ಸತತ 9 ಪೆನಾಲ್ಟಿ ಕಾರ್ನರ್ ಮಿಸ್! ಜಪಾನ್ ಎದುರು ಭಾರತಕ್ಕೆ ಲಭಿಸದ ಜಯ

Asian Champions Trophy 2023: ಭಾರತದಲ್ಲಿ ನಡೆಯುತ್ತಿರುವ 2023ರ ಏಷ್ಯನ್ ಚಾಂಪಿಯನ್ಸ್ ಟ್ರೋಫಿಯ ಎರಡನೇ ಪಂದ್ಯದಲ್ಲಿ ಜಪಾನ್ ತಂಡವನ್ನು ಎದುರಿಸಿದ್ದ ಭಾರತ ಹಾಕಿ ತಂಡ ಪಂದ್ಯವನ್ನು 1-1 ರಿಂದ ಡ್ರಾ ಮಾಡಿಕೊಂಡಿದೆ.

ಪೃಥ್ವಿಶಂಕರ
|

Updated on: Aug 05, 2023 | 10:54 AM

ಭಾರತದಲ್ಲಿ ನಡೆಯುತ್ತಿರುವ 2023ರ ಏಷ್ಯನ್ ಚಾಂಪಿಯನ್ಸ್ ಟ್ರೋಫಿಯ ಎರಡನೇ ಪಂದ್ಯದಲ್ಲಿ ಜಪಾನ್ ತಂಡವನ್ನು ಎದುರಿಸಿದ್ದ ಭಾರತ ಹಾಕಿ ತಂಡ ಪಂದ್ಯವನ್ನು 1-1 ರಿಂದ ಡ್ರಾ ಮಾಡಿಕೊಂಡಿದೆ.

1 / 7
ಮೇಯರ್ ರಾಧಾಕೃಷ್ಣನ್ ಕ್ರೀಡಾಂಗಣದಲ್ಲಿ ನಡೆದ ಈ ಪಂದ್ಯವನ್ನು ಗೆಲ್ಲುವ ಮೂಲಕ ಭಾರತ ತನ್ನ ಗೆಲುವಿನ ಅಭಿಯಾನವನ್ನು ಮುಂದುವರಿಸಲು ಬಯಸಿತ್ತು, ಆದರೆ ಜಪಾನ್ ತಂಡ ಇದಕ್ಕೆ ಅವಕಾಶ ನೀಡಲಿಲ್ಲ.

2 / 7
ಕ್ರೀಡಾಕೂಟದ ಮೊದಲ ಪಂದ್ಯದಲ್ಲಿ ಚೀನಾವನ್ನು 7-2 ಅಂತರದಿಂದ ಸೋಲಿಸಿದ್ದ ಭಾರತ ತಂಡ, ಈ ಪಂದ್ಯದ ಆರಂಭದಲ್ಲಿ 0-1 ರಿಂದ ಹಿನ್ನಡೆ ಅನುಭವಿಸಿತ್ತು. ಆದರೆ ಮೂರನೇ ಕ್ವಾರ್ಟರ್‌ನಲ್ಲಿ ನಾಯಕ ಹರ್ಮನ್‌ಪ್ರೀತ್ ಗೋಲು ದಾಖಲಿಸಿ, ತಂಡವನ್ನು ಸೋಲಿನ ದವಡೆಯಿಂದ ಪಾರು ಮಾಡಿದರು.

3 / 7
ಮೊದಲ ಕ್ವಾರ್ಟರ್‌ನಲ್ಲಿ ಜಪಾನ್ 1 ಗೋಲು ದಾಖಲಿಸಿದರೆ, ಎರಡನೇ ಕ್ವಾರ್ಟರ್‌ ಗೋಲು ರಹಿತವಾಗಿತ್ತು. ಹೀಗಾಗಿ ಸೋಲಿನ ಸುಳಿಗೆ ಸಿಲುಕ್ಕಿದ್ದ ಭಾರತಕ್ಕೆ ಗೋಲಿನ ಅವಶ್ಯಕತೆ ಇತ್ತು. ಬಳಿಕ ಮೂರನೇ ಕ್ವಾರ್ಟರ್‌ನಲ್ಲಿ ಸಿಕ್ಕ ಪೆನಾಲ್ಟಿ ಕಾರ್ನರ್ ಅವಕಾಶವನ್ನು ಹರ್ಮನ್‌ಪ್ರೀತ್ ಸಿಂಗ್ ಗೋಲಾಗಿ ಪರಿವರ್ತಿಸುವಲ್ಲಿ ಯಶಸ್ವಿಯಾದರು.

4 / 7
ಆದರೆ ಪಂದ್ಯದಲ್ಲಿ ಹಲವು ಅವಕಾಶಗಳನ್ನು ಭಾರತ ಕೈಚೆಲ್ಲಿತು. ಈ ಪಂದ್ಯದಲ್ಲಿ 15 ಪೆನಾಲ್ಟಿ ಕಾರ್ನರ್‌ಗಳನ್ನು ಗಳಿಸಿದ ಭಾರತ, ಇದರಲ್ಲಿ ಕೇವಲ ಒಂದು ಪೆನಾಲ್ಟಿ ಕಾರ್ನರ್‌ ಅನ್ನು ಮಾತ್ರ ಗೋಲಾಗಿ ಪರಿವರ್ತಿಸಿತು. ಹೀಗಾಗಿ ಪಂದ್ಯ ರೋಚಕ ಸ್ಕೋರ್‌ನೊಂದಿಗೆ ಕೊನೆಗೊಂಡಿತು.

5 / 7
ಪಂದ್ಯಾವಳಿಯ ಎರಡನೇ ಸುತ್ತಿನ ನಂತರ, ಮಲೇಷ್ಯಾ ಆರು ಅಂಕಗಳೊಂದಿಗೆ ಪಾಯಿಂಟ್ ಪಟ್ಟಿಯಲ್ಲಿ ಅಗ್ರಸ್ಥಾನದಲ್ಲಿದೆ.

6 / 7
ಇನ್ನು ಭಾರತ ನಾಲ್ಕು ಅಂಕಗಳೊಂದಿಗೆ ಎರಡನೇ ಸ್ಥಾನದಲ್ಲಿದ್ದು, ಗೋಲುಗಳ ವ್ಯತ್ಯಾಸದಲ್ಲಿ ಕೊರಿಯಾ (4 ಅಂಕ) ಗಿಂತ ಮುಂದಿದೆ. ಭಾರತವು ಈಗ ಭಾನುವಾರದಂದು ಟೇಬಲ್ ಟಾಪರ್ ಆಗಿರುವ ಮಲೇಷ್ಯಾ ತಂಡವನ್ನು ಎದುರಿಸಲಿದೆ.

7 / 7
Follow us
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ

ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?

ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್

ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್

ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ

ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್

ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ

ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್

ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್

ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