AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

CWG 2022: 3000 ಮೀಟರ್ ಸ್ಟೀಪಲ್ ಚೇಸ್​ನಲ್ಲಿ ಬೆಳ್ಳಿ ಗೆದ್ದ ಭಾರತದ ಅವಿನಾಶ್ ಸೇಬಲ್

CWG 2022: ಶನಿವಾರ ಬರ್ಮಿಂಗ್‌ಹ್ಯಾಮ್‌ನಲ್ಲಿ ನಡೆದ ಕಾಮನ್‌ವೆಲ್ತ್ ಕ್ರೀಡಾಕೂಟದ ಪುರುಷರ 3000 ಮೀಟರ್ ಸ್ಟೀಪಲ್‌ಚೇಸ್‌ನಲ್ಲಿ ಭಾರತದ ಓಟಗಾರ ಅವಿನಾಶ್ ಸೇಬಲ್ 8:11:20 ನಿಮಿಷದಲ್ಲಿ ಗುರಿ ತಲುಪಿ ಎರಡನೇ ಸ್ಥಾನ ಪಡೆದು ಬೆಳ್ಳಿ ಪದಕ ಗೆದ್ದರು.

TV9 Web
| Edited By: |

Updated on:Aug 06, 2022 | 5:43 PM

Share
ಶನಿವಾರ ಬರ್ಮಿಂಗ್‌ಹ್ಯಾಮ್‌ನಲ್ಲಿ ನಡೆದ ಕಾಮನ್‌ವೆಲ್ತ್ ಕ್ರೀಡಾಕೂಟದ ಪುರುಷರ 3000 ಮೀಟರ್ ಸ್ಟೀಪಲ್‌ಚೇಸ್‌ನಲ್ಲಿ ಭಾರತದ ಓಟಗಾರ ಅವಿನಾಶ್ ಸೇಬಲ್ 8:11:20 ನಿಮಿಷದಲ್ಲಿ ಗುರಿ ತಲುಪಿ ಎರಡನೇ ಸ್ಥಾನ ಪಡೆದು ಬೆಳ್ಳಿ ಪದಕ ಗೆದ್ದರು. ಇದು ಅವರ ವೈಯಕ್ತಿಕ ಅತ್ಯುತ್ತಮ ಮತ್ತು ರಾಷ್ಟ್ರೀಯ ದಾಖಲೆ ಕೂಡ ಆಗಿದೆ. ಓರೆಗಾನ್‌ನ ಯುಜೀನ್‌ನಲ್ಲಿ ನಡೆದ ವಿಶ್ವ ಚಾಂಪಿಯನ್‌ಶಿಪ್‌ನಲ್ಲಿ ಪುರುಷರ 3000 ಮೀಟರ್ ಸ್ಟೀಪಲ್‌ಚೇಸ್ ಸ್ಪರ್ಧೆಯ ಫೈನಲ್‌ನಲ್ಲಿ ಅವಿನಾಶ್ 11ನೇ ಸ್ಥಾನ ಪಡೆದಿದ್ದರು.

1 / 5
ಅವಿನಾಶ್ ಸೇಬಲ್ ಅವರ ಈ ಗೆಲುವು ಬಹಳ ದೊಡ್ಡದು. ವಾಸ್ತವವಾಗಿ, ಕಳೆದ 6 ಕಾಮನ್‌ವೆಲ್ತ್ ಕ್ರೀಡಾಕೂಟದಿಂದ, ಕೀನ್ಯಾದ ಅಥ್ಲೀಟ್‌ಗಳು ಮಾತ್ರ 3000 ಮೀಟರ್ಸ್ ಸ್ಟೀಪಲ್‌ಚೇಸ್‌ನಲ್ಲಿ ಚಿನ್ನ, ಬೆಳ್ಳಿ ಮತ್ತು ಕಂಚಿನ ಪದಕಗಳನ್ನು ಗೆದ್ದಿದ್ದರು. ಆದರೆ ಸೇಬಲ್ ಈ ದಾಖಲೆಯನ್ನು ನಾಶಪಡಿಸಿದ್ದಾರೆ.

