ಹೊಸ ಫೋಟೋಶೂಟ್ನಲ್ಲಿ ಮಿಂಚಿದ ನಟಿ ಆಶಿಕಾ ರಂಗನಾಥ್
ಆಶಿಕಾ ರಂಗನಾಥ್ ಸೋಶಿಯಲ್ ಮೀಡಿಯಾದಲ್ಲಿ ಆ್ಯಕ್ಟೀವ್ ಆಗಿದ್ದಾರೆ. ಅವರು ಅಭಿಮಾನಿಗಳ ಜತೆ ನಿರಂತರವಾಗಿ ಸಂಪರ್ಕದಲ್ಲಿ ಇರಲು ಇಷ್ಟಪಡುತ್ತಾರೆ.
Updated on:May 20, 2022 | 6:15 PM
Share

ನಟಿ ಆಶಿಕಾ ರಂಗನಾಥ್ ಕನ್ನಡದ ಬೇಡಿಕೆಯ ನಟಿಯಾಗಿ ಹೊರಹೊಮ್ಮಿದ್ದಾರೆ. ಹಲವು ಸಿನಿಮಾಗಳಲ್ಲಿ ಬ್ಯುಸಿ ಇರುವ ಅವರು ತಮ್ಮ ಕ್ಯೂಟ್ ಲುಕ್ ಮೂಲಕ ಇಷ್ಟ ಆಗುತ್ತಾರೆ.

ಮೇ ತಿಂಗಳ ಆರಂಭದಲ್ಲಿ ‘ಅವತಾರ ಪುರುಷ’ ಸಿನಿಮಾ ತೆರೆಗೆ ಬಂತು. ಈ ಚಿತ್ರವನ್ನು ಪ್ರೇಕ್ಷಕರು ಇಷ್ಪಪಟ್ಟರು. ಆದರೆ, ಕಾರಣಾಂತರಗಳಿಂದ ಸಿನಿಮಾ ದೊಡ್ಡ ಮಟ್ಟದಲ್ಲಿ ಸದ್ದು ಮಾಡಿಲ್ಲ.

ಆಶಿಕಾ ರಂಗನಾಥ್ ಸೋಶಿಯಲ್ ಮೀಡಿಯಾದಲ್ಲಿ ಆ್ಯಕ್ಟೀವ್ ಆಗಿದ್ದಾರೆ. ಅವರು ಅಭಿಮಾನಿಗಳ ಜತೆ ನಿರಂತರವಾಗಿ ಸಂಪರ್ಕದಲ್ಲಿ ಇರಲು ಇಷ್ಟಪಡುತ್ತಾರೆ.

ಆಶಿಕಾ ರಂಗನಾಥ್ ಅವರು ಸೋಶಿಯಲ್ ಮೀಡಿಯಾದಲ್ಲಿ ಹೊಸ ಫೋಟೋ ಹಂಚಿಕೊಂಡಿದ್ದಾರೆ. ಈ ಫೋಟೋಗಳನ್ನು ಫ್ಯಾನ್ಸ್ ಇಷ್ಟಪಟ್ಟಿದ್ದಾರೆ.

ಸದ್ಯ, ನಾಲ್ಕು ಸಿನಿಮಾ ಕೆಲಸಗಳಲ್ಲಿ ಆಶಿಕಾ ರಂಗನಾಥ್ ಬ್ಯುಸಿ ಆಗಿದ್ದಾರೆ.
Published On - 3:55 pm, Fri, 20 May 22

Web contact
TV9 Kannada
Read More
Related Photo Gallery
ಕ್ಯಾಪ್ಸಿ ಆರ್ಭಟಕ್ಕೆ ತತ್ತರಿಸಿದ ಟೀಮ್ ಇಂಡಿಯಾ
ಮನೆ ಗೋಡೆಗಳಲ್ಲಿ ಅರಳಿ ಗಿಡ ಚಿಗುರಿದರೆ ಅಪಾಯ ಖಂಡಿತ!
ಇಂದು ಈ ರಾಶಿಯವರಿಗೆ ಸಿಗಲಿವೆ ಹೊಸ ಅವಕಾಶಗಳು!
ತೆಲಂಗಾಣದಲ್ಲೂ ಜನಸೇನಾ ಸ್ಪರ್ಧಿಸಲಿದೆ; ಪವನ್ ಕಲ್ಯಾಣ್ ಸವಾಲು
ಮಮತಾ ಬ್ಯಾನರ್ಜಿಗೆ ಟಿಎಂಸಿ ನಾಯಕರಿಂದಲೇ ಮುಖಭಂಗ
ಸೊಳ್ಳೆಗಳ ಸಂತತಿ ಮುಗಿಸಲು ಗೂಗಲ್ ಮಾಸ್ಟರ್ ಪ್ಲಾನ್!
ದಿಢೀರ್ ಜಮೀರ್ ಅಹ್ಮದ್ ಭೇಟಿಯಾದ ಡಿ.ಕೆ. ಸುರೇಶ್
ಸಿದ್ದರಾಮಯ್ಯ ಹಾಗೂ ವಿದೇಶಾಂಗ ಸಚಿವ ಎಸ್ ಜೈಶಂಕರ್ ಆಕಸ್ಮಿಕ ಭೇಟಿ!
ಸುದೀಪ್ ರೀತಿಯೇ ಸಂಜಿತ್ ಇದ್ದಾರೆ; ಕಾರಣ ಕೊಟ್ಟ ಪ್ರಿಯಾ
ಕಬಿನಿ ಹಿನ್ನೀರಿನಲ್ಲಿ ಆಹಾರ ಸಿಗದೆ ಆನೆಗಳ ಪರದಾಟ: ಮಳೆ ಕೊರತೆಯಿಂದ ಸಮಸ್ಯೆ



