ಬೆಳಗಾವಿಯಲ್ಲಿ ಭೀಕರ ಅಪಘಾತ, ಸ್ಥಳದಲ್ಲೇ 6 ಜನ ದುರ್ಮರಣ: ಭೀಕರತೆ ವಿವರಿಸುವ ಚಿತ್ರಗಳು
ಬೆಳಗಾವಿಯಲ್ಲಿ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಘಟನೆಯಲ್ಲಿ ಸ್ಥಳದಲ್ಲೇ ಆರು ಜನರು ಮೃತಪಟ್ಟಿದ್ದಾರೆ. ಮದುವೆ ಮುಗಿಸಿ ಮನೆಗೆ ವಾಪಸ್ ಆಗುತ್ತಿದ್ದಾಗ ಚಾಲಕನ ನಿಯಂತ್ರಣ ತಪ್ಪಿ ಕಾರು ಮರಕ್ಕೆ ಡಿಕ್ಕಿ ಹೊಡೆದಿದೆ ಎಂದು ತಿಳಿದಬಂದಿದೆ. ಗುದ್ದಿದ ರಭಸಕ್ಕೆ ಕಾರು ಯಾವ ಮಟ್ಟಿಗೆ ಆಗಿದೆ ಎಂದರೆ ಮುಂಭಾಗ ಎಲ್ಲಾ ಪೀಸ್ ಪೀಸ್ ಆಗಿದೆ. ಇನ್ನು ಭೀಕರತೆಯನ್ನು ಚಿತ್ರಗಳೇ ಎಲ್ಲಾವನ್ನು ವಿವರಿಸುವಂತಿವೆ.