Atal Bridge: ಸಬರಮತಿ ನದಿಯ ಮುಂಭಾಗದ ಅಟಲ್ ಸೇತುವೆ ಉದ್ಘಾಟಿಸಲಿರುವ ಪ್ರಧಾನಿ ಮೋದಿ

ಪ್ರಧಾನಿ ನರೇಂದ್ರ ಮೋದಿ ಗುಜರಾತ್​ಗೆ ಎರಡು ದಿನ ಭೇಟಿ ನೀಡುವ ಹಿನ್ನಲೆಯಲ್ಲಿ ಭುಜ್‌ನಲ್ಲಿ 470 ಎಕರೆ ವಿಸ್ತೀರ್ಣದ ಸ್ಮೃತಿ ವಾನ್ ಸ್ಮಾರಕವನ್ನು ಉದ್ಘಾಟಿಸಲಿದ್ದಾರೆ, ಅಹಮದಾಬಾದ್‌ನ ಆ ಸಬರಮತಿ ನದಿಯ ಮುಂಭಾಗದಲ್ಲಿ ಖಾದಿ ಉತ್ಸವ ಹಾಗೂ ವಿವಿಧ ಅಭಿವೃದ್ಧಿ ಯೋಜನೆಗಳಿಗೆ ಶಂಕುಸ್ಥಾಪನೆ ನೆರವೇರಿಸಲಿದ್ದಾರೆ.

ಅಕ್ಷಯ್​ ಪಲ್ಲಮಜಲು​​
|

Updated on:Aug 26, 2022 | 12:50 PM

ಪ್ರಧಾನಿ ಮೋದಿ ಆಗಸ್ಟ್ 27 ಮತ್ತು 28 ರಂದು ಗುಜರಾತ್‌ಗೆ ಭೇಟಿ ನೀಡಲಿದ್ದಾರೆ. ಗಾಂಧಿನಗರದಲ್ಲಿ ಆಗಸ್ಟ್ 28 ರಂದು ಭಾರತದಲ್ಲಿ ಸುಜುಕಿಯ 40 ವರ್ಷಗಳ ಸ್ಮರಣಾರ್ಥ ಕಾರ್ಯಕ್ರಮವನ್ನು ಉದ್ದೇಶಿಸಿ ಪ್ರಧಾನಿ ಮಾತನಾಡಲಿದ್ದಾರೆ.

Prime Minister Modi will inaugurate the Atal Bridge in front of Sabarmati River

1 / 5
ಮೋದಿ ಅವರು ಗುಜರಾತ್‌ನ ಅಹಮದಾಬಾದ್‌ನಲ್ಲಿ ಆಗಸ್ಟ್ 27 ರಂದು ನದಿಯ ಮುಂಭಾಗದ ಪೂರ್ವ ಮತ್ತು ಪಶ್ಚಿಮ ಭಾಗಗಳನ್ನು ಸಂಪರ್ಕಿಸುವ ಸಬರಮತಿ ನದಿಯ ಮುಂಭಾಗದ ಅಟಲ್ ಸೇತುವೆಯನ್ನು  ಉದ್ಘಾಟಿಸಲಿದ್ದಾರೆ.

Prime Minister Modi will inaugurate the Atal Bridge in front of Sabarmati River

2 / 5

ಆಗಸ್ಟ್ 27 ರಂದು ಸಂಜೆ 5.30 ರ ಸುಮಾರಿಗೆ ಪ್ರಧಾನಿಯವರು ಅಹಮದಾಬಾದ್‌ನ ಸಬರಮತಿ ರಿವರ್‌ಫ್ರಂಟ್‌ನಲ್ಲಿ ಖಾದಿ ಉತ್ಸವವನ್ನು ಉದ್ದೇಶಿಸಿ ಮಾತನಾಡಲಿದ್ದಾರೆ.

