ಆರೋಗ್ಯ, ಸೌಂದರ್ಯವೆರಡಕ್ಕೂ ಬಟರ್ ಫ್ರೂಟ್ನಲ್ಲಿದೆ ಪರಿಹಾರ
Butter Fruit Health Benefits: ಸಂಶೋಧನೆಯ ಪ್ರಕಾರ, ಗರ್ಭಿಣಿಯರು ಸಾಕಷ್ಟು ಪೋಷಕಾಂಶಗಳನ್ನು ಹೊಂದಿರುವ ಮತ್ತು ಹೆಚ್ಚಿನ ಫೈಬರ್ ಅಂಶವನ್ನು ಹೊಂದಿರುವ ಆಹಾರವನ್ನು ಸೇವಿಸಬೇಕು. ಬಟರ್ ಫ್ರೂಟ್ನಲ್ಲಿ ಫೈಬರ್ ಮತ್ತು ಪೊಟ್ಯಾಸಿಯಮ್ ಮತ್ತು ಫೋಲೇಟ್‌ನಂತಹ ಪೋಷಕಾಂಶಗಳು ಸಮೃದ್ಧವಾಗಿರುವುದರಿಂದ ಇದು ಗರ್ಭಿಣಿಯರಿಗೆ ಅತ್ಯುತ್ತಮವಾದ ಹಣ್ಣು.