Sign In

By signing in or creating an account, you agree with Associated Broadcasting Company's Terms & Conditions and Privacy Policy.

Athiya Shetty Marriage: ಕೆಎಲ್​ ರಾಹುಲ್​ ಜತೆ ಅಥಿಯಾ ಶೆಟ್ಟಿ ವಿವಾಹ; ಸುನೀಲ್​ ಶೆಟ್ಟಿ ಪುತ್ರಿಗೆ ಕಂಕಣ ಭಾಗ್ಯ

Athiya Shetty KL Rahul Wedding: ಬಹುಕಾಲದಿಂದ ಪ್ರೀತಿಸುತ್ತಿದ್ದ ಕೆಎಲ್​ ರಾಹುಲ್ ಹಾಗೂ ಅಥಿಯಾ ಶೆಟ್ಟಿ ಅವರು ಈಗ ಹಸೆಮಣೆ ಏರುತ್ತಿದ್ದಾರೆ. ಆಪ್ತರು ಮತ್ತು ಕುಟುಂಬದವರ ಸಮ್ಮುಖದಲ್ಲಿ ವಿವಾಹ ನಡೆಯುತ್ತಿದೆ.

ಮದನ್​ ಕುಮಾರ್​
|

Updated on: Jan 22, 2023 | 5:39 PM

ಖ್ಯಾತ ನಟ ಸುನೀಲ್​ ಶೆಟ್ಟಿ ಅವರ ಮುದ್ದಿನ ಪುತ್ರಿ ಅಥಿಯಾ ಶೆಟ್ಟಿ ಅವರಿಗೆ ಕಂಕಣ ಭಾಗ್ಯ ಕೂಡಿಬಂದಿದೆ. ಅದ್ದೂರಿಯಾಗಿ ವಿವಾಹ ಸಮಾರಂಭ ನಡೆಯುತ್ತಿದೆ. ಅಥಿಯಾಗೆ ಎಲ್ಲರೂ ಅಭಿನಂದನೆ ತಿಳಿಸುತ್ತಿದ್ದಾರೆ.

1 / 5
ಕ್ರಿಕೆಟರ್​ ಕೆಎಲ್​ ರಾಹುಲ್​ ಜೊತೆಗೆ ಅಥಿಯಾ ಶೆಟ್ಟಿ ಅವರು ಹಸೆಮಣೆ ಏರುತ್ತಿದ್ದಾರೆ. ಖಂಡಾಲದಲ್ಲಿ ಇರುವ ಸುನೀಲ್​ ಶೆಟ್ಟಿ ಅವರ ಫಾರ್ಮ್​ ಹೌಸ್​ನಲ್ಲಿ ಮದುವೆ ಮಾಡಲಾಗುತ್ತಿದೆ. ಕೆಲವರಿಗೆ ಮಾತ್ರ ಆಹ್ವಾನ ನೀಡಲಾಗಿದೆ.

2 / 5
ಜನವರಿ 21ರಿಂದಲೇ ಕೆಎಲ್​ ರಾಹುಲ್​ ಹಾಗೂ ಅಥಿಯಾ ಶೆಟ್ಟಿ ಅವರ ಮದುವೆ ಶಾಸ್ತ್ರಗಳು ಆರಂಭ ಆಗಿವೆ. ಜನವರಿ 23ರಂದು ಈ ಜೋಡಿ ಹಸೆಮಣೆ ಏರಲಿದೆ. ಆಪ್ತರು ಮತ್ತು ಕುಟುಂಬದವರು ಈ ವಿವಾಹಕ್ಕೆ ಸಾಕ್ಷಿ ಆಗಲಿದ್ದಾರೆ.

3 / 5
2015ರಲ್ಲಿ ಅಥಿಯಾ ಶೆಟ್ಟಿ ಅವರು ಬಣ್ಣದ ಲೋಕಕ್ಕೆ ಕಾಲಿಟ್ಟರು. ಅವರು ನಟಿಸಿದ ಮೊದಲ ಸಿನಿಮಾ ‘ಹೀರೋ’. ಆದರೆ ಆ ಚಿತ್ರದಿಂದ ಅವರಿಗೆ ಹೇಳಿಕೊಳ್ಳುವಂತಹ ಯಶಸ್ಸು ಸಿಗಲಿಲ್ಲ. ನಂತರದ ದಿನಗಳಲ್ಲಿ ಅವರು ಹೆಚ್ಚು ಸಿನಿಮಾಗಳನ್ನು ಒಪ್ಪಿಕೊಳ್ಳಲಿಲ್ಲ.

