- TV9 Kannada Photo gallery Atal Bridge: Prime Minister Modi will inaugurate the Atal Bridge in front of Sabarmati River
Atal Bridge: ಸಬರಮತಿ ನದಿಯ ಮುಂಭಾಗದ ಅಟಲ್ ಸೇತುವೆ ಉದ್ಘಾಟಿಸಲಿರುವ ಪ್ರಧಾನಿ ಮೋದಿ
ಪ್ರಧಾನಿ ನರೇಂದ್ರ ಮೋದಿ ಗುಜರಾತ್ಗೆ ಎರಡು ದಿನ ಭೇಟಿ ನೀಡುವ ಹಿನ್ನಲೆಯಲ್ಲಿ ಭುಜ್ನಲ್ಲಿ 470 ಎಕರೆ ವಿಸ್ತೀರ್ಣದ ಸ್ಮೃತಿ ವಾನ್ ಸ್ಮಾರಕವನ್ನು ಉದ್ಘಾಟಿಸಲಿದ್ದಾರೆ, ಅಹಮದಾಬಾದ್ನ ಆ ಸಬರಮತಿ ನದಿಯ ಮುಂಭಾಗದಲ್ಲಿ ಖಾದಿ ಉತ್ಸವ ಹಾಗೂ ವಿವಿಧ ಅಭಿವೃದ್ಧಿ ಯೋಜನೆಗಳಿಗೆ ಶಂಕುಸ್ಥಾಪನೆ ನೆರವೇರಿಸಲಿದ್ದಾರೆ.
Updated on:Aug 26, 2022 | 12:50 PM
Share

Prime Minister Modi will inaugurate the Atal Bridge in front of Sabarmati River

Prime Minister Modi will inaugurate the Atal Bridge in front of Sabarmati River

ಆಗಸ್ಟ್ 27 ರಂದು ಸಂಜೆ 5.30 ರ ಸುಮಾರಿಗೆ ಪ್ರಧಾನಿಯವರು ಅಹಮದಾಬಾದ್ನ ಸಬರಮತಿ ರಿವರ್ಫ್ರಂಟ್ನಲ್ಲಿ ಖಾದಿ ಉತ್ಸವವನ್ನು ಉದ್ದೇಶಿಸಿ ಮಾತನಾಡಲಿದ್ದಾರೆ.

ಆಗಸ್ಟ್ 28 ರಂದು ಬೆಳಗ್ಗೆ 10 ಗಂಟೆಗೆ ಪ್ರಧಾನಮಂತ್ರಿಯವರು ಭುಜ್ನಲ್ಲಿ ಸ್ಮೃತಿ ವಾನ್ ಸ್ಮಾರಕವನ್ನು ಉದ್ಘಾಟಿಸಲಿದ್ದಾರೆ.

ಭುಜ್- ಭೀಮಸರ್ ರಸ್ತೆ ಸೇರಿದಂತೆ ಭುಜ್ನಲ್ಲಿ ಸುಮಾರು 4,400 ಕೋಟಿ ರೂಪಾಯಿಗಳ ಯೋಜನೆಗಳಿಗೆ ಪ್ರಧಾನಿ ಶಂಕುಸ್ಥಾಪನೆ ಮಾಡಲಿದ್ದಾರೆ. ಇದರ ಜೊತೆಗೆ ಸರ್ದಾರ್ ಸರೋವರ ಯೋಜನೆಯ ಕಚ್ ಶಾಖಾ ಕಾಲುವೆಯನ್ನು ಉದ್ಘಾಟಿಸಲಿದ್ದಾರೆ.
Published On - 12:50 pm, Fri, 26 August 22
Related Photo Gallery
ಕೋಲಾರದಲ್ಲಿ ವಾಹನಗಳನ್ನು ತಡೆದು ಮಾವು ಬೆಳೆಗಾರರ ಪ್ರತಿಭಟನೆ!
ಬ್ರಹ್ಮರಕೂಟ್ಲು ಟೋಲ್ ಗೇಟ್ನಲ್ಲಿ ಸಿಪಿಐಎಂ ಕಾರ್ಯಕರ್ತರ ದಾಂಧಲೆ
ಉತ್ತರ ಕರ್ನಾಟಕದಲ್ಲಿ ಮಳೆ ಕೊರತೆಯ ಪರಿಣಾಮ ಭೀಕರ: ಅನ್ನದಾತರು ಕಂಗಾಲು
ಆಸ್ಪತ್ರೆಗೆ ಹೋಗಿ ಬರುವಷ್ಟರಲ್ಲಿ ಮನೆ ಎಲ್ಲ ದೋಚಿದ ಖದೀಮರು!
ಇಂದು ಈ ರಾಶಿಯವರಿಗೆ ಒತ್ತಡಗಳಿಂದ ಮುಕ್ತಿ
ಧುರಂಧರ್ ಸಿನಿಮಾ ಶೈಲಿಯಲ್ಲಿ ಸ್ಕೆಚ್: ಸ್ಫೋಟಕ ಮಾಹಿತಿ ಬಯಲು
RSS, ಬಿಜೆಪಿ ಹಿಂದೂ ರಾಷ್ಟ್ರ ಮಾಡಲು ಹೊರಟಿಲ್ಲ, ಈಗಾಗಲೇ ಇದೆ: ಜೋಶಿ
ಹೊಸ ರಾಜಕೀಯ ಪಕ್ಷದ ಬಗ್ಗೆ ವಿವರ ಹಂಚಿಕೊಂಡ ನಟ ಚೇತನ್ ಅಹಿಂಸ
ಆರ್ಎಸ್ಎಸ್ನವರು ಪುಕ್ಕಲರು, ಧೈರ್ಯವೇ ಇಲ್ಲ ಎಂದ ಹರಿಪ್ರಸಾದ್!
ಇನ್ಮುಂದೆ ನನ್ನನ್ನು ಕೊನೆಯ ಭಾಷಣಕಾರನನ್ನಾಗಿ ಮಾಡಬೇಡಿ ಎಂದ ಸಿದ್ದರಾಮಯ್ಯ




