AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IND vs PAK: ಇಂದು ಭಾರತ- ಪಾಕಿಸ್ತಾನ ಮುಖಾಮುಖಿ; ಪಂದ್ಯ ಆರಂಭ ಎಷ್ಟು ಗಂಟೆಗೆ? ಇಲ್ಲಿದೆ ವಿವರ

Asian Champions Trophy 2023: ಭಾರತ-ಪಾಕಿಸ್ತಾನ ಹಾಕಿ ತಂಡಗಳು ಇದುವರೆಗೆ 178 ಬಾರಿ ಮುಖಾಮುಖಿಯಾಗಿದ್ದು, ಈ ಪೈಕಿ ಭಾರತ 64 ಪಂದ್ಯಗಳನ್ನು ಗೆದ್ದಿದ್ದರೆ, ಪಾಕಿಸ್ತಾನ 82 ಪಂದ್ಯಗಳನ್ನು ಗೆದ್ದಿದೆ. 32 ಪಂದ್ಯಗಳು ಡ್ರಾ ಆಗಿವೆ.

ಪೃಥ್ವಿಶಂಕರ
|

Updated on:Aug 10, 2023 | 7:45 AM

Share
ಏಷ್ಯನ್ ಚಾಂಪಿಯನ್ಸ್ ಟ್ರೋಫಿಯಲ್ಲಿ ಮಲೇಷ್ಯಾ ಹಾಕಿ ತಂಡವನ್ನು 5-0 ಅಂತರದಿಂದ ಸೋಲಿಸುವ ಮೂಲಕ ಸೆಮಿಫೈನಲ್‌ಗೆ ಅರ್ಹತೆ ಪಡೆದುಕೊಂಡಿದ್ದ ಭಾರತ ಹಾಕಿ ತಂಡ ಇದೀಗ ಅಂದರೆ, ಆಗಸ್ಟ್ 9 ರಂದು ತನ್ನ ಕೊನೆಯ ಲೀಗ್ ಪಂದ್ಯದಲ್ಲಿ ಪಾಕಿಸ್ತಾನದ ಹಾಕಿ ತಂಡವನ್ನು ಎದುರಿಸಲು ಸಜ್ಜಾಗಿದೆ.

1 / 7
ಉಭಯ ತಂಡಗಳ ಈ ಸೆಮಿಫೈನಲ್​ ಕದನಕ್ಕೆ ಚೆನ್ನೈನ ಮೇಯರ್ ರಾಧಾಕೃಷ್ಣನ್ ಹಾಕಿ ಸ್ಟೇಡಿಯಂ ಆತಿಥ್ಯವಹಿಸುತ್ತಿದ್ದು, ಪಂದ್ಯವು ರಾತ್ರಿ 8.30 ಕ್ಕೆ ಪ್ರಾರಂಭವಾಗುತ್ತದೆ.

2 / 7
ಭಾರತ-ಪಾಕಿಸ್ತಾನ ಹಾಕಿ ತಂಡಗಳು ಇದುವರೆಗೆ 178 ಬಾರಿ ಮುಖಾಮುಖಿಯಾಗಿದ್ದು, ಈ ಪೈಕಿ ಭಾರತ 64 ಪಂದ್ಯಗಳನ್ನು ಗೆದ್ದಿದ್ದರೆ, ಪಾಕಿಸ್ತಾನ 82 ಪಂದ್ಯಗಳನ್ನು ಗೆದ್ದಿದೆ. 32 ಪಂದ್ಯಗಳು ಡ್ರಾ ಆಗಿವೆ.

3 / 7
ಏಷ್ಯನ್ ಚಾಂಪಿಯನ್ಸ್ ಟ್ರೋಫಿಯಲ್ಲಿ ಉಭಯ ತಂಡಗಳ ನಡುವೆ 10 ಪಂದ್ಯಗಳು ನಡೆದಿವೆ.  ಇದರಲ್ಲಿ 6 ಪಂದ್ಯಗಳನ್ನು ಭಾರತ ಮತ್ತು 2 ಪಂದ್ಯಗಳನ್ನು ಪಾಕಿಸ್ತಾನ ತಂಡವು ಗೆದ್ದಿದೆ.

4 / 7
ಇನ್ನು ಈ ಕ್ರೀಡಾಕೂಟದ ಲೀಗ್ ಹಂತದಲ್ಲಿ ಮೂರು ಪಂದ್ಯಗಳನ್ನು ಆಡಿರುವ ಭಾರತ ತಂಡ ಎರಡು ಪಂದ್ಯಗಳಲ್ಲಿ ಗೆಲುವು ಸಾಧಿಸಿದರೆ, ಒಂದು ಪಂದ್ಯವನ್ನು ಡ್ರಾ ಮಾಡಿಕೊಂಡಿದೆ.

5 / 7
ತನ್ನ ಮೊದಲ ಪಂದ್ಯದಲ್ಲಿ  ಚೀನಾ ತಂಡವನ್ನು 7-2 ಅಂತರದಿಂದ ಮಣಿಸಿದ ಭಾರತ, ಎರಡನೇ ಪಂದ್ಯದಲ್ಲಿ ಜಪಾನ್ ವಿರುದ್ಧ 1-1 ಗೋಲು ಗಳಿಸಿ ಪಂದ್ಯವನ್ನು ಡ್ರಾ ಮಾಡಿಕೊಂಡಿತ್ತು. ಇನ್ನ ಮೂರನೇ ಪಂದ್ಯದಲ್ಲಿ ಬಲಿಷ್ಠ ಮಲೇಷ್ಯಾ ತಂಡವನ್ನು 5-0 ಅಂತರದಿಂದ ಮಣಿಸಿತ್ತು.

6 / 7
ಭಾರತದ ಸಂಭಾವ್ಯ ತಂಡ- ಕ್ರಿಶನ್ ಪಾಠಕ್ಸ್, ಅಮಿತ್ ರೋಹಿದಾಸ್, ಹರ್ಮನ್‌ಪ್ರೀತ್ ಸಿಂಗ್, ಮನ್‌ಪ್ರೀತ್ ಸಿಂಗ್, ವರುಣ್ ಕುಮಾರ್, ಸುಖ್‌ಜಿತ್ ಸಿಂಗ್, ಹಾರ್ದಿಕ್ ಸಿಂಗ್, ಜರ್ಮನ್‌ಪ್ರೀತ್ ಸಿಂಗ್, ಆಕಾಶದೀಪ್ ಸಿಂಗ್, ಸಂಶೇರ್ ಸಿಂಗ್, ಮನ್‌ದೀಪ್ ಸಿಂಗ್

7 / 7

Published On - 9:38 am, Wed, 9 August 23

ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್

ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?

ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?

ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು

‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ

ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ

ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ

ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ

2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ

ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