AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Atal Bihari Vajpayee Death Anniversary: ಇಂದು ಅಟಲ್ ಬಿಹಾರಿ ವಾಜಪೇಯಿ ಪುಣ್ಯತಿಥಿ; ದ್ರೌಪದಿ ಮುರ್ಮು, ಪ್ರಧಾನಿ ಮೋದಿ, ಇತರೆ ಗಣ್ಯರಿಂದ ಶ್ರದ್ಧಾಂಜಲಿ

ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಅವರ 4ನೇ ಪುಣ್ಯತಿಥಿ ಅಂಗವಾಗಿ ರಾಷ್ಟ್ರಪತಿ ದ್ರೌಪದಿ ಮುರ್ಮು, ಉಪರಾಷ್ಟ್ರಪತಿ ಜಗದೀಪ್ ಧನಕರ್, ಪ್ರಧಾನಿ ನರೇಂದ್ರ ಮೋದಿ ಸೇರಿದಂತೆ ಗಣ್ಯರು ಶ್ರದ್ಧಾಂಜಲಿ ಸಲ್ಲಿಸಿದರು.

TV9 Web
| Edited By: |

Updated on: Aug 16, 2022 | 11:23 AM

Share
ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಅವರ 4ನೇ ಪುಣ್ಯತಿಥಿ ಅಂಗವಾಗಿ ರಾಷ್ಟ್ರಪತಿ ದ್ರೌಪದಿ ಮುರ್ಮು, ಉಪರಾಷ್ಟ್ರಪತಿ ಜಗದೀಪ್ ಧನಕರ್, ಪ್ರಧಾನಿ ನರೇಂದ್ರ ಮೋದಿ ಸೇರಿದಂತೆ ಗಣ್ಯರು ಶ್ರದ್ಧಾಂಜಲಿ ಸಲ್ಲಿಸಿದರು.

ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಅವರ 4ನೇ ಪುಣ್ಯತಿಥಿ ಅಂಗವಾಗಿ ರಾಷ್ಟ್ರಪತಿ ದ್ರೌಪದಿ ಮುರ್ಮು, ಉಪರಾಷ್ಟ್ರಪತಿ ಜಗದೀಪ್ ಧನಕರ್, ಪ್ರಧಾನಿ ನರೇಂದ್ರ ಮೋದಿ ಸೇರಿದಂತೆ ಗಣ್ಯರು ಶ್ರದ್ಧಾಂಜಲಿ ಸಲ್ಲಿಸಿದರು.

1 / 8
ಕೇಂದ್ರ ಗೃಹ ಸಚಿವ ಅಮಿತ್ ಶಾ ಮತ್ತು ಬಿಜೆಪಿ ರಾಷ್ಟ್ರಾಧ್ಯಕ್ಷ ಜೆಪಿ ನಡ್ಡಾ ಸೇರಿದಂತೆ ಹಲವಾರು ಕೇಂದ್ರ ಸಚಿವರು ಮತ್ತು ಇತರ ನಾಯಕರು ವಾಜಪೇಯಿ ಅವರ ಸ್ಮಾರಕವಾದ 'ಸದೈವ್ ಅಟಲ್'ನಲ್ಲಿ ಶ್ರದ್ಧಾಂಜಲಿ ಸಲ್ಲಿಸಿದ್ದಾರೆ.

2 / 8
1998-2004ರ ನಡುವೆ 6 ವರ್ಷಗಳ ಕಾಲ ಪ್ರಧಾನಿಯಾಗಿದ್ದ ವಾಜಪೇಯಿ ಭಾರತ ರತ್ನ ಪ್ರಶಸ್ತಿ ಪುರಸ್ಕೃತರು.

3 / 8
ಅಟಲ್ ಬಿಹಾರಿ ವಾಜಪೇಯಿ 2018ರಲ್ಲಿ 93ನೇ ವಯಸ್ಸಿನಲ್ಲಿ ನಿಧನರಾಗಿದ್ದಾರೆ.

4 / 8
ಅಟಲ್ ಬಿಹಾರಿ ವಾಜಪೇಯಿ ಪುಣ್ಯ ತಿಥಿಯ ಹಿನ್ನೆಲೆಯಲ್ಲಿ ಬಿಜೆಪಿ ನಾಯಕರು ಶ್ರದ್ಧಾಂಜಲಿ ಸಲ್ಲಿಸಿದರು.