2 / 5
CWG 2022: 3000 ಮೀಟರ್ ಸ್ಟೀಪಲ್ ಚೇಸ್​ನಲ್ಲಿ ಬೆಳ್ಳಿ ಗೆದ್ದ ಭಾರತದ ಅವಿನಾಶ್ ಸೇಬಲ್

ಕಾಮನ್‌ವೆಲ್ತ್ ಗೇಮ್ಸ್‌ನಲ್ಲಿ ಬೆಳ್ಳಿ ಪದಕ ಗೆಲ್ಲುವ ಮೂಲಕ ಸೇಬಲ್ ತಮ್ಮ ವೈಯಕ್ತಿಕ ದಾಖಲೆ, ರಾಷ್ಟ್ರೀಯ ದಾಖಲೆಯನ್ನು ಮುರಿದರು. ಚಿನ್ನದ ಪದಕಕ್ಕೆ ಹತ್ತಿರವಾಗಿದ್ದ ಸೇಬಲ್, ಕೀನ್ಯಾದ ಇಬ್ರಾಹಿಂ ಕಿಬಿವೋಟ್ ಅವರಿಗಿಂತ ಒಂದು ಇಂಚು ಹಿಂದೆ ಇದ್ದಿದ್ದರಿಂದ ಚಿನ್ನ ಕೈತಪ್ಪಿತು.

3 / 5
CWG 2022: 3000 ಮೀಟರ್ ಸ್ಟೀಪಲ್ ಚೇಸ್​ನಲ್ಲಿ ಬೆಳ್ಳಿ ಗೆದ್ದ ಭಾರತದ ಅವಿನಾಶ್ ಸೇಬಲ್

2022ರ ಕಾಮನ್‌ವೆಲ್ತ್ ಗೇಮ್ಸ್‌ನಲ್ಲಿ ಭಾರತ ಅಥ್ಲೀಟ್‌ನಲ್ಲಿ 4 ಪದಕಗಳನ್ನು ಗೆದ್ದಿದೆ. ಸೇಬಲ್‌ಗೂ ಮುನ್ನ ತೇಜಸ್ವಿನ್‌ ಶಂಕರ್‌ ಹೈಜಂಪ್‌ನಲ್ಲಿ ಕಂಚು ಜಯಿಸಿದರು. ಮುರಳಿ ಶ್ರೀಶಂಕರ್ ಲಾಂಗ್ ಜಂಪ್​ನಲ್ಲಿ ಬೆಳ್ಳಿ ಪದಕ ಗೆದ್ದಿದ್ದಾರೆ. 10,000 ಮೀಟರ್ ಓಟದ ನಡಿಗೆಯಲ್ಲಿ ಪ್ರಿಯಾಂಕಾ ಗೋಸ್ವಾಮಿ ಬೆಳ್ಳಿ ಗೆದ್ದಿದ್ದಾರೆ.

4 / 5
CWG 2022: 3000 ಮೀಟರ್ ಸ್ಟೀಪಲ್ ಚೇಸ್​ನಲ್ಲಿ ಬೆಳ್ಳಿ ಗೆದ್ದ ಭಾರತದ ಅವಿನಾಶ್ ಸೇಬಲ್

ಮಹಾರಾಷ್ಟ್ರದ ಬೀಡ್ ನಿವಾಸಿಯಾದ ಸೇಬಲ್ 12 ನೇ ತರಗತಿಯಲ್ಲಿ ತೇರ್ಗಡೆಯಾದ ನಂತರ ಭಾರತೀಯ ಸೇನೆಗೆ ಸೇರಿದ್ದಾರೆ. ಅವರನ್ನು 2013-14ರವರೆಗೆ ಸಿಯಾಚಿನ್ ಗ್ಲೇಸಿಯರ್‌ನಲ್ಲಿ ನಿಯೋಜಿಸಲಾಗಿತ್ತು. ಇದರ ನಂತರ ಅವರನ್ನು ವಾಯವ್ಯ ರಾಜಸ್ಥಾನ ಮತ್ತು ಸಿಕ್ಕಿಂನಲ್ಲಿಯೂ ನಿಯೋಜಿಸಲಾಯಿತು.

5 / 5

Published On - 4:58 pm, Sat, 6 August 22

Web contact
Web contact

TV9 Kannada

Read More
Follow Us
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ

ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ

ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ

ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ

ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ

ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ

ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ

ಡಿಕೆ ಶಿವಕುಮಾರ್ ಪ್ರಮಾಣ ವಚನಕ್ಕೆ ಖುಷಿಯಿಂದ ಆಗಮಿಸಿದ ನಟಿ ರಮ್ಯಾ: ವಿಡಿಯೋ

Live: ಸಿಎಂ ಆಗಿ ಡಿಕೆ ಶಿವಕುಮಾರ್ ಪದಗ್ರಹಣ; ಲೈವ್​​ ನೋಡಿ

ಡಿಸಿಎಂ ಆಗಿ ಆಯ್ಕೆ ಬೆನ್ನಲ್ಲೇ ಪರಮೇಶ್ವರ್​​ ಫಸ್ಟ್​​ ರಿಯಾಕ್ಷನ್​​