AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪುನೀತ್​-ಅಶ್ವಿನಿ ವಿವಾಹ ವಾರ್ಷಿಕೋತ್ಸವ; ಮದುವೆ ಫೋಟೋ ವೈರಲ್​

ಈ ವಿಶೇಷ ದಿನವನ್ನು ಅಭಿಮಾನಿಗಳು ಸೋಶಿಯಲ್​ ಮೀಡಿಯಾದಲ್ಲಿ ನೆನಪು ಮಾಡಿಕೊಳ್ಳುತ್ತಿದ್ದಾರೆ. ಅಲ್ಲದೆ, ಈ ಸಂದರ್ಭದಲ್ಲಿ ಪುನೀತ್​ ರಾಜ್​ಕುಮಾರ್​ ಅವರು ನಮ್ಮ ಜತೆ ಇರಬೇಕಿತ್ತು ಎಂದು ಪರಿತಪಿಸುತ್ತಿದ್ದಾರೆ.

TV9 Web
| Edited By: |

Updated on: Dec 01, 2021 | 3:45 PM

Share
ಪುನೀತ್​ ರಾಜ್​ಕುಮಾರ್​ ಹಾಗೂ ಅಶ್ವಿನಿ ಅವರದ್ದು ಪ್ರೇಮ ವಿವಾಹ. ಪುನೀತ್​ಗೆ ಪತ್ನಿ ಮೇಲೆ ಅಪಾರ ಪ್ರೀತಿ ಇತ್ತು. ಅಶ್ವಿನಿ ಅವರಿಗೂ ಅಷ್ಟೇ ಪತಿಯನ್ನು ಕಂಡರೆ ಅತಿಯಾದ ಪ್ರೀತಿ. ಆದರೆ, ಈಗ ಪತ್ನಿಯನ್ನು ಬಿಟ್ಟು ಅವರು ಬಾರದ ಲೋಕಕ್ಕೆ ತೆರಳಿದ್ದಾರೆ.

1 / 6
ಇಡೀ ಕುಟುಂಬಕ್ಕೆ ಈ ದುಃಖವನ್ನು ಸಹಿಸಿಕೊಳ್ಳೋಕೆ ಆಗುತ್ತಿಲ್ಲ. ಪುನೀತ್​ ಪಕ್ಕಾ ಫ್ಯಾಮಿಲಿ ಮ್ಯಾನ್​. ಸಿನಿಮಾ ಕೆಲಸಗಳ ಮಧ್ಯೆಯೂ ಕುಟುಂಬಕ್ಕೆ ಸಮಯ ನೀಡುತ್ತಿದ್ದರು.

2 / 6
ಅಶ್ವಿನಿ ಬಗ್ಗೆ ಅವರು ಎಷ್ಟು ಪ್ರೀತಿ ಇಟ್ಟುಕೊಂಡಿದ್ದರು ಎಂಬುದು ಸಾಕಷ್ಟು ಬಾರಿ ಸಾಬೀತಾಗಿತ್ತು. ಇಂದು (ಡಿಸೆಂಬರ್​ 1) ಪುನೀತ್​ ಹಾಗೂ ಅಶ್ವಿನಿ ಅವರ ವಿವಾಹ ವಾರ್ಷಿಕೋತ್ಸವ.

3 / 6
ಪುನೀತ್​ ರಾಜ್​ಕುಮಾರ್​ ಅವರು 1999 ಡಿಸೆಂಬರ್​ ಒಂದರಂದು ಮದುವೆ ಆದರು. ಚಿಕ್ಕಮಗಳೂರಿನ ಅಶ್ವಿನಿ ರೇವಂತ್​ ಅವರನ್ನು ವರಿಸಿದರು.

4 / 6
ಗೆಳೆಯರ ಮೂಲಕ ಒಬ್ಬರಿಗೊಬ್ಬರು ಪರಿಚಯವಾಗಿದ್ದರು. ನಂತರ ಗೆಳೆತನ ಪ್ರೀತಿಗೆ ತಿರುಗಿತ್ತು. ಇಬ್ಬರೂ ಹಿರಿಯರ ಸಮ್ಮುಖದಲ್ಲಿ ಮದುವೆ ಆದರು. ಈ ದಂಪತಿಗೆ ಧೃತಿ ಹಾಗೂ ವಂದಿತಾ ಹೆಸರಿನ ಮಕ್ಕಳಿದ್ದಾರೆ.

