Kannada News Photo gallery At Mantralaya in Raichur The Union Minister Amit Shah virtually lays foundation stone for 108 feet statue of Lord Ram
ಮಂತ್ರಾಲಯಕ್ಕೆ ಮತ್ತೊಂದು ಹೆಗ್ಗುರುತು: ರಾಯರ ಸನ್ನಿಧಿಯಲ್ಲಿ ಶ್ರೀರಾಮನ ಬೃಹತ್ ಪಂಚಲೋಹದ ಪ್ರತಿಮೆ ನಿರ್ಮಾಣಕ್ಕೆ ಅಮಿತಾ ಶಾ ಶಂಕುಸ್ಥಾಪನೆ
ಮಂತ್ರಾಲಯದಲ್ಲಿ 108 ಅಡಿ ಶ್ರೀರಾಮನ ಮೂರ್ತಿ ಪ್ರತಿಷ್ಠಾಪನೆ ಭೂಮಿಪೂಜೆ ಕಾರ್ಯಕ್ರಮ ರಾಘವೇಂದ್ರ ಸ್ವಾಮಿ ಮಠದ ಶ್ರೀಗಳಿಂದ ವೈಭವದಿಂದ ನಡೆಯಿತು. 300 ಕೋಟಿ ರೂಪಾಯಿ ವೆಚ್ಚದಲ್ಲಿ ನಿರ್ಮಾಣವಾಗಲಿರುವ ರಾಮನ ಪ್ರತಿಮೆಗೆ ಕೇಂದ್ರ ಸಚಿವ ಅಮಿತ್ ಶಾ ಅವರು ವರ್ಚುಯಲ್ ಶಂಕುಸ್ಥಾಪನೆ ನೆರವೇರಿಸಿದರು.