ಪತಿ ಅಭಿಷೇಕ್, ಅತ್ತೆ ಸುಮಲತಾ ಜೊತೆ ಹಬ್ಬ ಆಚರಿಸಿದ ಅವಿವಾ; ಇಲ್ಲಿವೆ ಫೋಟೋಸ್

ಪತಿ ಅಭಿಷೇಕ್ ಅಂಬರೀಷ್, ಅತ್ತೆ ಸುಮಲತಾ ಜೊತೆಗಿರುವ ಫೋಟೋಗಳನ್ನು ಶೇರ್ ಮಾಡಿಕೊಂಡಿದ್ದಾರೆ ಅವಿವಾ. ಈ ಫೋಟೋಗೆ ‘ನಾಡಿನ ಸಮಸ್ತ ಜನತೆಗೆ ವರಮಹಾಲಕ್ಷ್ಮಿ ಹಬ್ಬದ ಹಾರ್ದಿಕ ಶುಭಾಶಯಗಳು’ ಎಂದು ಬರೆದುಕೊಂಡಿದ್ದಾರೆ.

ರಾಜೇಶ್ ದುಗ್ಗುಮನೆ
|

Updated on: Aug 26, 2023 | 9:42 AM

ಅಭಿಷೇಕ್ ಅಂಬರೀಷ್ ಹಾಗೂ ಅವಿವಾ ಬಿಡಪ ಅವರ ಮದುವೆ ಈ ವರ್ಷ ನಡೆದಿದೆ. ಈ ಹೊಸ ದಂಪತಿ ಆಗಸ್ಟ್ 25ರಂದು ವರಮಹಾಲಕ್ಷ್ಮಿ ಹಬ್ಬ ಆಚರಿಸಿದೆ. ಈ ಫೋಟೋಗಳು ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿದೆ.

1 / 7
ಪತಿ ಅಭಿಷೇಕ್ ಅಂಬರೀಷ್, ಅತ್ತೆ ಸುಮಲತಾ ಜೊತೆಗಿರುವ ಫೋಟೋಗಳನ್ನು ಶೇರ್ ಮಾಡಿಕೊಂಡಿದ್ದಾರೆ ಅವಿವಾ. ಈ ಫೋಟೋಗೆ ‘ನಾಡಿನ ಸಮಸ್ತ ಜನತೆಗೆ ವರಮಹಾಲಕ್ಷ್ಮಿ ಹಬ್ಬದ ಹಾರ್ದಿಕ ಶುಭಾಶಯಗಳು’ ಎಂದು ಬರೆದುಕೊಂಡಿದ್ದಾರೆ.

ಪತಿ ಅಭಿಷೇಕ್ ಅಂಬರೀಷ್, ಅತ್ತೆ ಸುಮಲತಾ ಜೊತೆಗಿರುವ ಫೋಟೋಗಳನ್ನು ಶೇರ್ ಮಾಡಿಕೊಂಡಿದ್ದಾರೆ ಅವಿವಾ. ಈ ಫೋಟೋಗೆ ‘ನಾಡಿನ ಸಮಸ್ತ ಜನತೆಗೆ ವರಮಹಾಲಕ್ಷ್ಮಿ ಹಬ್ಬದ ಹಾರ್ದಿಕ ಶುಭಾಶಯಗಳು’ ಎಂದು ಬರೆದುಕೊಂಡಿದ್ದಾರೆ.

2 / 7
ಅಭಿಷೇಕ್ ಅಂಬರೀಷ್ ಹಾಗೂ ಅವಿವಾ ಪ್ರೀತಿಸಿ ಮದುವೆ ಆದವರು. ಕುಟುಂಬದವರ ಒಪ್ಪಿಗೆ ಪಡೆದು ಇಬ್ಬರೂ ಜೂನ್​ನಲ್ಲಿ ಮದುವೆ ಆದರು. ವಿವಾಹದ ಬಳಿಕ ಅವರು ಆಚರಿಸಿಕೊಳ್ಳುತ್ತಿರುವ ಮೊದಲ ಹಬ್ಬ ಎನ್ನುವ ಕಾರಣಕ್ಕೂ ಈ ಹಬ್ಬ ವಿಶೇಷವಾಗಿದೆ.

3 / 7
ಕಳೆದ ವರ್ಷ ಡಿಸೆಂಬರ್ 11ರಂದು ಬೆಂಗಳೂರಿನನಲ್ಲಿ ಅಭಿಷೇಕ್ ಹಾಗೂ ಅವಿವಾ ನಿಶ್ಚಿತಾರ್ಥ ನೆರವೇರಿತು. ಆಪ್ತರು, ಕುಟುಂಬದವರು ಹಾಗೂ ಗಣ್ಯರ ಸಮ್ಮುಖದಲ್ಲಿ ಈ ಶುಭ ಕಾರ್ಯ ನೆರವೇರಿತು. ಬಳಿಕ ಜೂನ್​ ತಿಂಗಳಲ್ಲಿ ಅದ್ದೂರಿಯಾಗಿ ಮದುವೆ ಆದರು.

4 / 7
ಜೂನ್ 5ರಂದು ಬೆಂಗಳೂರಿನ ಮಾಣಿಕ್ಯ-ಚಾಮರ ವಜ್ರದಲ್ಲಿ ಅಭಿಷೇಕ್-ಅವಿವಾ ಮದುವೆ ಅದ್ದೂರಿಯಾಗಿ ನೆರವೇರಿತು. ಜೂನ್ 7ರಂದು ಬೆಂಗಳೂರಿನ ಪ್ಯಾಲೇಸ್​ ಗ್ರೌಂಡ್​ನಲ್ಲಿರುವ ತ್ರಿಪುರ ವಾಸಿನಿಯಲ್ಲಿ ಭರ್ಜರಿಯಾಗಿ ಆರತಕ್ಷತೆ ಕಾರ್ಯಕ್ರಮ ನಡೆದಿತ್ತು.

5 / 7
ಈ ಜೋಡಿಯ ಮದುವೆಗೆ ಅನೇಕ ಸೆಲೆಬ್ರಿಟಿಗಳು ಹಾಜರಿ ಹಾಕಿದ್ದಾರೆ. ಸೋಶಿಯಲ್ ಮೀಡಿಯಾದಲ್ಲಿ ಅಭಿಮಾನಿಗಳು ಅವರಿಗೆ ಶುಭಾಶಯ ತಿಳಿಸಿದ್ದಾರೆ. ಇವರ ಮದುವೆ ಫೋಟೋ ಹಾಗೂ ವಿಡಿಯೋಗಳು ವೈರಲ್ ಆಗಿತ್ತು.

6 / 7
ಅವಿವಾ ಸೋಶಿಯಲ್ ಮೀಡಿಯಾದಲ್ಲಿ ಆ್ಯಕ್ಟೀವ್ ಆಗಿದ್ದಾರೆ. ಅಭಿಮಾನಿಗಳಿಗೋಸ್ಕರ ಅವರು ಆಗಾಗ ಹೊಸ ಹೊಸ ಫೋಟೋಗಳನ್ನು ಹಂಚಿಕೊಳ್ಳುತ್ತಾ ಇರುತ್ತಾರೆ.

7 / 7
Follow us