್ಕೆ ಆಕ್ಷನ್ ಕಟ್ ಹೇಳಿದ್ದಾರೆ.

ಸಾಮಾಜಿಕ ಜಾಲತಾಣಗಳಲ್ಲಿ ಸಕ್ರಿಯರಾಗಿದ್ದು ಅಭಿಮಾನಿಗಳೊಂದಿಗೆ ಸದಾ ಸಂಪರ್ಕದಲ್ಲಿರುತ್ತಾರೆ ಆಶಿಕಾ. ಇದೀಗ ನಟಿ ಹೊಸ ಫೋಟೋಗಳನ್ನು ಹಂಚಿಕೊಂಡಿದ್ದಾರೆ.

ಚುಟುಚುಟು ಬೆಡಗಿ ಹಂಚಿಕೊಂಡಿರುವ ಮುದ್ದಾದ ಫೋಟೋಗಳಿಗೆ ಫ್ಯಾನ್ಸ್ ಫಿದಾ ಆಗಿದ್ದು, ಮೆಚ್ಚುಗೆ ಸೂಚಿಸಿದ್ದಾರೆ.

ಸದ್ಯ ಆಶಿಕಾ ಹಂಚಿಕೊಂಡಿರುವ ಫೋಟೋಗಳು ವೈರಲ್ ಆಗಿವೆ.

ಚಿತ್ರಗಳ ವಿಚಾರಕ್ಕೆ ಬಂದರೆ ಆಶಿಕಾ ಸ್ಯಾಂಡಲ್ವುಡ್ನ ಬ್ಯುಸಿ ನಟಿಯರಲ್ಲಿ ಒಬ್ಬರು. ಅವರ ಬತ್ತಳಿಕೆಯಲ್ಲಿ ಅನೌನ್ಸ್ ಆದ ನಾಲ್ಕಕ್ಕೂ ಹೆಚ್ಚು ಚಿತ್ರಗಳಿವೆ.

ಈ ಪೈಕಿ ‘ಗರುಡ’ ಹಾಗೂ ‘ರೇಮೋ’ ಚಿತ್ರದ ಶೂಟಿಂಗ್ಗಳು ಮುಕ್ತಾಯಗೊಂಡಿವೆ.

‘ಅವತಾರ ಪುರುಷ’ ಜನರ ಮನಗೆದ್ದಿದ್ದು, ಮುಂದಿನ ಭಾಗದ ಬಗ್ಗೆ ಕುತೂಹಲ ಮೂಡಿದೆ.
Related Photo Gallery
ಯಾರಡಾ ಬೀಚ್ನಲ್ಲಿ ದಡಕ್ಕೆ ಹೋದವರಿಗೆ ಕಾದಿತ್ತು ಶಾಕ್!
ಕೃಷ್ಣಭೈರೇಗೌಡ ವಿರುದ್ಧ ಭೂಕಬಳಿಕೆ ಆರೋಪ: ಆ ಭೂಮಿ ಎಲ್ಲಿ? ಹೇಗಿದೆ ನೋಡಿ
ದೆಹಲಿಗೆ ಹೊರಟ ಪ್ರಧಾನಿ ಮೋದಿಗೆ ಓಮನ್ನಲ್ಲಿ ಆತ್ಮೀಯ ವಿದಾಯ
ಓಮನ್ನಲ್ಲೂ ನಮೋ ಕ್ರೇಜ್; ಕಿಕ್ಕಿರಿದ ಭಾರತೀಯರಿಂದ ಮೋದಿ ಮೋದಿ ಘೋಷಣೆ
ಬಿಗ್ಬಾಸ್ ಬಳಿಕ ಜೀವನ ಹೇಗಿದೆ? ಮಾಜಿ ಸ್ಪರ್ಧಿ ಸ್ನೇಹಿತ್ ಹೇಳಿದ್ದು ಹೀಗೆ
ಭಾರತದ ಪ್ರಧಾನಿ ಮೋದಿಗೆ ಓಮನ್ನ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಪ್ರದಾನ
ಸೀಕ್ರೆಟ್ ರೂಮ್ನಲ್ಲಿ ಮಿತಿ ಮೀರಿತು ರಕ್ಷಿತಾ ಶೆಟ್ಟಿ ಕೋಪ
ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು
ಪ್ರೀತಿ ಬಲೆಗೆ ಬಿದ್ದ ವಿದ್ಯಾರ್ಥಿನಿ ಲೈಫೇ ಬರ್ಬಾದ್: ಯುವತಿ ಮೇಲೆ ವಿಕೃತಿ
ಮುಡಾ ಹಗರಣ: ಲೋಕಾಯುಕ್ತ ವಿರುದ್ಧವೇ ಸ್ನೇಹಮಯಿ ಕೃಷ್ಣ ಬಿಗ್ಬಾಂಬ್




