AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಂದಿಗಿರಿಧಾಮದ ತಪ್ಪಲಿನಲ್ಲಿ ಅದ್ದೂರಿ ಜೋಡಿ ಬ್ರಹ್ಮರಥೋತ್ಸವ- ಇಲ್ಲಿದೆ ಝಲಕ್​

ಅದು ದಕ್ಷಿಣಕಾಶಿ ಎಂದೇ ಖ್ಯಾತಿಯಾಗಿರುವ ಐತಿಹಾಸ ಪ್ರಸಿದ್ದ ಪುರಾಣ ಪ್ರಸಿದ್ದ ರಾಜಧಾನಿ ಬೆಂಗಳೂರಿಗರ ಅಚ್ಚು ಮೆಚ್ಚಿನ ಧಾರ್ಮಿಕ ಕ್ಷೇತ್ರ. ಇನ್ನೂ ಮಹಾ ಶಿವಾರಾತ್ರಿ ಹಾಗೂ ಜಾತ್ರೆಯ ಪ್ರಯುಕ್ತ, ಇಂದು ಅದ್ದೂರಿಯಾಗಿ ಸಂಭ್ರಮ ಸಡಗರದಿಂದ ಅಲ್ಲಿ ಜೋಡಿ ಬ್ರಹ್ಮರಥೋತ್ಸವ ನಡೆಯಿತು. 

ಭೀಮಪ್ಪ ಪಾಟೀಲ್​, ಚಿಕ್ಕಬಳ್ಳಾಪುರ
| Edited By: |

Updated on:Mar 09, 2024 | 4:07 PM

Share
ಹೀಗೆ ಸುತ್ತ ಎತ್ತ ನೊಡಿದರೂ ಪ್ರಕೃತಿ ಸೌಂದರ್ಯ, ಆಕಾಶ ಭೂಮಿ ಒಂದಾದ ರೀತಿ ಕಾಣುವ ನಂದಿಗಿರಿಧಾಮದ ಸೊಬಗು, ನಂದಿಗಿರಿಧಾಮದ ಪ್ರಕೃತಿ ಸೊಬಗಿನ ಮಧ್ಯೆ ಇರುವ ನಂದಿ ಗ್ರಾಮದಲ್ಲಿ ಶ್ರೀ ಭೋಗನಂದೀಶ್ವರ, ಅರುಣಾಚಲೇಶ್ವರ ಹಾಗೂ ಉಮಾಮಹೇಶ್ವರ ದೇವಸ್ಥಾನಗಳಲ್ಲಿ ಅದ್ದೂರಿ ಜಾತ್ರೆ ನಡೆದಿದೆ.

1 / 6
ಮಹಾ ಶಿವರಾತ್ರಿ ಪ್ರಯುಕ್ತ ಕ್ಷೇತ್ರದಲ್ಲಿ ಇಂದು ಜೋಡಿ ಬ್ರಹ್ಮರಥೋತ್ಸವ ನಡೆಯಿತು. ಈ ವೇಳೆ ಶಾಸಕ ಪ್ರದೀಪ್​ ಈಶ್ವರ್​, ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಂ.ಸಿ.ಸುಧಾಕರ್, ಜಾತ್ರೆಯಲ್ಲಿ ಬಾಗಿಯಾಗಿ ರಥಕ್ಕೆ ಪೂಜೆ ಸಲ್ಲಿಸಿ ರಥೋತ್ಸವಕ್ಕೆ ಚಾಲನೆ ನೀಡಿದರು.

2 / 6
ಇದೇ ವೇಳೆ ಮಾತನಾಡಿದ ಶಾಸಕ ಪ್ರದೀಪ್ ಈಶ್ವರ್, ‘ಚಿಕ್ಕಬಳ್ಳಾಪುರ ವಿಧಾನಸಭಾ ಕ್ಷೇತ್ರ ಸಾಮಾನ್ಯ ಕ್ಷೇತ್ರ ಆಗಿರುವವರೆಗೂ ನಾನೆ ಶಾಸಕನಾಗಿರಲಿ ಹಾಗೂ ಸಚಿವ ಡಾ.ಎಂ.ಸಿ.ಸುಧಾಕರ್ , ಸಚಿವ ಕೃಷ್ಣಬೈರೇಗೌಡ ಭವಿಷ್ಯದಲ್ಲಿ ಮುಖ್ಯಮಂತ್ರಿಯಾಗಲಿ ಎಂದು ಪ್ರಾರ್ಥಿಸಿರುವುದಾಗಿ ಹೇಳಿದರು.

