ದೊಡ್ಡ ಗಣಪತಿ ದೇವಸ್ಥಾನಕ್ಕೆ ಭೇಟಿ ನೀಡಿ ದರ್ಶನ ಪಡೆದ ಅಶ್ವಿನಿ ಪುನೀತ್ ರಾಜ್ಕುಮಾರ್
ಇಂದು (ಡಿಸೆಂಬರ್ 23) ಅಶ್ವಿನಿ ಪುನೀತ್ ರಾಜ್ಕುಮಾರ್ ಅವರು ಬೆಂಗಳೂರಿನ ಬಸವನಗುಡಿಯಲ್ಲಿರುವ ದೊಡ್ಡ ಗಣಪತಿ ದೇವಸ್ಥಾನಕ್ಕೆ ಭೇಟಿ ನೀಡಿದ್ದಾರೆ.
Updated on: Dec 23, 2022 | 10:30 AM
Share

ಪುನೀತ್ ರಾಜ್ಕುಮಾರ್ ನಿಧನದ ನಂತರ ಎಲ್ಲಾ ಜವಾಬ್ದಾರಿಗಳನ್ನು ಅಶ್ವಿನಿ ಪುನೀತ್ ರಾಜ್ಕುಮಾರ್ ಅವರು ಹೊತ್ತುಕೊಂಡಿದ್ದಾರೆ. ಅವರು ಸಿನಿಮಾ ನಿರ್ಮಾಣಗಳತ್ತ ಗಮನ ಹರಿಸಿದ್ದಾರೆ.

ಇಂದು (ಡಿಸೆಂಬರ್ 23) ಅಶ್ವಿನಿ ಪುನೀತ್ ರಾಜ್ಕುಮಾರ್ ಅವರು ಬೆಂಗಳೂರಿನ ಬಸವನಗುಡಿಯಲ್ಲಿರುವ ದೊಡ್ಡ ಗಣಪತಿ ದೇವಸ್ಥಾನಕ್ಕೆ ಭೇಟಿ ನೀಡಿದ್ದಾರೆ.

ಪುನೀತ್ ರಾಜ್ಕುಮಾರ್ ಕನಸಿನ ಪ್ರಾಜೆಕ್ಟ್ ‘ಗಂಧದ ಗುಡಿ’ ಇತ್ತೀಚೆಗೆ ರಿಲೀಸ್ ಆಯಿತು. ಈ ಸಂದರ್ಭದಲ್ಲಿ ದೇವಸ್ಥಾನಕ್ಕೆ ಭೇಟಿ ನೀಡಲು ಆಗಿರಲಿಲ್ಲ.

ಈ ಕಾರಣಕ್ಕೆ ಇಂದು ಅವರು ದೇವಸ್ಥಾನಕ್ಕೆ ತೆರಳಿ ಪೂಜೆ ಸಲ್ಲಿಸಿ, ದೇವರ ದರ್ಶನ ಪಡೆದಿದ್ದಾರೆ.

ಇದರ ಜೊತೆಗೆ ಅಭಿಮಾನಿಗಳು ಮಾಡಿಸಿದ್ದ ಕ್ಯಾಲೆಂಡರ್ ಕೂಡ ರಿಲೀಸ್ ಮಾಡಿದ್ದಾರೆ ಅಶ್ವಿನಿ.
Related Photo Gallery
ಪದವಿಪೂರ್ವ ಕಾಲೇಜುಗಳಲ್ಲಿ ಮೊಬೈಲ್ ಬಳಕೆ ಸಂಪೂರ್ಣ ನಿಷೇಧ?
ಸತೀಶ್ನ ಬೇರೆಯದೇ ಲೆವಲ್ ಅಲ್ಲಿ ರೋಸ್ಟ್ ಮಾಡಿದ ಸುದೀಪ್
ಲಕ್ಕುಂಡಿ ಉತ್ಖನನ ಸ್ಥಳದಲ್ಲಿ ಸ್ವಾಮೀಜಿ ಹೈಡ್ರಾಮಾ
ರಕ್ಷಿತಾಗೆ 25 ಲಕ್ಷ ರೂಪಾಯಿ ಹಣದಲ್ಲಿ ಇದನ್ನು ಖರೀದಿ ಮಾಡುವ ಆಸೆ
ಹೇಗಿದೆ ನೋಡಿ ಗಿಲ್ಲಿಯ ಸಣ್ಣ ಸೂರು
ಗ್ರಾಮ ದೇವತೆ ಮೆರವಣಿಗೆ ವೇಳೆ ಗುಂಪು ಘರ್ಷಣೆ: ರಸ್ತೆಯಲ್ಲಿ ಅನಾಥವಾದ ವಿಗ್ರಹ
ಶಾಲಾ ವಿದ್ಯಾರ್ಥಿನಿಗೆ ಕ್ಯಾನರ್ ಬಂದಿದ್ದಕ್ಕೆ ಶಿಕ್ಷಕಿ ಮಾಡಿದ್ದೇನು ನೋಡಿ
ಹಾಸನ-ಸೋಲಾಪುರ ಎಕ್ಸ್ಪ್ರೆಸ್ ರೈಲಿನಲ್ಲಿ ನೀರಿಲ್ಲದೇ ಪ್ರಯಾಣಿಕರ ಪರದಾಟ
ಅಡುಗೆ ಮಾಡುವಾಗ ಪಾತ್ರೆಯೊಳಗೆ ಬಿದ್ದ ಹಾವು
ದರ್ಶನ ಜತೆಗಿನ ಆ ಘಟನೆಯನ್ನು ನೆನೆಪಿಸಿಕೊಂಡ ಬಿಗ್ ಬಾಸ್ ವಿನ್ನರ್ ಗಿಲ್ಲಿ