5 / 8
ಅಟಲ್ ಬಿಹಾರಿ ವಾಜಪೇಯಿ ಪುಣ್ಯ ತಿಥಿಯ ಹಿನ್ನೆಲೆಯಲ್ಲಿ  ಪ್ರಧಾನಿ ಮೋದಿ ನಮನ ಸಲ್ಲಿಸಿದರು.

6 / 8
ಅಟಲ್ ಬಿಹಾರಿ ವಾಜಪೇಯಿ ಪುಣ್ಯ ತಿಥಿಯ ಹಿನ್ನೆಲೆಯಲ್ಲಿ  ರಾಷ್ಟ್ರಪತಿ ದ್ರೌಪದಿ ಮುರ್ಮು ನಮನ ಸಲ್ಲಿಸಿದರು.

7 / 8
ಅಟಲ್ ಬಿಹಾರಿ ವಾಜಪೇಯಿ ಪುಣ್ಯ ತಿಥಿಯ ಹಿನ್ನೆಲೆಯಲ್ಲಿ  ಮಾಜಿ ರಾಷ್ಟ್ರಪತಿ ರಾಮನಾಥ್ ಕೋವಿಂದ್ ನಮನ ಸಲ್ಲಿಸಿದರು.

8 / 8
ಚಿತ್ರದುರ್ಗ ಬಸ್ ದುರಂತದ ಬಳಿಕವೂ ಎಚ್ಚೆತ್ತುಕೊಳ್ಳದ RTO ಅಧಿಕಾರಿಗಳು

ಹೊಸ ವರ್ಷದ ಕೊಡುಗೆ: ನೀವು ಬೆಳಗ್ಗೆ ಹಲ್ಲು ಉಜ್ಜೋ ಮುಂಚೆಯೇ ಬಾರ್ ಓಪನ್!

ಚಿತ್ರರಂಗಕ್ಕೆ ಬಂದಿದ್ದು ಗಲಾಟೆ ಮಾಡೋಕಲ್ಲ, ನಟಿಸೋಕೆ; ಸುದೀಪ್

ತಮಿಳು ನಟ ನವೀನ್ ಚಂದ್ರಗೆ ಅಷ್ಟು ಸ್ಪಷ್ಟ ಕನ್ನಡ ಹೇಗೆ ಬರುತ್ತೆ?

ವಿಶ್ವ ಕ್ರಿಕೆಟ್​ನಲ್ಲಿ ಈ ಸಾಧನೆ ಮಾಡಿದ ಏಕೈಕ ಮಹಿಳಾ ಆಟಗಾರ್ತಿ ದೀಪ್ತಿ

ಕರ್ನಾಟಕದಲ್ಲಿ ಸಿಎಂ ಬದಲಾವಣೆ ಬಗ್ಗೆ ಕೋಡಿಶ್ರೀ ಸ್ಫೋಟಕ ಭವಿಷ್ಯ

ನಾನು ಸಿನಿಮಾ ಡೈಲಾಗ್ ಮೂಲಕ ಟಾಂಟ್ ಕೊಡಲ್ಲ ಎಂದ ಸುದೀಪ್

ಅವರೇ ಮೇಳದಲ್ಲಿ ಡಿಕೆಶಿಗೆ ಮಹಿಳೆ ಕೇಳಿದ ಪ್ರಶ್ನೆಗೆ ಕಕ್ಕಾಬಿಕ್ಕಿಯಾದ ಜನ

ಮುಸ್ಲಿಂ ಕುಟುಂಬಗಳಿಗೆ ಬೇರೆ ಜಾಗ ನೀಡುತ್ತೇವೆ
ಮುಸ್ಲಿಂ ಕುಟುಂಬಗಳಿಗೆ ಬೇರೆ ಜಾಗ ನೀಡುತ್ತೇವೆ
‘ಮಾರ್ಕ್’ ಮೊದಲ ದಿನದ ಕಲೆಕ್ಷನ್ 15 ಕೋಟಿ ನಾ? ಸುದೀಪ್ ಕಡೆಯಿಂದ ಸ್ಪಷ್ಟನೆ