AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಏಷ್ಯನ್ ಚಾಂಪಿಯನ್ಸ್ ಟ್ರೋಫಿಯಲ್ಲಿ ಚೀನಾ ವಿರುದ್ಧ 2-7 ಅಂತರದ ಜಯ ಸಾಧಿಸಿದ ಭಾರತ ಹಾಕಿ ತಂಡ

Asian Champions Trophy 2023: ಏಷ್ಯನ್ ಚಾಂಪಿಯನ್ಸ್ ಟ್ರೋಫಿಯ ತನ್ನ ಆರಂಭಿಕ ಪಂದ್ಯದಲ್ಲಿ ನಾಯಕ ಹರ್ಮನ್‌ಪ್ರೀತ್ ಸಿಂಗ್ ಮತ್ತು ವರುಣ್ ಕುಮಾರ್ ಅವರ ತಲಾ 2 ಗೋಲುಗಳ ನೆರವಿನಿಂದ ಭಾರತ ಹಾಕಿ ತಂಡ ಚೀನಾ ತಂಡವನ್ನು 7-2 ಗೋಲುಗಳಿಂದ ಮಣಿಸಿದೆ.

ಪೃಥ್ವಿಶಂಕರ
|

Updated on: Aug 04, 2023 | 10:15 AM

Share
ರಾಧಾಕೃಷ್ಣನ್ ಹಾಕಿ ಸ್ಟೇಡಿಯಂನಲ್ಲಿ ಗುರುವಾರ ರಾತ್ರಿ ನಡೆದ ಏಷ್ಯನ್ ಚಾಂಪಿಯನ್ಸ್ ಟ್ರೋಫಿಯ ತನ್ನ ಆರಂಭಿಕ ಪಂದ್ಯದಲ್ಲಿ ನಾಯಕ ಹರ್ಮನ್‌ಪ್ರೀತ್ ಸಿಂಗ್ ಮತ್ತು ವರುಣ್ ಕುಮಾರ್ ಅವರ ತಲಾ 2 ಗೋಲುಗಳ ನೆರವಿನಿಂದ ಭಾರತ ಹಾಕಿ ತಂಡ ಚೀನಾ ತಂಡವನ್ನು 7-2 ಗೋಲುಗಳಿಂದ ಮಣಿಸಿದೆ.

1 / 5
ಭಾರತದ ಪರ ಹರ್ಮನ್‌ಪ್ರೀತ್ 5 ಮತ್ತು 8ನೇ ನಿಮಿಷದಲ್ಲಿ ಗೋಲು ದಾಖಲಿಸಿದರೆ, ವರುಣ್ ಕುಮಾರ್ 19 ಮತ್ತು 30ನೇ ನಿಮಿಷದಲ್ಲಿ ಪೆನಾಲ್ಟಿ ಕಾರ್ನರ್‌ನಲ್ಲಿ ಗೋಲು ದಾಖಸಿದರು. ಹೀಗಾಗಿ ವಿರಾಮದ ವೇಳೆಗೆ ಭಾರತ ತಂಡ 6 ಗೋಲುಗಳಿಂದ ಮುನ್ನಡೆ ಸಾಧಿಸಿತು.

2 / 5
ಭಾರತ ತಂಡದ ಪರ ಸುಖಜಿತ್ ಸಿಂಗ್ 15ನೇ ನಿಮಿಷದಲ್ಲಿ, ಆಕಾಶದೀಪ್ ಸಿಂಗ್ 16ನೇ ನಿಮಿಷದಲ್ಲಿ ಮತ್ತು ಮನ್​ದೀಪ್ ಸಿಂಗ್ 40ನೇ ನಿಮಿಷದಲ್ಲಿ ಗೋಲು ದಾಖಲಿಸಿದರು.  ಆಕಾಶದೀಪ್ ಅವರ ಫೀಲ್ಡ್ ಗೋಲ್ ಹೊರತುಪಡಿಸಿ ಭಾರತದ ಎಲ್ಲಾ ಗೋಲುಗಳು ಪೆನಾಲ್ಟಿ ಕಾರ್ನರ್‌ಗಳಿಂದ ಬಂದವು.  ಅಂದರೆ ಪೆನಾಲ್ಟಿ ಕಾರ್ನರ್‌ಗಳಿಂದ 6 ಗೋಲುಗಳು ಬಂದವು. ಇದರೊಂದಿಗೆ ಮನ್​ದೀಪ್ ಸಿಂಗ್ ತಮ್ಮ ವೃತ್ತಿ ಜೀವನದಲ್ಲಿ 100 ಗೋಲುಗಳನ್ನು ಪೂರೈಸಿದರು.

3 / 5
ಚೀನಾ ಪರ ವೆನ್ಹುಯಿ ಯೆ 18ನೇ ನಿಮಿಷದಲ್ಲಿ ಮತ್ತು ಜಿಶೆಂಗ್ ಗಾವೊ 25ನೇ ನಿಮಿಷದಲ್ಲಿ ಗೋಲು ದಾಖಲಿಸಲಷ್ಟೇ ಶಕ್ತರಾದರು. ಅಂತಿಮವಾಗಿ ಈ ಪಂದ್ಯವನ್ನು ಭಾರತ ತಂಡ 7-2 ಗೋಲುಗಳಿಂದ ಗೆದ್ದುಕೊಂಡಿತು.  ಶುಕ್ರವಾರ ನಡೆಯಲಿರುವ ಎರಡನೇ ಪಂದ್ಯದಲ್ಲಿ ಭಾರತ ತಂಡ ಜಪಾನ್‌ ತಂಡವನ್ನು ಎದುರಿಸಲಿದೆ.

4 / 5
ಇನ್ನು ಮೊದಲ ದಿನ ನಡೆದ ಇತರೆ ಪಂದ್ಯಗಳಲ್ಲಿ ದಕ್ಷಿಣ ಕೊರಿಯಾ 2-1ರಿಂದ ಜಪಾನ್ ತಂಡವನ್ನು ಮಣಿಸಿದರೆ, ಮಲೇಷ್ಯಾ 3-1ರಲ್ಲಿ ಪಾಕಿಸ್ತಾನ ತಂಡವನ್ನು ಮಣಿಸಿತು.

5 / 5
ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ

ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ

ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ

40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ

ಮೋದಿ ಪ್ರಸ್ತಾಪಿಸಿದ ಅಂಗಾಂಗ ದಾನದ ಬಗ್ಗೆ ಡಾಕ್ಟರ್ ಹೇಳಿದ್ದಿಷ್ಟು

ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ

ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ

ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್

ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!

ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್