3 / 5
Prime Minister Modi will inaugurate the Atal Bridge in front of Sabarmati River

ಆಗಸ್ಟ್ 28 ರಂದು ಬೆಳಗ್ಗೆ 10 ಗಂಟೆಗೆ ಪ್ರಧಾನಮಂತ್ರಿಯವರು ಭುಜ್‌ನಲ್ಲಿ ಸ್ಮೃತಿ ವಾನ್ ಸ್ಮಾರಕವನ್ನು ಉದ್ಘಾಟಿಸಲಿದ್ದಾರೆ.

4 / 5
Prime Minister Modi will inaugurate the Atal Bridge in front of Sabarmati River

ಭುಜ್- ಭೀಮಸರ್ ರಸ್ತೆ ಸೇರಿದಂತೆ ಭುಜ್​ನಲ್ಲಿ ಸುಮಾರು 4,400 ಕೋಟಿ ರೂಪಾಯಿಗಳ ಯೋಜನೆಗಳಿಗೆ ಪ್ರಧಾನಿ ಶಂಕುಸ್ಥಾಪನೆ ಮಾಡಲಿದ್ದಾರೆ. ಇದರ ಜೊತೆಗೆ ಸರ್ದಾರ್ ಸರೋವರ ಯೋಜನೆಯ ಕಚ್ ಶಾಖಾ ಕಾಲುವೆಯನ್ನು ಉದ್ಘಾಟಿಸಲಿದ್ದಾರೆ.

5 / 5

Published On - 12:50 pm, Fri, 26 August 22

Follow us
ತ್ಯಾಜ್ಯದ ರಾಶಿ: ಭಕ್ತರ ಮೇಲೆ ಸಿಟ್ಟಾದ ವೈದ್ಯನಾಥ ದೈವ

ನಿನ್ನ ರೌಡಿಸಂ ನನ್ನ ಹತ್ರ ಬೇಡ: ರಜತ್​ಗೆ ಖಡಕ್ ಆವಾಜ್ ಹಾಕಿದ ಚೈತ್ರಾ

ಶಿಕ್ಷಕರ ಕೊರತೆ ಬಗ್ಗೆ ವಿದ್ಯಾರ್ಥಿಗಳ ವಿಡಿಯೋ ವೈರಲ್​: ಶಾಲೆಗೆ ಸಂಸದ ಭೇಟಿ

ಐತಿಹಾಸಿಕ ಶತಕ ಸಿಡಿಸಿದ ಮಗನನ್ನು ತಬ್ಬಿ ಕಣ್ಣೀರಿಟ್ಟ ನಿತೀಶ್ ಅಪ್ಪ-ಅಮ್ಮ

70 ಅಡಿ ಸೇತುವೆ ಮೇಲಿಂದ ಗಂಗಾ ನದಿಗೆ ಹಾರಿದ ಯುವತಿ; ವಿಡಿಯೋ ಇಲ್ಲಿದೆ

ಮೋಸ ಮಾಡಿದವರಿಗೆ ಕರ್ಮವಾಗಿ ಕಾಡಲು ಬಂದ ಸುದೀಪ್

ಹಿಮಾವೃತ ರಸ್ತೆಯಿಂದ ಜಾರಿ ಪ್ರಪಾತಕ್ಕೆ ಬಿದ್ದ ಟ್ರಕ್

ಹಾಸನ ಸರ್ಕಾರಿ ಶಾಲೆಯಲ್ಲಿ ಶಿಕ್ಷಕರ ಕೊರತೆ: ವಿದ್ಯಾರ್ಥಿಯ ವಿಡಿಯೋ ವೈರಲ್

ಗೋಕರ್ಣ, ಮುರುಡೇಶ್ವರಕ್ಕೆ ಪ್ರವಾಸಿಗರ ದಂಡು: ಹೊನ್ನಾವರದಲ್ಲಿ ಟ್ರಾಫಿಕ್ ಜಾಂ

‘ಡೆವಿಲ್’ ಶೂಟಿಂಗ್ ಆರಂಭದ ಬಗ್ಗೆ ಮಾಹಿತಿ ನೀಡಿದ ದರ್ಶನ್ ಸಹೋದರ ದಿನಕರ್