- Kannada News Photo gallery Athiya Shetty and KL Rahul attend a event in Bengaluru see star couple beautiful photos here
Athiya Shetty: ಗೆಳತಿ ಆಥಿಯಾ ಜತೆ ಬೆಂಗಳೂರಿನಲ್ಲಿ ಕಾಣಿಸಿಕೊಂಡ ಕೆಎಲ್ ರಾಹುಲ್; ತಾರಾ ಜೋಡಿಯ ಫೋಟೋಗಳು ಇಲ್ಲಿವೆ
KL Rahul: ಭಾರತ ಕ್ರಿಕೆಟ್ ತಂಡದ ತಾರೆ ಕೆ.ಎಲ್ ರಾಹುಲ್ ಹಾಗೂ ಬಾಲಿವುಡ್ ಬೆಡಗಿ ಆಥಿಯಾ ಶೆಟ್ಟಿ ಬೆಂಗಳೂರಿನಲ್ಲಿ ಜತೆಯಾಗಿ ಕಾಣಿಸಿಕೊಂಡಿದ್ದಾರೆ. ಕಂಪನಿಯೊಂದರ ಪ್ರಚಾರ ಕಾರ್ಯದ ನಿಮಿತ್ತ ಈರ್ವರು ಶುಕ್ರವಾರ ಬೆಂಗಳೂರಿಗೆ ಆಗಮಿಸಿದ್ದರು. ರಾಹುಲ್- ಆಥಿಯಾ ಫೋಟೋಗಳು ಇಲ್ಲಿವೆ.
Updated on: Mar 12, 2022 | 7:54 PM
Share

ಭಾರತ ಕ್ರಿಕೆಟ್ ತಂಡದ ಸ್ಟಾರ್ ಆಟಗಾರ ಕೆ.ಎಲ್ ರಾಹುಲ್ ತಮ್ಮ ಗೆಳತಿ ಆಥಿಯಾ ಶೆಟ್ಟಿಯೊಂದಿಗೆ ಕಾಣಿಸಿಕೊಂಡಿದ್ದಾರೆ.

ಬೆಂಗಳೂರಿನಲ್ಲಿ ಖಾಸಗಿ ಕಂಪನಿಯೊಂದರ ಪ್ರಚಾರ ಕಾರ್ಯದ ನಿಮಿತ್ತ ಈರ್ವರೂ ಆಗಮಿಸಿದ್ದರು.

ಈ ವೇಳೆ ರಾಹುಲ್- ಆಥಿಯಾ ಫೋಟೋಗಳಿಗೆ ಭರ್ಜರಿ ಪೋಸ್ ನೀಡಿದ್ದಾರೆ. ರಾಹುಲ್ ಈ ಫೋಟೋಗಳನ್ನು ತಮ್ಮ ಇನ್ಸ್ಟಾಗ್ರಾಂ ಖಾತೆಯಲ್ಲಿ ಹಂಚಿಕೊಂಡಿದ್ದಾರೆ.

ಈ ಹಿಂದೆಯೂ ರಾಹುಲ್ ಹಾಗೂ ಆಥಿಯಾ ಜತೆಯಾಗಿ ಜಾಹಿರಾತುಗಳಲ್ಲಿ ಕಾಣಿಸಿಕೊಂಡಿದ್ದರು.

ಇತ್ತೀಚೆಗೆ ಪ್ರೇಮಿಗಳ ದಿನದಂದು ರಾಹುಲ್ ಆಥಿಯಾ ಜತೆಗಿರುವ ಫೋಟೋ ಹಂಚಿಕೊಂಡು ಶುಭಾಶಯ ಕೋರಿದ್ದರು.

ರಾಹುಲ್ ಹಾಗೂ ಆಥಿಯಾ ಜೋಡಿಯೆಂದರೆ ಅಭಿಮಾನಿಗಳಿಗೆ ಅಚ್ಚುಮೆಚ್ಚು. ಈರ್ವರೂ ಮಜವಾದ ಫೋಟೋಗಳನ್ನು ಹಂಚಿಕೊಳ್ಳುತ್ತಾ, ಸಾಮಾಜಿಕ ಜಾಲತಾಣಗಳಲ್ಲಿ ಸುದ್ದಿಯಲ್ಲಿರುತ್ತಾರೆ.

ಕೆ.ಎಲ್ ರಾಹುಲ್- ಆಥಿಯಾ ಶೆಟ್ಟಿ
Related Photo Gallery
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್ಕುಮಾರ್
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್: ಟಾರ್ಗೆಟ್ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ




