Ashika Ranganath: ‘ಅವತಾರ ಪುರುಷ’ ಬೆಡಗಿ ಆಶಿಕಾ ರಂಗನಾಥ್ ಕ್ಯೂಟ್ ಫೋಟೋ ಆಲ್ಬಂ
Ashika Ranganath Photos: ಆಶಿಕಾ ರಂಗನಾಥ್ ಸದ್ಯ ಕನ್ನಡ ಚಿತ್ರರಂಗದ ಬಹುಬೇಡಿಕೆಯ ನಟಿಯರಲ್ಲೊಬ್ಬರು. ಶರಣ್ ಜತೆ ಆಶಿಕಾ ಬಣ್ಣಹಚ್ಚಿರುವ ‘ಅವತಾರ ಪುರುಷ’ ಮೇ 6ರಂದು ರಿಲೀಸ್ ಆಗಲಿದೆ. ನಟಿಯ ಕ್ಯೂಟ್ ಫೋಟೋಗಳು ಇಲ್ಲಿವೆ.
Updated on: Apr 23, 2022 | 6:37 PM
Share

Ashika Ranganath: ಸ್ಯಾಂಡಲ್ವುಡ್ನಲ್ಲಿ ಪ್ರಸ್ತುತ ಬಹುಬೇಡಿಕೆಯ ನಟಿಯರಲ್ಲಿ ಆಶಿಕಾ ರಂಗನಾಥ್ ಕೂಡ ಒಬ್ಬರು. ಸಾಲು ಸಾಲು ಹಿಟ್ ಚಿತ್ರಗಳನ್ನು ನೀಡಿರುವ ನಟಿಯ ಬತ್ತಳಿಕೆಯಲ್ಲಿ ಮತ್ತಷ್ಟು ಬಹುನಿರೀಕ್ಷಿತ ಸಿನಿಮಾಗಳಿವೆ.

2021ರಲ್ಲಿ ಆಶಿಕಾ ನಟಿಸಿದ್ದ ‘ಮದಗಜ’ ತೆರೆಕಂಡಿತ್ತು. ಅದರಲ್ಲಿ ಆಶಿಕಾ ಪಾತ್ರಪೋಷಣೆ ಗಮನ ಸೆಳೆದಿತ್ತು. ‘ಕೋಟಿಗೊಬ್ಬ 3’ ಹಾಗೂ ‘ಜೇಮ್ಸ್’ನಲ್ಲಿ ನಟಿ ಹೆಜ್ಜೆಹಾಕಿದ್ದರು.

ಆಶಿಕಾ ನಟನೆಯ ಬಹುನಿರೀಕ್ಷಿತ ಚಿತ್ರವಾದ ‘ಅವತಾರ ಪುರುಷ’ ಮೇ 6ರಂದು ರಿಲೀಸ್ ಆಗಲಿದೆ. ಶರಣ್, ಸಿಂಪಲ್ ಸುನಿ ಕಾಂಬಿನೇಷನ್ನಲ್ಲಿ ಮೂಡಿಬರಲಿರುವ ಚಿತ್ರದ ಬಗ್ಗೆ ಅಪಾರ ನಿರೀಕ್ಷೆಗಳಿವೆ.

‘ಗರುಡ’ ಸೇರಿದಂತೆ ಆಶಿಕಾ ಬತ್ತಳಿಕೆಯಲ್ಲಿ ಒಟ್ಟು 4 ಚಿತ್ರಗಳಿವೆ.

ಸಾಮಾಜಿಕ ಜಾಲತಾಣಗಳಲ್ಲೂ ಸಕ್ರಿಯರಾಗಿರುವ ಆಶಿಕಾ, ಫೋಟೋಗಳನ್ನು ಹಂಚಿಕೊಂಡಿದ್ದಾರೆ. ಸದ್ಯ ಈ ಫೋಟೋಗಳು ವೈರಲ್ ಆಗಿದೆ.

ಆಶಿಕಾ ರಂಗನಾಥ್
Related Photo Gallery
PSI ಜೊತೆಗೆ ವಿವಾಹಿತ ಮಹಿಳೆ ಪರಾರಿ ಕೇಸ್: ಸತ್ಯ ಬಿಚ್ಚಿಟ್ಟ ಸಂತ್ರಸ್ತೆ
ಕುಡಿದ ಅಮಲಿನಲ್ಲಿ ಪೊಲೀಸರನ್ನು ಎಳೆದಾಡಿದ ಯುವಕರು
ಬುದ್ಧಿ ಕಲಿಯುತ್ತಿಲ್ಲ ಗಿಲ್ಲಿ, ಕಾವ್ಯಾಗಾಗಿ ಸ್ಪಂದನಾಗೆ ಅನ್ಯಾಯ
ಖಾಸಗಿ ಬಸ್ಗಳ ನಡುವೆ ರೇಸ್: ಕೂದಲೆಳೆ ಅಂತರದಲ್ಲಿ ತಪ್ಪಿದ ದೊಡ್ಡ ಅನಾಹುತ
ಕೇರಳ ಸರ್ಕಾರಕ್ಕೆ ಎಚ್ಚರಿಕೆ ಕೊಟ್ಟ ಡಿಸಿಎಂ ಡಿಕೆ ಶಿವಕುಮಾರ್
ವಿದ್ಯಾರ್ಥಿಗಳ ಕೈಯಲ್ಲಿ ಕಾರು ತೊಳೆಸಿದ ಶಿಕ್ಷಕ
ತೆಲಂಗಾಣದ ಹಾಸ್ಟೆಲ್ನಲ್ಲಿ ವಿದ್ಯಾರ್ಥಿನಿಯ ಮೇಲೆ ವಾರ್ಡನ್ ದರ್ಪ
ಮಾಳು, ಸೂರಜ್ ಎಲಿಮಿನೇಷನ್ ಬಗ್ಗೆ ರಕ್ಷಿತಾಗೆ ಮೊದಲೇ ಗೊತ್ತಿತ್ತು?
ಹೊಸ ವರ್ಷಕ್ಕೆ ಶುಭಸುದ್ದಿ: ಫಲಾನುಭವಿಗಳ ಖಾತೆಗೆ ಬಂದ ಗೃಹಲಕ್ಷ್ಮಿ
ಡಿಕಾಕ್ ಸಿಡಿಲಬ್ಬರ... ಸನ್ರೈಸರ್ಸ್ ತಂಡಕ್ಕೆ ಬೋನಸ್ ಪಾಯಿಂಟ್




