AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಳಗಾವಿಯಲ್ಲಿ ಭೀಕರ ಅಪಘಾತ, ಸ್ಥಳದಲ್ಲೇ 6 ಜನ ದುರ್ಮರಣ: ಭೀಕರತೆ ವಿವರಿಸುವ ಚಿತ್ರಗಳು

ಬೆಳಗಾವಿಯಲ್ಲಿ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಘಟನೆಯಲ್ಲಿ ಸ್ಥಳದಲ್ಲೇ ಆರು ಜನರು ಮೃತಪಟ್ಟಿದ್ದಾರೆ. ಮದುವೆ ಮುಗಿಸಿ ಮನೆಗೆ ವಾಪಸ್​ ಆಗುತ್ತಿದ್ದಾಗ ಚಾಲಕನ ನಿಯಂತ್ರಣ ತಪ್ಪಿ ಕಾರು ಮರಕ್ಕೆ ಡಿಕ್ಕಿ ಹೊಡೆದಿದೆ ಎಂದು ತಿಳಿದಬಂದಿದೆ. ಗುದ್ದಿದ ರಭಸಕ್ಕೆ ಕಾರು ಯಾವ ಮಟ್ಟಿಗೆ ಆಗಿದೆ ಎಂದರೆ ಮುಂಭಾಗ ಎಲ್ಲಾ ಪೀಸ್​ ಪೀಸ್​ ಆಗಿದೆ. ಇನ್ನು ಭೀಕರತೆಯನ್ನು ಚಿತ್ರಗಳೇ ಎಲ್ಲಾವನ್ನು ವಿವರಿಸುವಂತಿವೆ.

Sahadev Mane
| Edited By: |

Updated on:Feb 22, 2024 | 6:09 PM

Share
ಬೆಳಗಾವಿಯಲ್ಲಿ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಘಟನೆಯಲ್ಲಿ ಸ್ಥಳದಲ್ಲೇ ಆರು ಜನರು ಮೃತಪಟ್ಟಿದ್ದಾರೆ. ಮದುವೆ ಮುಗಿಸಿ ಮನೆಗೆ ವಾಪಸ್​ ಆಗುತ್ತಿದ್ದಾಗ ಚಾಲಕನ ನಿಯಂತ್ರಣ ತಪ್ಪಿ ಕಾರು  ಮರಕ್ಕೆ ಡಿಕ್ಕಿ ಹೊಡೆದಿದೆ

1 / 7
ಮದುವೆ ಮುಗಿಸಿ ಮನೆಗೆ ವಾಪಸ್​ ಮರಳುತ್ತಿದ್ದಾಗ ಚಾಲಕನ ನಿಯಂತ್ರಣ ತಪ್ಪಿ ಕಾರು ಮರಕ್ಕೆ ಡಿಕ್ಕಿ ಹೊಡೆದಿದೆ. ಪರಿಣಾಮ ಕಾರಿನಲ್ಲಿದ್ದ ಆರು ಜನರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.

2 / 7
ಬೆಳಗಾವಿ ಜಿಲ್ಲೆಯ ಖಾನಾಪುರ ತಾಲೂಕಿನ ನಂದಗಡ ಸಮೀಪ ಘಟನೆ ನಡೆದಿದ್ದು, ಮಹಾರಾಷ್ಟ್ರ ಮೂಲದ ಕಾರು ಎಂದು ಗುರುತಿಸಲಾಗಿದೆ.

3 / 7
ಕಾರು ಚಾಲಕ ಶಾರುಕ್ ಪೆನ್ಡಾರಿ(30), ಇಕ್ಬಾಲ್ ಜಮಾದಾರ್(50), ಸಾನಿಯಾ ಲಂಗೋಟಿ(37), ಉಮ್ರಾ ಬೆಗಮ್ ಲಂಗೋಟಿ(17), ಶಬನಮ್ ಲಂಗೋಟಿ(37), ಪರಾನ್ ಲಂಗೋಟಿ(13) ಮೃತರು. ಇವರೆಲ್ಲರೂ ಧಾರವಾಡ ನಗರದ ನಿವಾಸಿಗಳು ಎಂದು ತಿಳಿದುಬಂದಿದೆ,