4 / 5
2018ರಿಂದ ಈಚೆಗೆ ಅಥಿಯಾ ಶೆಟ್ಟಿ ಮತ್ತು ಕೆಎಲ್​ ರಾಹುಲ್​ ಪ್ರೀತಿಸುತ್ತಿದ್ದಾರೆ. ಇಬ್ಬರು ಡೇಟಿಂಗ್​ ಮಾಡುತ್ತಿದ್ದಾರೆ ಎಂಬುದಕ್ಕೆ ಹಲವು ಫೋಟೋಗಳು ಸಾಕ್ಷಿ ಒದಗಿಸಿವೆ. ಈಗ ಈ ಸೆಲೆಬ್ರಿಟಿ ಜೋಡಿ ವೈವಾಹಿಕ ಜೀವನಕ್ಕೆ ಕಾಲಿಡುತ್ತಿದೆ.

5 / 5
Follow us
ಆಸ್ಪತ್ರೆಯಲ್ಲಿ ಅಗ್ನಿ ಅವಘಡ, ಓರ್ವ ರೋಗಿ ಸಾವು, ಹಲವರಿಗೆ ಗಾಯ

ಹೊಸ ದಾಖಲೆ... ಕೇವಲ 26 ರನ್ ಬಾರಿಸಿ ಪಂದ್ಯ ಶ್ರೇಷ್ಠ ಪ್ರಶಸ್ತಿ ಪಡೆದ ಧೋನಿ

ಉತ್ಸವಗಳ ಸಂದರ್ಭ ಪಾನಕ ಹಾಗೂ ಮಜ್ಜಿಗೆ ನೀಡುವುದರ ಹಿಂದಿನ ಅಧ್ಯಾತ್ಮಿಕ ರಹಸ್ಯ

ಚಂದ್ರ ವೃಶ್ಚಿಕ ರಾಶಿಯಲ್ಲಿ ಸಂಚರಿಸುವ ಈ ದಿನದ ಭವಿಷ್ಯ ಇಲ್ಲಿ ತಿಳಿಯಿರಿ

ಬೆಂಗಳೂರು ಹೈವೇಯಲ್ಲಿ 3 ಬಾರಿ ಪಲ್ಟಿಯಾದ ನೀರಿನ ಟ್ಯಾಂಕರ್; ವಿಡಿಯೋ ವೈರಲ್

ಬಂಗಾಳದಲ್ಲಿ ವಕ್ಫ್ ವಿರೋಧಿ ಪ್ರತಿಭಟನೆ; ಪೊಲೀಸ್ ವಾಹನಗಳಿಗೆ ಬೆಂಕಿ

ದೇವರ ಮೊರೆ ಹೋದ ಸಿಎಸ್​ಕೆ ತಂಡ; ಗೈರಾದ ಧೋನಿ
ದೇವರ ಮೊರೆ ಹೋದ ಸಿಎಸ್​ಕೆ ತಂಡ; ಗೈರಾದ ಧೋನಿ
ಸನ್‌ರೈಸರ್ಸ್ ಹೈದರಾಬಾದ್ ತಂಡ ಉಳಿದುಕೊಂಡಿರುವ ಹೋಟೆಲ್‌ನಲ್ಲಿ ಬೆಂಕಿ ದುರಂತ

ಶಾಸಕರು ಬಯಸಿದರೆ ಶಿವಕುಮಾರ್ ಸಿಎಂ ಆಗುವುದನ್ನು ಯಾರು ತಡೆದಾರು? ರಾಯರೆಡ್ಡಿ

‘ಬ್ಯಾಂಕ್ ಕೆಲಸವನ್ನು ಜನಾರ್ದನ್ ಬಿಡಬಾರದಿತ್ತು’: ಕಣ್ಣೀರು ಹಾಕಿದ ಉಮೇಶ್