ಮನೆ ದೇವರು ಮುತ್ತತ್ತಿ ಆಂಜನೇಯನ ದರ್ಶನ ಪಡೆದ ಅಶ್ವಿನಿ ಪುನಿತ್ ರಾಜ್ಕುಮಾರ್
ಗಂಧದಗುಡಿ ಚಿತ್ರ ಯಶಸ್ವಿ ಬಳಿಕ ಅಶ್ವಿನಿ ಪುನಿತ್ ರಾಜ್ಕುಮಾರ್ ಮಂಡ್ಯ ಜಿಲ್ಲೆಯ ಮಳವಳ್ಳಿ ತಾಲೂಕಿನ ಮುತ್ತತ್ತಿ ಹನುಮನ ದರ್ಶನ ಪಡೆದರು.
Updated on: Nov 10, 2022 | 5:03 PM
Share

ಅಶ್ವಿನಿ ಪುನೀತ್ ರಾಜ್ಕುಮಾರ್ ಮಂಡ್ಯ ಜಿಲ್ಲೆಯ ಮಳವಳ್ಳಿ ತಾಲೂಕಿನ ಮುತ್ತತ್ತಿ ಗ್ರಾಮಕ್ಕೆ ಭೇಟಿ ನೀಡಿ ಮುತ್ತತ್ತಿ ಹನುಮನ ದರ್ಶನ ಪಡೆದರು.

ಪುನೀತ್ ರಾಜ್ಕುಮಾರ್ ಅಭಿನಯದ ಗಂಧದಗುಡಿ ಚಿತ್ರ ಯಶಸ್ವಿ ಬಳಿಕ ಮುತ್ತತ್ತಿ ಹನುಮನ ದರ್ಶನ ಪಡೆದ ಅಶ್ವಿನಿ ಪುನಿತ್ ರಾಜ್ ಕುಮಾರ್.

ಹನುಮನ ದರ್ಶನದ ವೇಳೆ ಅಶ್ವಿನಿ ಅವರಿಗೆ ಸನ್ಮಾನಿಸಲಾಯಿತು.

ಮುತ್ತತ್ತಿ ಆಂಜನೇಯ ರಾಜ್ ಕುಟುಂಬದ ಮನೆ ದೇವರು.

ಅಶ್ವಿನಿ ಜೊತೆ ಕುಟುಂಬಸ್ಥರು, ನಟ ಯುವ ರಾಜ್ಕುಮಾರ್ ಹಾಗೂ ನಿರ್ದೇಶಕ ಸಂತೋಷ್ ಆನಂದ್ ರಾಮ್ ಸಾಥ್ ನೀಡಿದರು.
Related Photo Gallery
ತೆಲಂಗಾಣದ ಈ ಭೀಕರ ಅಪಘಾತ ನೋಡಿದರೆ ಎದೆ ಝಲ್ ಎನ್ನದಿರದು!
ಸಿಇಟಿ ಪರೀಕ್ಷೆ ವೇಳೆ ಜನಿವಾರ ತೆಗೆದ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್
ರೈಲು ನಿಲ್ಲುವ ಮುನ್ನವೇ ಜಿಗಿದ ವ್ಯಕ್ತಿ, ಮುಂದೇನಾಯಿತು ನೋಡಿ
ಹಿಮಾಚಲ ಪ್ರದೇಶದ ಚಿಂತ್ಪುರಿ ಬಳಿ ಕಣಿವೆಗೆ ಉರುಳಿದ ಕಾರು; ಇಬ್ಬರು ಸಾವು
‘ಕೆಡಿ’ ಸಿನಿಮಾ ನೋಡಿ ಜನ ಹೇಳಿದ್ದೇನು? ವಿಡಿಯೋ ನೋಡಿ
ನಾಯಕತ್ವ ಗಟ್ಟಿಮಾಡಿಕೊಳ್ಳಲು ಸಿದ್ದರಾಮಯ್ಯ ಮಾಸ್ಟರ್ ಪ್ಲ್ಯಾನ್!
ಭಾಲ್ಕಿಯಲ್ಲಿ ಭೀಕರ ಅಪಘಾತ: ಮೂವರು ಯುವಕರ ದುರ್ಮರಣ
ಜೆಪಿ ನಗರದಲ್ಲಿ ಕಾರಿನ ಮೇಲೆ ಬಿದ್ದ ಬೃಹತ್ ಮರ
ಕರ್ನಾಟಕ ಸಿಎಂ ರೇಸ್ನಲ್ಲಿದ್ದಾರಾ ಖರ್ಗೆ?: AICC ಅಧ್ಯಕ್ಷರಿಂದಲೇ ಉತ್ತರ
ಮರದಡಿ ಸಿಲುಕಿದ್ದ ಹಸುವನ್ನು ರಕ್ಷಿಸಿ ಮಾನವೀಯತೆ ಮೆರೆದ ಮಹಿಳೆಯರು