4 / 7
ಒಂದೇ ಕಾರಿನಲ್ಲಿ ಒಂಬತ್ತು ಜನ ಪ್ರಯಾಣಿಸುತ್ತಿದ್ದರೆಂಬ ಮಾಹಿತಿ ಇದ್ದು, ಈ ಪೈಕಿ ಆರು ಜನ ಯಾರೆಲ್ಲಾ ಮೃತಪಟ್ಟಿದ್ದಾರೆ ಎನ್ನುವ ಮಾಹಿತಿ ಲಭ್ಯವಾಗಿದೆ,

5 / 7
ವಿಷಯ ತಿಳಿಯುತ್ತಿದ್ದಂತೆಯೇ ಸ್ಥಳಕ್ಕೆ ಬೆಳಗಾವಿ ಪೊಲೀಸ್ ವರಿಷ್ಠಾಧಿಕಾರಿ ಡಾ. ಭೀಮಾಶಂಕರ ಗುಳೇದ್ ಭೇಟಿ, ಪರಿಶೀಲನೆ ನಡೆಸಿದ್ದಾರೆ.

6 / 7
ಮರಕ್ಕೆ ಗುದ್ದಿರ ರಭಸಕ್ಕೆ ಕಾರು ಮುಂದಿನ ಭಾಗ ಸಂಪೂರ್ಣವಾಗಿ ನಜ್ಜುಗುಜ್ಜಾಗಿದೆ. ಇನ್ನು ಜಾರಿನ ಇಂಭಾಗ ಸಹ ತೆರೆದುಕೊಂಡಿದೆ.

7 / 7

Published On - 5:46 pm, Thu, 22 February 24

Follow Us
ಪ್ರಿಯಕರನಿಗೆ ಬೆಂಕಿ ಇಟ್ಟ ಪ್ರೇಯಸಿ: ಸ್ಫೋಟಕ ಅಂಶ ಬಿಚ್ಚಿಟ್ಟ ಎಸ್ಪಿ

ಸೈಕಲ್ ಸವಾರನಿಂದಲ್ಲೂ 25 ರೂ. ಟೋಲ್ ವಸೂಲಿ ಮಾಡಿದ ಸಿಬ್ಬಂದಿ

ಕೋಲಾರ: ಇಟ್ಟಿಗೆ ಫ್ಯಾಕ್ಟರಿಯಲ್ಲಿ ಜೀತಕ್ಕಿದ್ದ 10 ಕಾರ್ಮಿಕರ ರಕ್ಷಣೆ

ದಾವಣಗೆರೆ ಉಪಚುನಾವಣೆ ಫಲಿತಾಂಶ ಬಂದ್ಮೇಲೆ ಜಮೀರ್ ಭವಿಷ್ಯ ನಿರ್ಧಾರ?

ಈ ಆವೃತ್ತಿಯ 3ನೇ ಅರ್ಧಶತಕ ಚಚ್ಚಿದ ಅಭಿಷೇಕ್
ಈ ಆವೃತ್ತಿಯ 3ನೇ ಅರ್ಧಶತಕ ಚಚ್ಚಿದ ಅಭಿಷೇಕ್
ಸಿಎಂಗೆ ಕಾಂಪ್ರಾಮೈಸ್ ಪಾಲಿಟಿಕ್ಸ್ ಅನಿವಾರ್ಯ: ಜಾರಕಿಹೊಳಿ ಅಚ್ಚರಿ ಹೇಳಿಕೆ!

ಪಹಲ್ಗಾಮ್ ಅಟ್ಯಾಕ್ ನಲ್ಲಿ ಪ್ರಾಣ ಬಿಟ್ಟಿದ್ದ ಭರತ್ ನೆನೆದು ಪೋಷಕರು ಕಣ್ಣೀರು

ವರುಣ್ ಧವನ್ ಜೊತೆಗೆ ಕುಣಿದು-ಕುಪ್ಪಳಿಸಿದ ಮೃಣಾಲ್ ಠಾಕೂರ್: ವಿಡಿಯೋ

ಎರಡು ಭಿನ್ನ ಆರ್ಕೆಸ್ಟ್ರಾ, ‘ರಾಮಾಯಣ’ಕ್ಕಾಗಿ ರೆಹಮಾನ್ ಸಾಹಸ ನೋಡಿ

ಶಾಸಕ ಎನ್.ಎ. ಹ್ಯಾರಿಸ್ ನಿವಾಸದಲ್ಲಿ 37 ಲಕ್ಷ ನಗದು ಪತ್ತೆ!