5 / 6
ಈ ವಿಶೇಷ ದಿನವನ್ನು ಅಭಿಮಾನಿಗಳು ಸೋಶಿಯಲ್​ ಮೀಡಿಯಾದಲ್ಲಿ ನೆನಪು ಮಾಡಿಕೊಳ್ಳುತ್ತಿದ್ದಾರೆ. ಅಲ್ಲದೆ, ಈ ಸಂದರ್ಭದಲ್ಲಿ ಪುನೀತ್​ ರಾಜ್​ಕುಮಾರ್​ ಅವರು ನಮ್ಮ ಜತೆ ಇರಬೇಕಿತ್ತು ಎಂದು ಪರಿತಪಿಸುತ್ತಿದ್ದಾರೆ.

ಈ ವಿಶೇಷ ದಿನವನ್ನು ಅಭಿಮಾನಿಗಳು ಸೋಶಿಯಲ್​ ಮೀಡಿಯಾದಲ್ಲಿ ನೆನಪು ಮಾಡಿಕೊಳ್ಳುತ್ತಿದ್ದಾರೆ. ಅಲ್ಲದೆ, ಈ ಸಂದರ್ಭದಲ್ಲಿ ಪುನೀತ್​ ರಾಜ್​ಕುಮಾರ್​ ಅವರು ನಮ್ಮ ಜತೆ ಇರಬೇಕಿತ್ತು ಎಂದು ಪರಿತಪಿಸುತ್ತಿದ್ದಾರೆ.

6 / 6
ಭಾರತದ ಪ್ರಧಾನಿ ಮೋದಿಗೆ ಓಮನ್​ನ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಪ್ರದಾನ

ಸೀಕ್ರೆಟ್ ರೂಮ್​​ನಲ್ಲಿ ಮಿತಿ ಮೀರಿತು ರಕ್ಷಿತಾ ಶೆಟ್ಟಿ ಕೋಪ

ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು

ಪ್ರೀತಿ ಬಲೆಗೆ ಬಿದ್ದ ವಿದ್ಯಾರ್ಥಿನಿ ಲೈಫೇ ಬರ್ಬಾದ್​​: ಯುವತಿ ಮೇಲೆ ವಿಕೃತಿ

ಮುಡಾ ಹಗರಣ: ಲೋಕಾಯುಕ್ತ ವಿರುದ್ಧವೇ ಸ್ನೇಹಮಯಿ ಕೃಷ್ಣ ಬಿಗ್​​ಬಾಂಬ್

ಕರ್ತವ್ಯದಲ್ಲಿದ್ದ ಎಎಸ್ಐ ಮಾಂಗಲ್ಯಸರವನ್ನೇ ಕದ್ದ ಕಳ್ಳರು!

ಬಿಗ್​​ಬಾಸ್ ಮನೆಯಲ್ಲಿ ತಮ್ಮ ಮೊದಲ ಪ್ರೀತಿಯ ಕತೆ ಹೇಳಿದ ರವಿಚಂದ್ರನ್

ಸ್ಮಶಾನ, ಕೆರೆ ಜಮೀನು ಕೃಷ್ಣಭೈರೇಗೌಡರ ಪಿತ್ರಾರ್ಜಿತ ಆಸ್ತಿಯಾ?

ಶಕ್ತಿ ಯೋಜನೆಗೆ 4 ಸಾವಿರ ಕೋಟಿ ಬಾಕಿ ಒಪ್ಪಿಕೊಂಡ ಸಾರಿಗೆ ಸಚಿವ

ಕೆಪಿಸಿಸಿ ಅಧ್ಯಕ್ಷರ ಬದಲಾವಣೆಗೆ ಆ ಪತ್ರವೇ ಸಾಕ್ಷಿ! ರಾಜಣ್ಣ