3 / 6
ಶಿವರಾತ್ರಿ ಪ್ರಯುಕ್ತ ನಂದಿ ಜಾತ್ರೆಗೆ ಲಕ್ಷಾಂತರ ಜನ ಹರಿದು ಬಂದಿದ್ದರು. ರಥೋತ್ಸವದಲ್ಲಿ ಪಾಲ್ಗೋಂಡು ದೇವರ ಕೃಫೆಗೆ ಪಾತ್ರರಾದರು.

4 / 6
ಇನ್ನು ನಂದಿ ಜಾತ್ರೆಯಲ್ಲಿ ಚಿಕ್ಕಬಳ್ಳಾಪುರ ವಿಧಾನಸಭಾ ಕ್ಷೇತ್ರದ ಶಾಸಕ ಪ್ರದೀಪ್ ಈಶ್ವರ್, ಕುಟುಂಬ ಸಮೇತರಾಗಿ ಭಾಗಿಯಾಗಿದ್ದರು.

5 / 6
ರಾತ್ರಿಯಿಡಿ ಜಾಗರಣ, ಭಜನೆ ಪ್ರಾರ್ಥನೆ ನಡೆದ್ರೆ, ಬೆಳಿಗ್ಗೆ ದೇವರ ದರ್ಶನ ಪಡೆದು ರಥ ಎಳೆದು ಭಕ್ತರು ದೇವರ ಕೃಪೆಗೆ ಪಾತ್ರರಾದರು.

6 / 6

Published On - 4:06 pm, Sat, 9 March 24

ಮಾನಸಿಕ ಒತ್ತಡ, ಖಿನ್ನತೆ ದೂರ ಮಾಡುತ್ತೆ ಕಿರಣ್: ಏನಿದು ಕಿರಣ್ ಸಹಾಯವಾಣಿ?

ಹಸುಗಳಿಗೆ AI ಅನ್ವಯದ ಬಗ್ಗೆ ಮೋದಿ ತುರ್ತು ನಿರ್ಧಾರ;ನಂದನ್ ನಿಲೇಕಣಿ ಬಣ್ಣನೆ

ದರ್ಶನ್ ಕರೆದರೆ ಮರುದಿನವೇ ಸಿನಿಮಾ ಮಾಡಲು ರೆಡಿ: ತರುಣ್ ಸುಧೀರ್

ಮಳೆ, ರಾಜ್ಯಕಾರಣದ ಬಗ್ಗೆ ಬಬಲಾದಿ ಕಾಲಜ್ಞಾನ ಸ್ಫೋಟಕ ಭವಿಷ್ಯ

ಶೆಟ್ಟಿ ಗ್ಯಾಂಗ್ ಮೆರೆತ ರಶ್ಮಿಕಾ ಮಂದಣ್ಣ: ಬಂದಿಲ್ಲ ಮದುವೆ ಆಹ್ವಾನ

ಮೈಸೂರು: ಡಾ ಯತೀಂದ್ರ ಕಟೌಟ್ ನಿಲ್ಲಿಸಲು ರಸ್ತೆ ಬ್ಲಾಕ್; ಸವಾರರು ಆಕ್ರೋಶ

KSRTC, BMTC ಸಾರಿಗೆ ನೌಕರರ ಮುಷ್ಕರ ಏನಾಯ್ತು? ನಾಳೆ ಬಸ್ ಸಂಚಾರ ಇರುತ್ತಾ?

ವಿದ್ಯಾರ್ಥಿಗಳೇ ಪರೀಕ್ಷೆ ಹೊತ್ತಲ್ಲಿ ಭಯ ಬೇಡ.. ನಿಮಗಾಗಿ ಸಿಂಪಲ್ ಟಿಪ್ಸ್

ಯುವತಿಯರಿಗೆ ಪ್ಲೈಯಿಂಗ್ ಕಿಸ್:ಬೀದಿ ಕಾಮಣ್ಣರ ವಿಡಿಯೋ ವೈರಲ್

ಮಂಗಳೂರಿಗೆ ಹೂಡಿಕೆದಾರರು ಬರುತ್ತಿಲ್ಲ ಎಂದ ಖರ್ಗೆ ವಿರುದ್ಧ ಪೈ ಕಿಡಿ